Mysore
17
few clouds

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಮೈಸೂರು: ಈ ಬಾರಿಯ ದಸರಾ ದೀಪಾಲಂಕಾರಕ್ಕೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದ್ದರಿಂದ ಸಾರ್ವಜನಿಕರ ಕೋರಿಕೆಯ ಮೇರೆಗೆ ಸೆಸ್ಕ್‌ ಅಧಿಕಾರಿಗಳು ದೀಪಾಲಂಕಾರವನ್ನು ವಿಸ್ತರಿಸಿದ್ದರು. ದಸರಾ ಉದ್ಘಾಟನೆಯಾದ ಸೆ.26ರಿಂದ ವಿಜಯದಶಮಿ ದಿನವಾದ ಅ.5ರವರೆಗೆ ಮೊದಲು ನಿಗದಿಯಾಗಿತ್ತು. ನಂತರ ಕೋರಿಗೆ ಮೇರೆಗೆ …

ಸುಬ್ರಹ್ಮಣ್ಯ : ಜನರಿಗೆ ರಕ್ಷಣೆ ನೀಡುವ ಪೊಲೀಸರು ಕೆಲಸ ನಿರ್ವಹಿಸುವ ಕಟ್ಟಡ ಸೂಕ್ತ ರೀತಿಯಲ್ಲಿಲ್ಲದೆ, ಟಾರ್ಪಲ್‌ ಹೊದಿಕೆಯ ಹಳೆ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಸುಬ್ರಹ್ಮಣ್ಯ ಪೊಲೀಸರದ್ದು. ಕುಕ್ಕೆ ಸುಬ್ರಹ್ಮಣ್ಯದ ಪೊಲೀಸ್‌ ಠಾಣೆಯ ಕಟ್ಟಡಕ್ಕೆ ಸುಮಾರು 50 ವರ್ಷಗಳಾಗುತ್ತ ಬಂದಿದ್ದು, ಇದು …

ಹನೂರು: ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಮಹಾದೇವಶೆಟ್ಟಿ ರವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿರುವುದರಿಂದ …

ಹನೂರು : ಕಿಶೋರಿಯರು ತಾವು ಇಲ್ಲಿ  ಕಲಿತಿರುವ ಹೊಲಿಗೆ ತರಬೇತಿಯನ್ನು ಮುಂದುವರೆಸುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಆಗಿದ್ದಾಗ ಮಾತ್ರ ಇಂತಹ ತರಬೇತಿಗಳಿಗೆ ಅರ್ಥ ಸಿಗುತ್ತದೆ  ಎಂದು  ಫಾ. ರೋಷನ್ ಬಾಬು  ಹೇಳಿದರು. ಪಟ್ಟಣದ ಹೋಲಿಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಹೊಲಿಗೆ ತರಬೇತಿ ಸಮಾರೋಪ …

ಚಾಮರಾಜನಗರ: ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡಲು ಹೊರಟಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನ ಗೇಟ್ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ …

ಪ್ರವರ್ಗ-1ರ ಜಾತಿಗಳ ಒಕ್ಕೂಟದ ಮುಖಂಡರಿಂದ ಪ್ರತಿಭಟನೆ ಚಾಮರಾಜನಗರ: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಚಾಚಾರ ಎಸಗಿದ ಶಿಕ್ಷಕ ಕಾಂತರಾಜು ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಪ್ರವರ್ಗ-೧ರ ಜಾತಿಗಳ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ …

ಮೈಸೂರು : ಹೆಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ನಿವಾಸಿ, ಕರಿಯಪ್ಪ ಚಂದ್ರು ಎನ್ನುವ ವ್ಯಕ್ತಿಯನ್ನು ಜಿಂಕೆ ಮಾಂಸ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ  ಅರಣ್ಯ ಅಧಿಕಾರಿಗಳು ಬಂಧಿಸಿ ಆತನಿಗೆ ಕಿರುಕುಳ ಕೊಟ್ಟು, ಕೊಲೆ ಮಾಡಲಾಗಿದೆ ಎಂದು ಇದು ಅಮಾನವೀಯ ಘಟನೆಯಾಗಿದ್ದು  ಇದನ್ನು …

ಹನೂರು: ತಮಿಳುನಾಡಿಗೆ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಎರಡು ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ. ತುಮಕೂರು ಮೂಲದ ಲಲಿತಾ ಎಂಬವವರು ಹನೂರು ಪಟ್ಟಣ ಮಾರ್ಗವಾಗಿ ಅಜ್ಜೀಪುರ ಗ್ರಾಮಕ್ಕೆ ಐವತ್ತಕ್ಕೂ ಹೆಚ್ಚು ಕುರಿಗಳನ್ನು …

ಚಾಮರಾಜನಗರ : ತಾಲ್ಲೂಕಿನ ನಿಟ್ರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ನಿಟ್ರೆ ಗ್ರಾಪಂ ಅಧ್ಯಕ್ಷ ಮರಿಸ್ವಾಮಿ ಖುದ್ದಾಗಿ ರಕ್ತ ದಾನ ಮಾಡಿದರು. ಜಿಲ್ಲಾಧಿಕಾರಿಗಳಾದ ಚಾರುಲತಾ ಸೋಮಲ್  …

ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ ಭಾರತದಾದ್ಯಂತ ಕಾಂತಾರ ಸಿನಿಮಾದೇ ಹವಾ. ಬೇರೆ ಬೇರೆ ಪರಭಾಷೆಯಿಂದ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ …

Stay Connected​
error: Content is protected !!