ಮಡಿಕೇರಿ: ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಸಿದ್ಧಪಡಿಸಿರುವ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುಮೋದಿತ ಗ್ರಾಮೀಣಾಭಿವೃದ್ಧಿ ಯೋಜನೆಯ ಅಂಗವಾಗಿ ಕುಶಾಲನಗರದ ಕೆಎಂಟಿ ಆಂಗ್ಲ ವಾಧ್ಯಮ ಶಾಲೆಯ ಸಹಯೊಗದೊoದಿಗೆ ವಿಸ್ಡಂ ಪಿಯು ಕಾಲೇಜಿನಲ್ಲಿ ಅ.೧೮ ರಿಂದ ೨೦ರವರೆಗೆ ವಿದ್ಯಾರ್ಥಿಗಳಿಗೆ ವಿವಿಧ …










