Mysore
27
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡುತ್ತಿವೆ. ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ 5 ಖಾತರಿಗಳಲ್ಲಿ 3 ಖಾತರಿಗಳನ್ನು ಜಾರಿಗೆ ತರುವ ದಿನಾಂಕಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆ ಅಧಿಕೃತವಾಗಿ ಘೋಷಿಸಿದ್ದಾರೆ. ಅದರಲ್ಲಿ ಮೊದಲನೆಯದಾಗಿ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ …

ಲಂಡನ್‌: ಆಸ್ಟ್ರೇಲಿಯಾ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬೇಜವಾಬ್ದಾರಿಯುತವಾಗಿ ವಿಕೆಟ್‌ ಒಪ್ಪಿಸಿದ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ವಿರುದ್ಧ ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ದಿ ಓವಲ್‌ ಮೈದಾನದಲ್ಲಿ …

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು ಮೈಸೂರು ಜಿಲ್ಲೆಗೆ ಸಚಿವ ಎಚ್‌ಸಿ ಮಹದೇವಪ್ಪ, ಚಾಮರಾಜನಗರಕ್ಕೆ ಕೆ.ವೆಂಕಟೇಶ್‌ ಅವರನ್ನು ನೇಮಿಸಿದೆ.  

ಬೆಂಗಳೂರು: ನೂತನವಾಗಿ ವಿಧಾಸಭೆಗೆ ಆಯ್ಕೆಯಾಗಿರುವ ಶಾಸಕರು ಇದೇ ತಿಂಗಳ 30 ರೊಳಗೆ ಕಡ್ಡಯವಾಗಿ ತಮ್ಮ ಆಸ್ತೀ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ …

ಹಿಮಚ್ಛಾದಿತ ಲೇಹ್‌ ಸೌಂದರ್ಯವನ್ನು ಸವಿಯುವುದು ಪ್ರವಾಸಿಗರಿಗೆ ಇನ್ನು ಸುಲಭ. ಈ ಹಿಂದೆ ಕಿರಿದಾದ ರಸ್ತೆಗಳಲ್ಲಿ ಸಾಗುತ್ತಿದ್ದ ಪ್ರವಾಸಿಗರು, ಇನ್ನು ಮುಂದೆ ಯಾವುದೇ ಭಯವಿಲ್ಲದೇ ಬಸ್‌ನಲ್ಲಿ ಸುರಕ್ಷಿತವಾಗಿ ಪ್ರಕೃತಿಯ ಸೌಂದರ್ಯ ಸವಿಯುತ್ತಾ ದೆಹಲಿಯಿಂದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಲೇಹ್‌ ತಲುಪಬಹುದು. ಜೂ.15ರಂದು ಬಸ್‌ …

ಎರಡು ವಾರಗಳ ಹಿಂದೆ ಈ ಅಂಕಣದಲ್ಲಿ ‘ಹೊಸ ಸರ್ಕಾರದಿಂದ ಕಾಯಕಲ್ಪದ ನಿರೀಕ್ಷೆಯಲ್ಲಿ ಕನ್ನಡ ಚಿತ್ರೋದ್ಯಮ’ ಶೀರ್ಷಿಕೆಯಲ್ಲಿ ಚಿತ್ರನಗರಿಗಾಗಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಳೆದ ಅವಽಯಲ್ಲಿ ಮೈಸೂರಿನ ಇಮ್ಮಾವಿನಲ್ಲಿ 110 ಎಕರೆ ಜಮೀನನ್ನು 2015ರಲ್ಲೇ ಕಾಯ್ದಿರಿಸಿದ್ದು, ಅವರ ಅವಧಿ ಪೂರ್ಣಗೊಳ್ಳುವ ಮೊದಲೇ ಅಲ್ಲಿ ಅಡಿಗಲ್ಲು ಹಾಕುವ …

ನವದೆಹಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಹೇಳಿದ್ದಾರೆ. “ಆರ್‌ಬಿಐ ರೂ.500 ನೋಟುಗಳನ್ನು ಹಿಂತೆಗೆದುಕೊಳ್ಳುವ ಅಥವಾ 1,000 …

ಬೆಂಗಳೂರು: ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ರವಿ ಡಿ ಚನ್ನಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ. ನೂತನ ರಾಜ್ಯ ಸರ್ಕಾರದ ವರ್ಗಾವಣೆ ಪರ್ವ …

ಲಂಡನ್‌ : ಎರಡನೇ ದಿನ ಭೋಜನ ವಿರಾಮದ ಬಳಿಕ ಬ್ಯಾಟಿಂಗ್‌ಗೆ ಬಂದ ಟೀಮ್ ಇಂಡಿಯಾ, ಆರಂಭಿಕ ಆಘಾತ ಎದುರಿಸಿತು. ಓಪನರ್‌ಗಳಾದ ರೋಹಿತ್‌ ಶರ್ಮಾ (15) ಮತ್ತು ಶುಭಮನ್ ಗಿಲ್ (13) ಉತ್ತಮ ಆರಂಭ ಕಂಡರೂ ಆಸೀಸ್‌ ವೇಗಿಗಳಿಗೆ ವಿಕೆಟ್‌ ಒಪ್ಪಿಸಿಬಿಟ್ಟರು. ಭಾರತ …

Stay Connected​
error: Content is protected !!