ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ. …
ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ. …
ಬೆಂಗಳೂರು: ಕಳೆದ ಮಾರ್ಚ್/ಏಪ್ರಿಲ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದೆ. ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ 12,986 ಅರ್ಜಿಗಳು ಬಂದಿದ್ದವು. ಈ ಪೈಕಿ 2,353 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2,164 ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ನಿರಾಸೆ ಅನುಭವಿಸಿದ್ದಾರೆ. …
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಪಠ್ಯಕ್ರಗಳಲ್ಲಿರುವ ಅವೈಜ್ಞಾನಿಕ ಹಾಗೂ ಅಸಂವಿಧಾನ ಅಂಶಗಳನ್ನು ಪರಿಷ್ಕರಿಸಲಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗುರುವಾರ ತಮ್ಮ ಕಚೇರಿಯಲ್ಲಿ ತಂದೆ ತಾಯಿ ಫೋಟೊಗೆ …
ಶಿವಮೊಗ್ಗ: ಲಕ್ಷಾಂತರ ಮಂದಿ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ತಂದಿದ್ದಾರೆ. ಅ ಹೋರಾಟ ಮಾಡಿದವರಿಗೆ ಅಪಮಾನ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಆರು ಬಾರಿ ಕ್ಷಮಾಪಣೆ ಪತ್ರ ಯಾಕೆ ಕೊಟ್ಟರು ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಮೊದಲು ಹೇಳಲಿ. ಅವರ ಚಿತ್ರಗುಪ್ತ ಪುಸ್ತಕದಲ್ಲೇ …
ನಮ್ಮ ಹಿರೀಕರು ನನ್ನ ಎಳವೆಗೆ ಸಂಬಂಧಿಸಿದ ಕೆಲವು ಘಟನೆಗಳನ್ನು ರೇಜಿಗೆ ಬರುವಷ್ಟು ಸಲ ಹೇಳುತ್ತಿದ್ದರು: ಮೊದಲನೆಯದು- ನನಗೆ ‘ಅಮ್ಮ’ ಬಂದ ಘಟನೆ. ಕೂಸಿಗೆ ವರ್ಷ ತುಂಬುವ ಮೊದಲೇ ಮೈತುಂಬ ದಡಾರದ ಗುಳ್ಳೆಗಳೆದ್ದು ಒಡೆದು, ದೇಹ ರಸಿಕೆಯಲ್ಲದ್ದಿದ ಗೊಂಬೆಯಾಯಿತಂತೆ. ಉಡಿಸಿದ ಬಟ್ಟೆ ಕಳೆವಾಗ ಚರ್ಮವೂ ಕಿತ್ತು ಬರುತ್ತಿತ್ತಂತೆ. ಕೂಸನ್ನು ತೆಂಗಿನೆಣ್ಣೆ …
ಮುಂಬೈ : ಲಿವ್ ಇನ್ ಸಂಗಾತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಮತ್ತೊಂದು ಎದೆನಡುಗಿಸುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮುಂಬಯಿ ಸಮೀಪದ ಥಾಣೆಯ ಮೀರಾ ರಸ್ತೆಯಲ್ಲಿನ ಬಾಡಿಗೆ ಮನೆಯಲ್ಲಿ ತನ್ನ ಲಿವ್ ಇನ್ ಸಂಗಾತಿಯನ್ನು ಬರ್ಬರವಾಗಿ ಕೊಂದು, ಆಕೆಯ ದೇಹವನ್ನು ತುಂಡು ತುಂಡು …
ಚಿತ್ರದುರ್ಗ : ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ …
ತುಮಕೂರು : ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ. ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ …
ಒಡಿಶಾ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಒಡಿಶಾದ ಜಾಜ್'ಪುರ ರೈಲು ನಿಲ್ದಾಣದಲ್ಲಿ ಮನಕಲುಕುವ ದುರ್ಘಟನೆ ಬುಧವಾ ನಡೆದಿದೆ. ಘಟನೆಯಲ್ಲಿ …
On Monday, El Salvador President Nayib Bukele announced that the country had bought 500 Bitcoin at an average price of $30,744 each.