Mysore
23
few clouds

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಟೆಂಡರ್ ಕರೆದರೂ ಬಾರದ ಏಜೆನ್ಸಿಗಳು; ಕೈ ಚೆಲ್ಲಿ ಕುಳಿತ ಮೈಸೂರು ಮಹಾನಗರಪಾಲಿಕೆ ಬಿ.ಎನ್.ಧನಂಜಯಗೌಡ ಮೈಸೂರು: ಅಧಿಕ ನಿರ್ವಹಣಾ ವೆಚ್ಚ, ನಿರ್ವಹಣೆಗೆ ಮುಂದಾಗದ ಏಜೆನ್ಸಿಗಳು, ಇಪಿ-ಶೌಚಾಲಯಗಳಲ್ಲಿ ಆಗುತ್ತಿದ್ದ ಕಾಯಿನ್‌ಗಳ ಕಳ್ಳತನ ಇವೇ ಮುಂತಾದ ಕಾರಣ ಗಳಿಂದಾಗಿ ಈ-ಶೌಚಾಲಯಗಳ ವ್ಯವಸ್ಥೆ ವೈಫಲ್ಯ ಕಂಡಿದ್ದು, ನಗರದಲ್ಲಿನ …

ಜನಪ್ರತಿನಿಧಿಗಳು,ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಎಂದು ಆರೋಪಿಸಿದ ಪ್ರಜ್ಞಾವಂತ ಮೈಸೂರಿಗರು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಾಲ್ಕು ಶತಮಾನಗಳ ಸಂಸ್ಕೃತಿ-ಪರಂಪರೆ ಇತಿಹಾಸ ಹೊಂದಿರುವ ಮೈಸೂರು ದಸರಾಗೆ ವಿಶ್ವ ಸಂಸ್ಥೆಯ ಶೈಕ್ಷಣಿಕ, ವಿಜ್ಞಾನ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ನೀಡುವ ಇನ್ ಟ್ಯಾಂಜಿಬಲ್ ಕಲ್ಚರ್ ಹೆರಿಟೇಜ್(ಸಾಂಸ್ಕೃತಿಕ …

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಸಮೀಪದ ಮರಳಾಪುರ ಗ್ರಾಮದ ವೀರಪ್ಪ ಎಂಬುವರ ತೋಟದ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ ಪ್ರಸಂಗ ನಡೆದಿದೆ. ಗ್ರಾಮದ ಸಮೀಪವೇ ಇರುವ ವೀರಪ್ಪ ಎಂಬುವರ ತೋಟದ ಮನೆಗೆ ಸುಮಾರು ರಾತ್ರಿ 10.30 …

- ಡಾ.ಬಿ.ಪಿ.ಮಹೇಶ ಚಂದ್ರ ಗುರು ಭಾರತವು ಸುಮಾರು ಒಂದು ಸಾವಿರ ವರ್ಷಗಳ ದಾಸ್ಯದಿಂದ ಬಿಡುಗಡೆ ಹೊಂದಿ 1947ರಲ್ಲಿ ಸ್ವಾತಂತ್ರ್ಯ ಪಡೆಯಲು ಹಲವಾರು ದಾರ್ಶನಿಕರು, ಮುತ್ಸದ್ದಿಗಳು ಮತ್ತು ಹೋರಾಟಗಾರರ ಅವಿರತ ಶ್ರಮ, ತ್ಯಾಗ ಮತ್ತು ಬಲಿದಾನಗಳು ಕಾರಣವಾಗಿವೆ. ಭಾರತಕ್ಕೆ ಸರಿಹೊಂದುವ ಸಂಸದೀಯ ಪ್ರಜಾಸತ್ತೆಯನ್ನು …

-ಬಾನಾ ಸುಬ್ರಮಣ್ಯ ವಿಭಿನ್ನ, ವಿಶಿಷ್ಟ ಚಿತ್ರಗಳ ನಿರ್ಮಾಣದ ಮೂಲಕ ಭಾಷಾ ಸೀಮೋಲ್ಲಂಘನ ಮಾಡುತ್ತಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ನಿರ್ಮಾಣ ಸಂಸ್ಥೆಯ ಮೂಲ ಉದ್ಧೇಶವನ್ನು ಜಾಲತಾಣದಲ್ಲಿ ವಿಜಯ್‍ ಅವರು ಹೇಳಿರುವುದು ಹೀಗೆ: My vision is to use cinema as …

ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೊಲಿಸಿದರೂ ಭಾರತದ ಆರ್ಥಿಕತೆ ಹೆಚ್ಚು ಸುರಕ್ಷಿತವಾಗಿದೆ ಎಂಬ ಸರ್ಕಾರದ ಸಮರ್ಥನೆಯ ಮಾತುಗಳ ನಡುವೆಯೇ ಸೆಪ್ಟೆಂಬರ್ ತಿಂಗಳ ಚಿಲ್ಲರೆ ದರ ಹಣದುಬ್ಬರವು ಶೇ.7.41ಕ್ಕೆ ಜಿಗಿದಿದೆ. ಕಾರ್ಖಾನೆಗಳ ಉತ್ಪಾದನೆಯು ಹದಿನೇಳು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ರೂಪಾಯಿ ಮೌಲ್ಯವು ನಿತ್ಯವೂ …

ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿ ಮೃತ ಬಾಲಕಿಗೆ ಶಾಂತಿ ಕೋರಿದರು. ಪಟ್ಟಣದ ಸವಾನ ಮನಸ್ಕರ …

ಮಂಡ್ಯ : ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜತೆಗೆ, ಆರೋಪಿಯನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ ಪೊಲೀಸ್ …

Stay Connected​
error: Content is protected !!