Mysore
24
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs
featured

On Monday, El Salvador President Nayib Bukele announced that the country had bought 500 Bitcoin at an average price of $30,744 each.

ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವಾರು ಕ್ಷೇತ್ರಗಳಲ್ಲಿ ಬದಲಾವಣೆಯನ್ನು ತರಲು ಬಯಸಿದೆ. ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ ಬೆನ್ನಲ್ಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಗಮನ ಹರಿಸಿದ ಸರ್ಕಾರ ಇದೀಗ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರದ ಮೇಲೂ …

ಲಖನೌ : ಲಖನೌ ನ ಕೈಸರ್ಬಾಗ್ನಲ್ಲಿರುವ ಪಾಸ್ಕೋ ಕೋರ್ಟ್ನ ಗೇಟ್ನಲ್ಲಿ ವಕೀಲರ ಉಡುಪಿನಲ್ಲಿದ್ದ ದುಷ್ಕರ್ಮಿಯೊಬ್ಬ ಗ್ಯಾಂಗ್​ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಈ ವೇಳೆ ಓರ್ವ ಪೊಲೀಸ್ ಪೇದೆ ಹಾಗೂ ಒಂದು ಹೆಣ್ಣು ಮಗುವಿಗೆ …

ಹೊಸದಿಲ್ಲಿ : ಖಾಸಗಿ ದೂರ ಸಂಪರ್ಕ ಸಂಸ್ಥೆಗಳ ಪೈಪೋಟಿಯಲ್ಲಿ ಮುಚ್ಚುವ ಭೀತಿಯಲ್ಲಿರುವ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್ ಎನ್ ಎಲ್ ಪುನಶ್ಚೇತನಕ್ಕೆ ಕೇಂದ್ರ ಸರಕಾರ 89,047 ಕೋಟಿ ರೂ. ಮೊತ್ತದ ಪ್ಯಾಕೇಜ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ …

ಕೊಲ್ಹಾಪುರ : ಅಹಮ್ಮದನಗರವನ್ನು ಅಹಿಲ್ಯನಗರ ಎಂದು ಮಹಾರಾಷ್ಟ್ರ ಸರ್ಕಾರ ಮರುನಾಮಕರಣ ಮಾಡಿದ ಬೆನ್ನಲ್ಲೆ ಕೊಲ್ಹಾಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಕೆಲ ಸಮುದಾಯದ ಮುಖಂಡರು ಸೇರಿದಂತೆ ಹಲವರು ತಮ್ಮ ವ್ಯಾಟ್ಸ್ಆ್ಯಪ್‌ನಲ್ಲಿ ಔರಂಗಜೇಬ್ ಹಾಗೂ ಟಿಪ್ಪು ಸುಲ್ತಾನ್ ಫೋಟೋಗಳು, ಬರಹಳ ವ್ಯಾಟ್ಸ್ಆ್ಯಪ್ …

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ವಾಟರ್ ಟ್ರ್ಯಾಕ್ಟರ್ ಹರಿದು ಭುವನ್ ಎಂಬ ನಾಲ್ಕು ವರ್ಷ ವಯಸ್ಸಿನ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಅಣ್ಣನ ಜತೆ ಐಸ್​ಕ್ರೀಸ್​ ಕೊಳ್ಳಲು ಬೇಕರಿಗೆ ಬಂದಿದ್ದ …

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು,ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್ ಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ …

ಅಸ್ಸಾಂ : ಮುಂದಿನ ಶೈಕ್ಷಣಿಕ ವರ್ಷದಿಂದ ಅಸ್ಸಾಂನ ಪ್ರೌಢ ಶಿಕ್ಷಣ ಮಂಡಳಿ (SEBA) ಇನ್ನು ಮುಂದೆ 10ನೇ ತರಗತಿ (HSLC) ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಬದಲಾಗಿ ಶಾಲಾ ಹಂತದಲ್ಲಿ ತರಗತಿ ಪರೀಕ್ಷೆಗಳಾಗಿ …

ತಿರುವನಂತಪುರ : ಮಹಿಳೆ ತನ್ನ ದೇಹದ ಕುರಿತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಶಕ್ತಳು. ಅದು ಆಕೆಯ ಸಮಾನತೆ ಹಾಗೂ ಖಾಸಗಿತನದ ಮೂಲಭೂತ ಹಕ್ಕು. ನಗ್ನತೆ ಹಾಗೂ ಲೈಂಗಿಕತೆಯನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದ್ದು ಮಹಿಳಾ ಹಕ್ಕುಗಳ …

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯ ರಾಮನಗರ ಟೋಲ್ ಪ್ಲಾಜಾದಲ್ಲಿ ಶಾಸಕರ ಜತೆ ದಶಪಥ ಟೋಲ್ ಸಿಬ್ಬಂದಿಗಳು ಜಗಳ ತೆಗೆದು ಗೂಂಡಾ ವರ್ತನೆ ತೋರಿದ್ದಾರೆ. ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಜತೆ ಟೋಲ್ ಸಿಬ್ಬಂದಿ ವಾಗ್ವಾದ ಮಾಡಿದ್ದಾರೆ. ಕಳೆದ ಭಾನುವಾರ …

Stay Connected​
error: Content is protected !!