Mysore
26
scattered clouds

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತವಾಗಿದೆ. ಏಕೆಂದರೆ ಕಳೆದ ತಿಂಗಳಷ್ಟೇ ಪಸ್ತುತ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಏಕದಿನ ತಂಡಕ್ಕೆ ಹೊಸ ನಾಯಕನ ಆಯ್ಕೆ ಮಾಡಬೇಕಾದ …

ಹನೂರು: ಕೊಳ್ಳೇಗಾಲ ಹನೂರು ಮುಖ್ಯರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಸದರಿ ಮುಖ್ಯರಸ್ತೆಯಲ್ಲಿ ಬರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಪ್ರಯುಕ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ …

ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ …

ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ ಹೊಡೆದು ಸಾಯಿಸಿದ ಪ್ರಕರಣದಲ್ಲಿ ಸತ್ಯ ಸತ್ಯತೆ ಕಂಡುಹಿಡಿಯಲು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ …

ಮೈಸೂರು ಜಿಲ್ಲೆಯಲ್ಲಿ ಎರಡು ಪ್ರಕರಣ ದಾಖಲು ಬಿ.ಎನ್.ಧನಂಜಯಗೌಡ ಮೈಸೂರು : ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ಚಿತ್ರಗಳನ್ನು (child pornography) ನೋಡಿದರೆ ಮಾತ್ರವಲ್ಲ, ಆ ವಿಡಿಯೋಗಳ ಸರ್ಚ್ ಮಾಡಿದರು ಕೂಡ ಸಿಕ್ಕಿ ಬೀಳ್ತೀರಾ! ಹೌದು...ಇಂತಹದ್ದೆ ಎರಡು ಪ್ರಕರಣಗಳು ಮೈಸೂರು ಜಿಲ್ಲೆಯಲ್ಲಿ ಪತ್ತೆಯಾಗಿವೆ. ಮಕ್ಕಳ …

 ಹಾಸನ ;  ಅರಸೀಕೆರೆಯಿಂದ ಮೈಸೂರಿಗೆ ತೆರಳುವಾಗ ಬಸ್‌ ಸ್ಟೇರಿಂಗ್‌ ಕಟ್ಟಾಗಿದ್ದ ಕಾರಣ ಬಸ್‌ ಗದ್ದೆಯೊಳಗೆ ನುಗ್ಗಿದೆ.ಇನ್ನು ಬಸ್‌ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ  ಪುಟ್ಟ ಗಾಯಾಳುಗಳಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಹತ್ತಿರದ  ಕೆ ಆರ್‌ ಪೇಟಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. …

ಮಂಡ್ಯ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದ ಸಂಬಂಧ ಘಟನೆಯ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು  ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ …

ಕುಲಪತಿ, ಕುಲಸಚಿವ ಹುದ್ದೆಗಳೆರಡೂ ಪ್ರಭಾರ ಮೈಸೂರು:ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಕೇಂದ್ರವೆಂದು ಹೆಸರು ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಪತಿಯನ್ನು ನೇಮಿಸುವ ಸಂಬಂಧ ಶೀಘ್ರದಲ್ಲೇ ಸರ್ಚ್ ಕಮಿಟಿ ನೇಮಕ ಮಾಡಲಾಗುತ್ತಿದ್ದು, ಅಕ್ಟೋಬರ್ ಅಂತ್ಯದೊಳಗೆ ಕುಲಪತಿ ಸ್ಥಾನಕ್ಕೆ ಹೊಸಬರನ್ನು ನಿಯೋಜಿಸುವ …

ಚಾ.ನಗರ-ಮೈಸೂರು ವಾರ್ಗದ ಪ್ರಾಂಣಿಕರಿಂದ ತೀವ್ರ ಅಸವಾಧಾನ ಚಾಮರಾಜನಗರ: ಮೈಸೂರು-ಚಾಮರಾಜನಗರ ವಾರ್ಗವಾಗಿ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲುಗಾಡಿ ಹೆಸರಿನಲ್ಲಿ ಪ್ರಯಾಣದರವನ್ನು ೨೦ರೂ. ಹೆಚ್ಚಳ ವಾಡಲಾಗಿದೆ! ಈ ವಾರ್ಗದ ಉದ್ದಕ್ಕೂ ಬರುವ ಸ್ಟೇಷನ್‌ಗಳಲ್ಲಿ ನಿಲುಗಡೆಾಂಗುವ ಈ ಗಾಡಿಗೆ ಎಕ್ಸ್‌ಪ್ರೆಸ್ ಹೆಸರಿಟ್ಟಿರುವುದು ಹಾಸ್ಯಾಸ್ಪದ ಎಂದು ಪ್ರಾಂಣಿಕರು ಅಸಮಾಧಾನ …

Stay Connected​
error: Content is protected !!