ಬೆಂಗಳೂರು : ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ …
ಬೆಂಗಳೂರು : ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ …
ಮಂಗಳೂರು : ಹಸುಗಳನ್ನು ಕಸಾಯಿಕಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಹಸುಗಳನ್ನು ಖರೀದಿಸಿದ್ದಾರೆ. ನಂತರ ಅವುಗಳನ್ನು ವಧೆ ಮಾಡಲು …
ಬೀದರ್ : ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೊಬ್ಬ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಪ್ರಯಾಣಿಕ ಬಸ್ ಅನ್ನೇ ಹೈಜಾಕ್ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಔರಾದ್ ಬಸ್ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಕರಂಜಿ ಗ್ರಾಮದ ಯಶಪ್ಪ ಸೂರ್ಯವಂಶಿ …
ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಬ್ಲಾಕ್ ಪ್ಯಾಥರ್ ಕೆಳದಿನಗಳಿಂದ ಸಫಾರಿಯಲ್ಲಿ ಕಾಣಿಸುತಿರಲಿಲ್ಲ ಆದರೇ ಮಂಗಳವಾರದ ಬೆಳಗಿನ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗಳಿಗೆ ಸೆರೆಯಾಗಿದೆ. ಈ ಹಿಂದೆಯೂ ಒಮ್ಮೆ ಕಾಡಿನಲ್ಲಿ ಮರೆಯಾಗಿದ್ದ ಈ ಭಗೀರಾ ಸಾಕಷ್ಟು ತಿಂಗಳು …
ಮಂಡ್ಯ : ಡೆಡ್ಲಿ ಆಕ್ಸಿಡೆಂಟ್‍ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮತ್ತೊಮ್ಮೆ ಸಾಕ್ಷಿಯಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಎರಡು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ ನಲ್ಲಿ ನಡೆದಿದೆ. ಕಾರು …
ಬೆಂಗಳೂರು: ನಿಮಾನ್ಸ್ ಮತ್ತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್ ಪಟ್ಟಿಯ ವೈದ್ಯಕೀಯ ರ‍್ಯಾಂಕಿಂಗ್ ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ರಾಜ್ಯದ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ ಮೊದಲ …
ನವದೆಹಲಿ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 2023ನೇ ಸಾಲಿನ ನ್ಯಾಷನಲ್ ರ್ಯಾಂಕಿಂಗ್ ಫ್ರೇಮ್ವರ್ಕ್ (ಎನ್‌ಐಆರ್‌ಎಫ್) ಶ್ರೇಯಾಂಕ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್ಸಿ) ದೇಶದ ನಂಬರ್ 1 ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಅಲ್ಲದೇ, ಎಲ್ಲ …
ಚೆನ್ನೈ : ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ, ಅತಿವೇಗದಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಪೆರಂಬಲೂರಿನ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದಕ್ಕೂ ಮೊದಲು ವಾಹನವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ …
ನವದೆಹಲಿ: ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್‌ನಿಂದ ಹೊರಹಾಕಿದ ಕೆಲವು …
ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಡಿಶಾ ತ್ರಿವಳಿ ರೈಲು ದುರಂತ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಭಾನುವಾರ ನ್ಯೂಯಾರ್ಕ್ ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಯಾವಾಗಲೂ ಹಿಂತಿರುಗಿ ನೋಡಿ ಆಪಾದನೆಯನ್ನು ಬೇರೆಯವರಿಗೆ …