ಹನೂರು: ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದು ಮನೆಗಳಿಗೆ ನೀರು ನುಗ್ಗಿದ್ದ ಸ್ಥಳಗಳಿಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಕಳೆದ 3ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಉಡುತೊರೆ ಜಲಾಶಯ ದಿಂದ …
ಹನೂರು: ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದು ಮನೆಗಳಿಗೆ ನೀರು ನುಗ್ಗಿದ್ದ ಸ್ಥಳಗಳಿಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಕಳೆದ 3ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಉಡುತೊರೆ ಜಲಾಶಯ ದಿಂದ …
ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್ಎನ್ಎಲ್ ಸಾಕಷ್ಟು ಲಾಸ್ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ …
ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್ ರಾಜ್ಕುಮಾರ್ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು …
ನಾಗಮಂಗಲ: ನಿನ್ನೆ ರಾತ್ರಿ ಸುರಿದ ಮಳೆಗೆ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ನೀರಿನಲ್ಲಿ ಮುಳುಗಡೆಯಾಗಿದೆ. ಈ ಸಂಬಧ ಎಚ್ಚೆತ್ತುಕೊಳ್ಳದ ತಾಲ್ಲೂಕು ಆಡಳಿತ, ಪುರಸಭೆ ಮತ್ತು ಜನಪ್ರತಿನಿಧಿಗಳು. ಖಾಯಂ ವ್ಯವಸ್ಥೆ ಕಲ್ಪಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. …
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ್ದರಿಂದಾಗಿರುವ ವ್ಯತಿರಿಕ್ತ ಪರಿಣಾಮಗಳು, ವಿವಿಧ ದೇಶಗಳ ಕೇಂದ್ರೀಯ ಬ್ಯಾಂಕುಗಳ ಬಡ್ಡಿದರ ಏರಿಕೆ ಸೇರಿದಂತೆ ಹಲವು ಜಾಗತಿಕ ಬೆಳವಣಿಗೆಗಳಿಂದ ಭಾರತ ಆರ್ಥಿಕತೆಯು ಗಮನಾರ್ಹ ಅಪಾಯಗಳನ್ನು ಎದುರಿಸುತ್ತಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.
ಕಾಮುಕ ಶಿಕ್ಷಕನಿಗೆ ತಕ್ಕ ಶಿಕ್ಷೆಯಾಗಲಿ! ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮನೆ ಪಾಠಕ್ಕೆಂದು ತೆರಳಿದ್ದ ಬಾಲಕಿಯೊಬ್ಬಳನ್ನು ಶಿಕ್ಷಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಪೈಶಾಚಿಕ ಕೃತ್ಯ ಖಂಡನೀಯ . ಸದ್ವಿದ್ಯೆಯನ್ನು ಕಲಿಸಿ, ಸನ್ನಡತೆಯ ತೋರುವಾತನೆ ಗುರು. ಇಂತಹ ಗುರುವೇ ಈ ರೀತಿಯ ನೀಚಕೃತ್ಯದಲ್ಲಿ ಭಾಗಿಯಾದರೆ …
ಮಂಡ್ಯ:ಐದು ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿ ಹೊಂದಿರುವ ಮಂಡ್ಯದ ಡಾ. ಶಂಕರೇಗೌಡ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ದೊರಕಿದೆ. ಖಾಸಗಿ ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್ ದಿ ಇಯರ್-2022’ ದಿಲ್ಲಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ …
ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಭಕ್ತರು ವಾಪಾಸು ತೆರಳಿದ ಘಟನೆ ನಡದದಿದೆ. ಭಕ್ತಾಧಿಗಳ ಸಂಖ್ಯೆಯಲ್ಲಿ ಇದರಿಂದಾಗಿ ಗಣನೀಯ ಇಳಿಕೆ …
ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ. ಸ್ಥಳಕ್ಕೆ ವಾರ್ಡ್ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಭೇಟಿ ನೀಡಿಪರಿಶೀಲಿಸಿದರು. ನಂತರ ಆಗ್ನಿಶಾಮಕ ದಳಕ್ಕೆ ಮಾಹಿತಿಕೊಟ್ಟು …
ಹನೂರು : ಗುರುವಾರ ತಡರಾತ್ರಿ ಸುರಿದ ಬಾರಿ ಮಳೆಗೆ ಕುರುಬರದೊಡ್ಡಿ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಪರಿಣಾಮ ಮನೆಗಳಿಗೆ ನೀರು ನುಗ್ಗಿರುವ ಘಟನೆ ಜರುಗಿದೆ. ಅಜ್ಜೀಪುರ ಹಾಗೂ ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಭಾರಿ ಮಳೆಯಾದ ಹಿನ್ನೆಲೆ ಹಾಗೂ …