Mysore
22
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ನವದೆಹಲಿ: ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್‌ನಿಂದ ಹೊರಹಾಕಿದ ಕೆಲವು …

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಡಿಶಾ ತ್ರಿವಳಿ ರೈಲು ದುರಂತ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಭಾನುವಾರ ನ್ಯೂಯಾರ್ಕ್‌ ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಯಾವಾಗಲೂ ಹಿಂತಿರುಗಿ ನೋಡಿ ಆಪಾದನೆಯನ್ನು ಬೇರೆಯವರಿಗೆ …

ಚಾಮರಾಜನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. …

ಮುಂಬೈ: ʼಮಹಾಭಾರತʼದಲ್ಲಿ ಧಾರಾವಾಹಿಯಲ್ಲಿ ʼಶಕುನಿ ಮಾಮಾʼನ ಪಾತ್ರದಲ್ಲಿ ಮಿಂಚಿದ್ದ ನಟ ಗುಫಿ ಪೈಂಟಲ್ (79) ಸೋಮವಾರ (ಜೂ.5 ರಂದು) ಮುಂಜಾನೆ ಮುಂಬಯಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು …

ಬೆಂಗಳೂರು: ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿದ ಬಳಿಕ …

ಮೈಸೂರು : ಜಿಲ್ಲೆಯ ಟಿ. ನರಸೀಪುರದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ಇದೀಗ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ …

ಭುವನೇಶ್ವರ : 275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ. ಒಡಿಶಾದ ಬಾರ್ಗಡ್ ಜಿಲ್ಲೆಯಲ್ಲಿ ಸರಕು ಸಾಗಾಣಿಕಾ ರೈಲು ಹಳಿ ತಪ್ಪಿದ್ದು, ರೈಲಿನ ಐದು ಬೋಗಿಗಳು ಹಳಿ …

ಭುವನೇಶ್ವರ : ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು 51 ಗಂಟೆಗಳ ಬಳಿಕ ಸಂಚಾರ ಪುನಾರಂಭಮಾಡಿದೆ. ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ …

ಪಾವಗಡ : ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಕೀಲು ಮೂಳೆಗೆ ಸಂಬಂಧಿಸಿದ ರೋಗಿಗಳಿಗೆ ವೈದ್ಯರ ಬದಲಿಗೆ ಗ್ರೂಪ್ ಡಿ ನೌಕರ ಚಿಕಿತ್ಸೆ ಕೊಡುತ್ತಿದ್ದಾನೆ. ಗಡಿ ಭಾಗದ ಪಾವಗಡದಲ್ಲಿ ಕೀಲು ಮೂಳೆಗೆ ಸಂಬಂಧಿಸಿದಂತೆ ರೋಗಿಗಳ ತಪಾಸಣೆ ಮಾಡುವುದು ನುರಿತ ವೈದ್ಯನಲ್ಲ, ಬದಲಿಗೆ ಡಿ ಗ್ರೂಪ್‌ …

ಭಾಗಲ್ಪುರ: ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದ ಮತ್ತೊಂದು ಆತಂಕಕಾರಿ ಘಟನೆ ಭಾನುವಾರ(ಜೂನ್ 4) ನಡೆದಿದೆ. ಕೆಮರಾದಲ್ಲಿ ಸೆರೆಹಿಡಿಯಲಾದ ದೃಶ್ಯಗಳು ಸೇತುವೆಯ ಎರಡು ಭಾಗಗಳು ಒಂದರ ನಂತರ ಒಂದರಂತೆ ಕುಸಿಯುತ್ತಿರುವುದನ್ನು ತೋರಿಸಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿಹಾರದ ಖಗರಿಯಾದಲ್ಲಿ ಆಗುವನಿ ಸುಲ್ತಂಗಂಜ್ …

Stay Connected​
error: Content is protected !!