ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಆವೃತ್ತಿಯ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಫೈನಲ್ ಪಂದ್ಯವು ಜೂನ್ 7ರಿಂದ 11ರವರೆಗೆ ಇಂಗ್ಲೆಂಡ್‌ನ ಕೆನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. 2021ರಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಿದ್ದಾಜಿದ್ದಿನ …










