ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು …
ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು …
ನವದೆಹಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಐಪಿಎಲ್ ಪ್ರಶಸ್ತಿ ಗೆದ್ದ ಬಳಿಕ ಅಹಮದಾಬಾದ್‌ನಿಂದ ಮುಂಬಯಿಗೆ ತೆರಳಿದ್ದರು ಮತ್ತು ಬಿಸಿಸಿಐ …
ನವದೆಹಲಿ: 1983 ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಕುಸ್ತಿಪಟುಗಳ ಪ್ರತಿಭಟನೆಯ ಕುರಿತು ಶುಕ್ರವಾರ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ಅನೈತಿಕ ದೃಶ್ಯಗಳಿಂದ ನಾವು ದುಃಖಿತರಾಗಿದ್ದೇವೆ ಮತ್ತು ವಿಚಲಿತರಾಗಿದ್ದೇವೆ” ಎಂದು ಹೇಳಿದ್ದಾರೆ. 1983 ರ ವಿಶ್ವಕಪ್ ವಿಜೇತ ತಂಡದ …
ಬೆಂಗಳೂರು: ಚುನಾವಣ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಬಿಜೆಪಿಗೆ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಟಾಂಗ್ ನೀಡಿದೆ. ”ನಳಿನ್ ಕುಮಾರ್ ಕಟೀಲ್ ಅವರೇ,ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬಸವರಾಜ್ ಬೊಮ್ಮಾಯಿ …
ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ …
ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ …
ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಅವರು ಚಿಕಿತ್ಸೆ ಫಲಿಸದೆ …
ಬೆಂಗಳೂರು: ಕಾಂಗ್ರೆಸ್ ಐದು ಘೋಷಣೆಗಳ ಪೈಕಿ ಯಾವುದನ್ನೆಲ್ಲಾ ಅಧಿಕೃತವಾಗಿ ಜಾರಿಗೆ ತರಲಾಗುತ್ತದೆ ಎಂಬ ಕುತೂಹಲ ಸದ್ಯಕ್ಕೆ ತೀವ್ರಗೊಂಡಿದೆ. ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಶುಕ್ರವಾರ ಮಹತ್ವದ ಸಚಿವ ಸಂಪುಟ …
ಕಳೆದ ವಾರದ ಅಂಕಣದಲ್ಲಿ ಏಕಪರದೆಯ ಚಿತ್ರಮಂದಿರಗಳ ಸಮಸ್ಯೆಯ ಕುರಿತಂತೆ ಪ್ರಸ್ತಾಪಿಸಲಾಗಿತ್ತು. ಏಕಪರದೆಯ ಚಿತ್ರಮಂದಿರಗಳು ಮುಚ್ಚುವ ಕುರಿತಂತೆ ಹೇಳಲಾಗಿತ್ತು. ಇದೀಗ ಈ ಬೆಳವಣಿಗೆ ಇನ್ನಷ್ಟು ಚರ್ಚೆಯಾಗತೊಡಗಿದೆ. ಸಂಬಂಧಪಟ್ಟವರು ಕೂಡಲೇ ಈ ಕಡೆ ಗಮನಹರಿಸದೆ ಹೋದರೆ, ಉಳಿದಿರುವ ಚಿತ್ರಮಂದಿರಗಳಲ್ಲಿ ಕೆಲವು ಮುಚ್ಚಬಹುದು. ಇನ್ನು ಕೆಲವು ಇದ್ದರೂ ಕನ್ನಡ ಚಿತ್ರಗಳ ಪಾಲಿಗೆ …
ಚೆನ್ನೈ: ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಚೆನ್ನೈನಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಸರ್ಕಾರದ ವಿರುದ್ಧ ಕೇಂದ್ರದ …