ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇತ್ತೀಚೆಗೆ ಬೈಕ್ ವೀಲಿಂಗ್ ಮಾಡಿದ್ದ ಆರೋಪಿಗಳಿಬ್ಬರನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ. ಗಾಳಿಪುರ ಬಡಾವಣೆಯ ವಾಸಿ ಹಾಗೂ ಬೈಕ್ ವೀಲಿಂಗ್ ಮಾಡಿದ್ದ ಮಹಮ್ಮದ್ ಸುಹೇಲ್ ಮತ್ತು ಹಿಂಬದಿ ಸವಾರ …
ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇತ್ತೀಚೆಗೆ ಬೈಕ್ ವೀಲಿಂಗ್ ಮಾಡಿದ್ದ ಆರೋಪಿಗಳಿಬ್ಬರನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ. ಗಾಳಿಪುರ ಬಡಾವಣೆಯ ವಾಸಿ ಹಾಗೂ ಬೈಕ್ ವೀಲಿಂಗ್ ಮಾಡಿದ್ದ ಮಹಮ್ಮದ್ ಸುಹೇಲ್ ಮತ್ತು ಹಿಂಬದಿ ಸವಾರ …
ಮೈಸೂರು: ನಗರದ ಎಲೆ ತೋಟದ ರಾಜಕಾಲುವೆಯಲ್ಲಿ ಶನಿವಾರ ಮೊಸಳೆಯೊಂದು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಜೆಎಲ್ಬಿ ರಸ್ತೆಯ ಚಾಮುಂಡಿಪುರಂ ಸಮೀಪವಿರುವ ರಾಜಕಾಲುವೆಯಲ್ಲಿಮಧ್ಯಾಹ್ನದ ಹೊತ್ತಿಗೆ ಮೊಸಳೆ ಪತ್ತೆಯಾಯಿತು. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮೊಸಳೆಯನ್ನು ನೋಡಲು …
ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಅವರು ಇಂದು ಅಧಿಕಾರ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಅವರು ಅಧಿಕಾರ ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ …
ಚಾಮರಾಜನಗರ : ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಹಾಗೂ ಅಕ್ಟೋಬರ್ 28ರಂದು ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠಗಾಯನ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲುತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡರಾಜ್ಯೋತ್ಸವ ಆಚರಣೆ …
ಮಂಡ್ಯ : ಶಕ್ತಿ, ಯುಕ್ತಿಗಳ ನಡುವೆ ಭಾರತ ತನ್ನ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ ಎಂದು ಮೈಸೂರು ವಿಭಾಗ ಕಾರ್ಯವಾಹಎಸ್.ಎಂ. ಮಹೇಶ್ ಅಭಿಪ್ರಾಯಿಸಿದರು. ಮೈಸೂರು ವಿಭಾಗದ ಉದ್ಯೋಗಿ ಮತ್ತು ಮಂಡ್ಯ ಜಿಲ್ಲಾ ವಿದ್ಯಾರ್ಥಿ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ …
ಮೈಸೂರು : ಮೈಸೂರು ದಸರಾ ಮಹೋತ್ಸವ 2022ರ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಮೈಸೂರು ಅರಮನೆ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಬೊಂಬೆಗಳ ಪ್ರದರ್ಶನವನ್ನು ನಡೆಸಿಕೊಟ್ಟಂತಹ ಭಾನು ಪ್ರಕಾಶ್ ಶರ್ಮಾ - ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಗೀತಾ ಶ್ರೀಹರಿ - ನರಸಿಂಹ …
ಮೈಸೂರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮೈಸೂರು ನಗರ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ನ.12ರಂದು ವರ್ಷದ ಕೊನೆಯ ಹಾಗೂ ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು …
ಲಖನೌ: ನಾವು ಎರಡು ಮೂರು ಮದುವೆಯಾದರೂ, ಸಮಾಜದಲ್ಲಿ ಎಲ್ಲ ಮಹಿಳೆಯರನ್ನೂ ಗೌರವಿಸುತ್ತೇವೆ. ಆದರೆ ಹಿಂದೂಗಳು ಒಬ್ಬರನ್ನು ಮದುವೆಯಾಗಿ, ಮೂವರ ಜತೆ ಸಂಸಾರ ಹೂಡುತ್ತಾರೆ ಎಂದು ಉತ್ತರ ಪ್ರದೇಶ ಎಐಎಂಐಎಂ ಅಧ್ಯಕ್ಷ ಶೌಕತ್ ಅಲಿ ವ್ಯಂಗ್ಯವಾಡಿದ್ದಾರೆ. ಎಐಎಂಐಎಂ ಪಕ್ಷದ ಉತ್ತರ ಪ್ರದೇಶ ರಾಜ್ಯ …
ಹನೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ತಹಸಿಲ್ದಾರ್ ಆನಂದಯ್ಯ ರವರು ಸಲಹೆ ನೀಡಿದರು. ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು …
ಸಿಲ್ಹೆಟ್ ( ಬಾಂಗ್ಲಾದೇಶದ ) : ಏಷ್ಯಾ ಕಪ್ ಫೈನಲ್ನಲ್ಲಿ ಹರ್ಮನ್‌ಪ್ರೀತ್ ಕೌರ್ ತಂಡ ಶ್ರೀಲಂಕಾ ತಂಡವನ್ನು ಮಣಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಭಾರತೀಯ ವತಿನಿತೆಯರು ಏಳನೇ ಬಾರಿ ಏಷ್ಯಾ ಕಪ್ ಗೆದ್ದು ದಾಖಲೆ ಬರೆದಿದ್ದಾರೆ. ಲಂಕಾ ನೀಡಿದ್ದ 65 ರನ್ಗಳ ಸುಲಭ …