ಮಂಡ್ಯ : ಜಿಲ್ಲೆಯಲ್ಲಿ ಒಂದೇ ದಿನ ಮತ್ತೊಂದು ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು …
ಮಂಡ್ಯ : ಜಿಲ್ಲೆಯಲ್ಲಿ ಒಂದೇ ದಿನ ಮತ್ತೊಂದು ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು …
ಬೆಂಗಳೂರು : ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಕೆಎಸ್ಆರ್ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್ನಲ್ಲಿ …
ಲಖನೌ : ಮದುವೆ ಸಮಾರಂಭದ ಶಾಸ್ತ್ರಗಳೆಲ್ಲ ಮುಗಿದಿದ್ದವು. ಹೊಸ ಜೋಡಿಯನ್ನು ಮನೆಗೆ ತುಂಬಿಸಿಕೊಂಡ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದ ನವದಂಪತಿ ಮೊದಲ ರಾತ್ರಿಯ ರಸಮಯ ಕ್ಷಣಗಳನ್ನು ಊಹಿಸುತ್ತಾ ನಾಚಿದ್ದರು. ಬೆಳಿಗ್ಗೆ ಅವರಿಬ್ಬರೂ ಎದ್ದು ಕೊಠಡಿಯಿಂದ ಹೊರಬಂದಾಗ …
ಮಹಾರಾಷ್ಟ್ರ: ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್ ನಲ್ಲಿ ಬ್ಯಾಟಿಂಗ್ ನಿಂದ …
ನಾಂದೇಡ್: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಯ ಕಾರಣಕ್ಕೆ ನಡೆದ 24ರ ಹರೆಯದ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಶನಿವಾರ ಏಳು ಮಂದಿಯನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಈ ಘಟನೆ …
ನಾಗಮಂಗಲ : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ತಾಲೂಕಿನ ತಿರುಮಲಾಪುರ ಬಳಿ ಭಾನುವಾರ ನಡೆದಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತನ ವಿವರ …
ಲಂಡನ್: ಮುಂಬರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಗೆ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡ ತಯಾರಿ ನಡೆಸುತ್ತಿದೆ. ಮೊದಲೆರಡು ಪಂದ್ಯಗಳಿಗೆ ತಂಡ ಪ್ರಕಟಿಸಲಾಗಿದ್ದು, 16 ಆಟಗಾರರ ತಂಡ ಹೆಸರಿಸಲಾಗಿದೆ. ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ನೇಮಿಸಲಾಗಿದ್ದ ತಂಡವನ್ನೇ ಆ್ಯಶಸ್ ಗೆ ಮುಂದುವರಿಸಲಾಗಿದೆ. ಜಾನಿ …
ಹೈದರಾಬಾದ್: ಟಾಲಿವುಡ್ ಸ್ಟಾರ್ ನಟ ಶರ್ವಾನಂದ್ – ರಕ್ಷಿತಾ ರೆಡ್ಡಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಜೂ.3 ರಂದು ಕುಟುಂಬದವರ ಸಮ್ಮುಖದಲ್ಲಿ ಶರ್ವಾನಂದ್ ವಿವಾಹವಾಗಿದ್ದಾರೆ. ನಟರಾದ ರಾಮ್ ಚರಣ್, ಸಿದ್ಧಾರ್ಥ್, ನಿರ್ಮಾಪಕ ವಂಶಿ, ರಾಜಕಾರಣಿಗಳು ಸೇರಿದಂತೆ ಅನೇಕ ಗಣ್ಯರು ಮದುವೆಯಲ್ಲಿ ಪಾಲ್ಗೊಂಡು ನವ …
ಚಿಕ್ಕವಳಿದ್ದಾಗ ನಾನು ಪೇಂಟಿಂಗ್ ವಾಡುತ್ತಿದ್ದರೆ ಬಂದು ಕೈ ಮೈಗೆಲ್ಲಾ ಬಣ್ಣ ಬಳಿದುಕೊಂಡು ಆಟವಾಡುತ್ತಿದ್ದಳು. ಇವಳು ಚಿಕ್ಕವಳಿದ್ದಾಗಂತೂ ಮನೆಯ ಯಾವ ಗೋಡೆ ನೋಡಿದರೂ ಬಣ್ಣದ ನೂರಾರು ಪುಟ್ಟ ಪುಟ್ಟ ಅಂಗೈ ಅಚ್ಚುಗಳು, ಮನೆಯ ತುಂಬಾ ಬಣ್ಣಗಳು. ನಾವು ಮಲಗುವ ಕೋಣೆಯ ತುಂಬಾ ಇವಳ …
ಮಹಿಳಾ ಕುಸ್ತಿಪಟುಗಳು ನೀವ್ ಕಣ್ಣೀರ್ ಸುರಿಸಿದರೇನು, ಉಪವಾಸ ಕುಳಿತು ಸತ್ತರೆ ನಮಗೇನು, ಪೊಲೀಸ್ ಲಾಠಿ ಬೂಟಿನೇಟು ತಿಂದ್ರೇನು... ಒಲಿಂಪಿಕ್ ಪದಕಗಳನ್ನೆಲ್ಲ ಗಂಗೆಗೆ ತರ್ಪಣ ಬಿಟ್ಟರೆ ನಮಗೇನು, ಲೋಕಸಭೆ ಚುನಾವಣೇಲಿ ಸೀಟು ಗೆಲ್ಲೋದೇ ಮುಖ್ಯ... ಗೆಲ್ಲಿಸಿಕೊಡುವ ನಮ್ಮ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಕಟ್ಟಕಡೇವರೆಗೂ ರಕ್ಷಣೆ ಮಾಡೋದೇ …