ಪೊಲೀಸಿನಲ್ಲಿ ಕೆಲವು ಅಧಿಕಾರಿಗಳಿಗೆ ಒಂದೇ ಬಗೆಯ ಡ್ಯೂಟಿಗಳು ಬೀಳುತ್ತಿರುತ್ತವೆ. ನೀಡಿದ್ದ ಕೆಲಸವನ್ನು ಎಡವಟ್ಟಿಲ್ಲದೆ ಮಾಡಿದ್ದರೆ ಮುಂದೆ ಅದೇ ಡ್ಯೂಟಿಗೆ ಫಿಕ್ಸ್. ಪದೆ ಪದೇ ನನಗೆ ಬೀಳುತ್ತಿದ್ದ ಡ್ಯೂಟಿಗಳೆಂದರೆ ಗಣ್ಯವ್ಯಕ್ತಿಗಳ ಭದ್ರತಾ ಡ್ಯೂಟಿ. ಅವರ ಬೆಂಗಾವಲಿನ ಕರ್ತವ್ಯ, ಕ್ಯಾಂಪ್ ಭದ್ರತೆ, ರ್ಟೂ ಮಾಡುವವರಿಗೆ …










