Mysore
17
few clouds

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ. ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ‌ …

 ನಂಜನಗೂಡು : ಪಟ್ಟಣದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳ್ಳಿರಥ ನಿರ್ಮಾಣಕ್ಕೆ ಶಾಸಕ ಬಿ. ಹರ್ಷವರ್ಧನ್ ಪೂಜೆಯನ್ನು ನೆರವೇರಿಸಿದರು. ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬಳಿಕ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, …

ಮುರುಘಾ ಶ್ರೀ ಲೈಂಗಿಕ ದೌರ್ಜನ್ಯ ಎಸಗಿರುವ ಬಾಲಕಿಯರ ತಾಯಿಯ ನೋವಿನ ನುಡಿ ಮೈಸೂರು: ಅದೊಂದು ಮನಕಲಕುವ ಸನ್ನಿವೇಶ... ಮುಗ್ಧವಾಗಿ, ಆಟ- ಪಾಠಗಳಲ್ಲಿ ತಲ್ಲೀನವಾಗಿದ್ದ ನನ್ನ ಅಪ್ರಾಪ್ತ ಮಗಳನ್ನು ಸ್ವಾಮೀಜಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ವಿಚಾರ ಗೊತ್ತಾದರೂ ಕೂಡ ಅಸಹಾಯಕಳಾಗಿದ್ದೆ . ಯಾವ ತಾಯಿಗೂ …

ಬಾಹ್ಯಾಕಾಶ ಜೀವಿಗಳು ಹುಡುಕಾಟದ ಪ್ರಯತ್ನದಲ್ಲಿ ನಾಸಾ ವಾಯೆರ್ಜ ನೌಕೆಯಲ್ಲಿ ಕಳುಹಿಸಿದ್ದ ದಿ ಗೋಲ್ಡನ್ ರೆಕಾರ್ಡ್  ಆಕಾಶಗಂಗೆ ನಕ್ಷತ್ರಪುಂಜದಂತೆ, ಇಡೀ ಬ್ರಹ್ಮಾಂಡದಲ್ಲಿ ಸುಮಾರು ೧೨,೫೦೦ ಕೋಟಿ ನಕ್ಷತ್ರ ಪುಂಜಗಳು ಅಸ್ತಿತ್ವದಲ್ಲಿವೆ ಎಂದು ಹಬಲ್ ದೂರದರ್ಶಕ ಬಹಿರಂಗ ಪಡಿಸಿತ್ತು. ಇತ್ತೀಚಿಗೆ ನಭಕ್ಕೆ ಹಾರಿದ ಜೇಮ್ಸ್ …

ಡಾ ಬೆನ್ ಶಾಲೋಮ್ ಬರ್ನಾಂಕೆ, ಪ್ರೊ. ಡಗ್ಲಸ್ ವಾರೆನ್ ಡೈಮಂಡ್, ಫಿಲಿಪ್ ಎಚ್ ಡಿವಿಗ್- ಈ ತ್ರಿಮೂರ್ತಿಗಳಿಗೆ ಅತ್ಯುನ್ನತ ಪ್ರಶಸ್ತಿ  ೨೦೦೮ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟು ಕಾಣಿಸಿಕೊಂಡಾಗ, ಅರ್ಥಶಾಸ್ತ್ರಜ್ಞರು ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಡೆಗಣಿಸಿದ್ದಾರೆ ಅನ್ನುವ ಟೀಕೆ ಇತ್ತು. ಈ ವರ್ಷ ಬ್ಯಾಂಕಿಂಗ್ …

ರೈತರು ಗುಡುಗಿದರೆ ವಿಧಾನಸೌಧದಲ್ಲಿದ್ದವರು ನಡುಗುತ್ತಿದ್ದರು ಎಂಬ ಮಾತು ರೈತ ಸಂಘಟನೆಯ ಶಕ್ತಿಯನ್ನು ಸಂಕೇತಿಸುತ್ತದೆ. ಅಂತಹ ರೈತ ಸಂಘಟನಾ ಶಕ್ತಿಯ ಪ್ರಖರತೆ ವಿವಿಧ ಕಾರಣಗಳಿಂದಾಗಿ ಮುಸುಕಾಗಿದ್ದು ವಾಸ್ತವ. ರೈತ ಸಂಘಟನೆಯ ಪ್ರಾಬಲ್ಯ ಮುಗಿದೇ ಹೋಗಿದೆಯೇ ಎಂಬ ಆತಂಕದ ಪ್ರಶ್ನೆ ಹಲವರಲ್ಲಿ ಮೂಡಿದ್ದರೆ ಅಚ್ಚರಿಯೇನಿಲ್ಲ. …

ಮಂಡ್ಯ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ತಾಲೂಕಿನ ಬೂದನೂರು ಕೆರೆಯು ಮತ್ತೆ ಒಡೆದಿದೆ ಕಳೆದ ಆಗಸ್ಟ್ ತಿಂಗಳಲ್ಲಿ ಕೊಡಿ ಒಡೆದು ಅಪಾರ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಕೋಡಿಯನ್ನು ಕಟ್ಟದೆ ತಾತ್ಕಾಲಿಕವಾಗಿ ಮರಳು ಮೂಟೆಯಿಂದ ತಡೆಗೋಡೆ ನಿರ್ಮಿಸಲಾಗಿತ್ತು ಆದರೆ …

ಹನೂರು : ಕಳೆದ ಒಂದು ವಾರದಿಂದ ಬಿಆರ್ ಟಿ ಅರಣ್ಯ ಪ್ರದೇಶ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಹುಬ್ಬೆ ಹುಣಸೆ ಜಲಾಶಯ ತುಂಬಿ ಕೋಡಿ ಬಿದ್ದ ಪರಿಣಾಮ ಹನೂರು- ಲೊಕ್ಕನಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹನೂರು …

ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ …

Stay Connected​
error: Content is protected !!