ಮೈಸೂರು ಜಿಲ್ಲೆಯ ವಿವಿಧೆಡೆ ತಂಬಾಕು ಮಾರುಕಟ್ಟೆಗಳಿಗೆ ಚಾಲನೆ; ಉತ್ತಮ ದರದ ನಿರೀಕ್ಷೆಯಲ್ಲಿ ರೈತರು ಆರ್.ಎಲ್.ಮಂಜುನಾಥ್ ಮೈಸೂರು ಜಿಲ್ಲೆಯಲ್ಲಿ ತಂಬಾಕು ಬೆಳೆಗೆ ವಿಶಿಷ್ಟ ಸ್ಥಾನವಿದೆ. ಇದೊಂದು ವಾಣಿಜ್ಯ ಬೆಳೆಯಾಗಿದ್ದು, ರೈತರಿಗೆ ಕೈ ತುಂಬಾ ಆದಾಯ ತಂದುಕೊಡುವ ಬೆಳೆ ಎಂಬ ಹಿರಿಮೆ ಪಡೆದಿದೆ. ಆದರೆ, …
ಮೈಸೂರು ಜಿಲ್ಲೆಯ ವಿವಿಧೆಡೆ ತಂಬಾಕು ಮಾರುಕಟ್ಟೆಗಳಿಗೆ ಚಾಲನೆ; ಉತ್ತಮ ದರದ ನಿರೀಕ್ಷೆಯಲ್ಲಿ ರೈತರು ಆರ್.ಎಲ್.ಮಂಜುನಾಥ್ ಮೈಸೂರು ಜಿಲ್ಲೆಯಲ್ಲಿ ತಂಬಾಕು ಬೆಳೆಗೆ ವಿಶಿಷ್ಟ ಸ್ಥಾನವಿದೆ. ಇದೊಂದು ವಾಣಿಜ್ಯ ಬೆಳೆಯಾಗಿದ್ದು, ರೈತರಿಗೆ ಕೈ ತುಂಬಾ ಆದಾಯ ತಂದುಕೊಡುವ ಬೆಳೆ ಎಂಬ ಹಿರಿಮೆ ಪಡೆದಿದೆ. ಆದರೆ, …
ಗುಂಡ್ಲುಪೇಟೆ : ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾದ ಪಡಿತರ ವಿತರಿಸದ ಕಾರಣ ದೂರಿನ ಆಧಾರದ ಮೇಲೆ ಇಂದು ಸ್ಥಳಕ್ಕೆ ಅಧಿಕಾರಿಗಳಾದ ಭಾರತಿ ಹಾಗೂ ಶಿರಸ್ತೆದಾರ್ ರಮೇಶ್ ಭೇಟಿ ನೀಡಿ ಪರಿಶೀನೆ ನಡೆಸಿದ್ದಾರೆ. ಗ್ರಾಮದಲ್ಲಿರುವ ಶ್ರೀ ನಂಜುಂಡೇಶ್ವರ …
ಮಂಡ್ಯ: ಟ್ಯೂಶನ್‌ಗೆ ತೆರಳಿದ್ದ ವಿದ್ಯಾರ್ಥಿನಿ ನೀರಿನ ಸಂಪ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ …
ಪುತ್ತರಿರ ಕರುಣ್ ಕಾಳಯ್ಯ, ಚೆಟ್ಟಳ್ಳಿ ಈಗೀಗ ಅತಿ ಹೆಚ್ಚು ಬೇಡಿಕೆ ಕಂಡುಕೊಂಡಿರುವ ಅವಕಾಡೋ ಅಥವಾ ಬೆಣ್ಣೆಹಣ್ಣು ರೈತರ ಮುಂದೆ ಹೊಸ ಸಾಧ್ಯತೆ ತೆರೆದಿಟ್ಟಿರುವುದು ಸತ್ಯ. ಅತ್ಯಧಿಕ ಪೋಷಕಾಂಶಗಳು, ಸಕ್ಕರೆ ಕಾಯಿಲೆ ಇರುವವರಿಗೆ ಉತ್ತಮ ಎನ್ನಿಸಿಕೊಂಡಿರುವ ಬೆಣ್ಣೆಹಣ್ಣು ಕೃಷಿಯಿಂದ ರೈತರ ಬಾಳಲ್ಲೂ ಸಿಹಿ …
ದಾನಿಗಳ ಮೂಲಕ ನೆರವು ದೊರಕಿಸುವ ವಿದ್ಯಾರ್ಥಿಸ್ನೇಹಿ ಗುರು; ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್ ವಿತರಣೆ ಪ್ರಸಾದ್ ಲಕ್ಕೂರು ಚಾಮರಾಜನಗರ: ಶಾಲೆಗಳಲ್ಲಿ ಪಾಠ, ಪ್ರವಚನಕ್ಕೆ ಸೀಮಿತರಾದ ಶಿಕ್ಷಕರು, ಬೋಧನೆ ಜೊತೆ ಇತರೆ ವಾಣಿಜ್ಯ ವ್ಯವಹಾರಗಳನ್ನು ನಡೆಸುವ ಶಿಕ್ಷಕರು ನಮ್ಮ ನಡುವೆ ಇದ್ದಾರೆ. …
೫೪.೧೫ ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿ ಚಾಮರಾಜನಗರ: ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ೩೫ ಶಾಲೆಗಳ ಪೈಕಿ ೪ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ದುರಸ್ತಿ ಹಾಗೂ ಅವಶ್ಯಕ ಕಟ್ಟಡ ನಿರ್ವಾಣಕ್ಕೆ ಶಿಕ್ಷಣ ಇಲಾಖೆ ೫೫.೧೫ಲಕ್ಷ ರೂ. ಬಿಡುಗಡೆ ವಾಡಿದ್ದು ಕಾಮಗಾರಿ ಪ್ರಗತಿುಂಲ್ಲಿದೆ. …
ರಸ್ತೆ ಎರಡೂ ಬದಿಗಳಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್, ರಸ್ತೆಗೆ ಬಂದು ವ್ಯಾಪಾರ ಮಾಡುವ ವರ್ತಕರು ಮಹೇಶ ಕೋಗಿಲವಾಡಿ ಪಿರಿಯಾಪಟ್ಟಣ : ಪಟ್ಟಣದ ಮೂಲಕ ಹಾದು ಹೋಗುವ ಬಿಎಂ ರಸ್ತೆಯ ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಗೆ ಸಂಪರ್ಕ ಸೇತುವೆಯ ರಸ್ತೆಉಯಾಗಿದ್ದು ಈ ರಸ್ತೆಯಲ್ಲಿ ಪ್ರತಿನಿತ್ಯ …
ಮಡಿಕೇರಿ: ಕರ್ತವ್ಯದಲ್ಲಿದ್ದ ಕೊಡಗಿನ ಯೋಧರೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರಾಖಂಡ್‌ನ ಜೋಷಿ ಮತ್ತ್‌ನಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಮೂಲದ ಮಹೇಶ್ (೪೬) ಮೃತ ಯೋಧ. ಜೂನಿುಂರ್ ಕಮೀಷನ್ ಆಫೀಸರ್ ಆಗಿ ಉತ್ತರಾಖಂಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ, ಕಳೆದ ತಿಂಗಳಷ್ಟೇ …
ಮೈಸೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿಶೇಷಚೇತನರ ಕ್ಷೇತ್ರದಲ್ಲಿ ಮೈಸೂರು ಜಿಲ್ಲೆಯಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ …
ಹನೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಮುಖಂಡರುಗಳು ಸಮಾಜಸೇವಕ ನಿಶಾಂತ್ ಬಣದಲ್ಲಿ ಗುರುತಿಸಿಕೊಳ್ಳುವ ಮೂಲಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಅವರಿಗೆ ಶಾಕ್ ನೀಡಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಗಳು ಮುಖಂಡರುಗಳು ಅನ್ಯ ಪಕ್ಷದತ್ತ …