Mysore
19
few clouds

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಕೆ ಆರ್‌ ಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ ಗಳ ಅಭಿವೃದ್ದಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ …

ಮೂರು ದಿನದ ಉತ್ಸವದಲ್ಲಿ ಗೋವಾ, ಕಲೆ, ಸಂಸ್ಕೃತಿ , ಆಹಾರ, ಇತಿಹಾಸದ ಅನಾವರಣ ಮೈಸೂರು: ನೆರೆಯ ರಾಜ್ಯ ಗೋವಾ ಪೋರ್ಚುಗೀಸರಿಂದ ಮುಕ್ತಿ ಪಡೆದು 60 ವರ್ಷವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಗೋವಾ @ 60ʼ ಸಂಭ್ರಮವನ್ನು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಮೈಸೂರಿನಲ್ಲಿ ಆರಂಭಿಸಿರುವ …

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಕೌದಳ್ಳಿ ಗ್ರಾಮ ಪಂಚಾಯತಿ ಸೇರಿದ್ದು, ಕರ್ನಾಟಕ ರಾಜ್ಯದ ಎರಡನೇ ಅತಿ ಹೆಚ್ಚು ಲಾಭ ಗಳಿಸುವ ಮೇಲೆ ಮಹದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನಕ್ಕೆ ಹಾದು ಹೋಗುವ ಮುಖ್ಯ ರಸ್ತೆಯಲ್ಲಿ ಇದೆ. ಮತ್ತು ತಮಿಳುನಾಡು ಕರ್ನಾಟಕ ಸಂಪರ್ಕಿಸುವ ಹೆದ್ದಾರಿ. …

ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ. ಹನೂರು ತಾಲೂಕಿನ ಚಂಗಡಿ ಗ್ರಾಮದ ವೆಂಕಟರಾಜು ರವರ ಪತ್ನಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ಬೆಳಿಗ್ಗೆ …

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿತು. ನಂತರ …

ಹನೂರು: ಲಂಬಾಣಿ ಸಮುದಾಯಕ್ಕೆ ಸರ್ಕಾರಿ ಜಮೀನನ್ನು ಖಾಸಗಿ ಜಮೀನು ಎಂದು ಮಾರಾಟ ಮಾಡಿ ಲಕ್ಷಾಂತರ ರೂ.ಗಳನ್ನು ದೋಖ ಮಾಡಿರುವ ಸಮಾಜ ಸೇವಕ ನಿಶಾಂತ್ ಬೆಂಬಲಿಗರು ಸಮುದಾಯದವರನ್ನು ಕಿಡಿಗೇಡಿಗಳು ಎಂದು ಹೇಳಿರುವುದು ಖಂಡನೀಯ ಎಂದು ದಿನ್ನಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರುಗೇಶ್ ಆಕ್ರೋಶ …

ಮಂಡ್ಯ ಅಂಬಿಗರಪುರದಲ್ಲಿ ಮಲೆ ಮಹದೇಶ್ವರ ಕುಂಭ ಮೇಳ ಆರಂಭ. ಸ್ವಾಮೀಜಿಗಳ ಸಮ್ಮುಖದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟನೆ ಮಂಡ್ಯ :  ಮಲೈ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ …

ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ …

 ಮೈಸೂರು : ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್​ ದಾಖಲಿಸಿಕೊಂಡಿದ್ಧಾರೆ. ಹೀಗಾಗಿ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀ …

ನವದೆಹಲಿ : ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಲಭಿಸಿದ್ದು, ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ ಎಂದು ಗೊತ್ತಾಗಿದೆ. ಮಹಿಳಾ ಐಪಿಎಲ್‌ ಕ್ರಿಕೆಟ್‌ …

Stay Connected​
error: Content is protected !!