Mysore
29
clear sky

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಕೆ.ಬಿ.ರಮೇಶನಾಯಕ ಚುನಾವಣೆಯ ವರ್ಷದಲ್ಲಿ ರಾಜಕೀಯ ಪಕ್ಷಗಳಿಂದಾಗಿ ಮೀಸಲಾತಿ, ಒಳ ಮೀಸಲಾತಿಯ ಚರ್ಚೆಯ ವಿಚಾರ ಮತ್ತೊಮ್ಮೆ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಮೀಸಲಾತಿ ಹೆಚ್ಚಿಸುವ ವಿಚಾರವೇ ಮುಂದಿನ ದಿನದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುವುದರಲ್ಲಿ ಯಾವ ಅನುಮಾನವೇ ಇಲ್ಲ. ಏಕೆಂದರೆ …

ಕೊಡವ ವಿಭಿನ್ನ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ರೂಪಿಸಲಾದ ಕೊಡವ ಹೆರಿಟೇಜ್ ಯೋಜನೆ ೧೮ ವರ್ಷ ಕಳೆದರೂ ಕುಂಟುತ್ತಾ ಸಾಗುತ್ತಿದೆ. ಮಂಜಿನಗರಿ ಮಡಿಕೇರಿ ನಗರದಿಂದ ಅನತಿ ದೂರದ ಕರವಲೆ ಬಾಡಗ ಗ್ರಾಮದ (ವಿದ್ಯಾನಗರ) ೫ ಎಕರೆ ಜಾಗದಲ್ಲಿ ೨೦೦೪ರಲ್ಲಿ ಅರಣ್ಯ ವಸತಿ ಮತ್ತು …

ಮೈಸೂರು: ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಮಂಗಳವಾರ ರಾತ್ರಿ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಅಧಿದೇವತೆ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯಿತು.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ತೆಪ್ಪೋತ್ಸವ ಈ ಬಾರಿ ವೈಭವದಿಂದ ಜರುಗಿತು. ವಿಜಯದಶಮಿಯ ಬಳಿಕ ನಡೆಯುವ ರಥೋತ್ಸವದ ಮರುದಿನ ತೆಪ್ಪೋತ್ಸವ …

ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ. ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ …

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟೆಂಟ್ ಪೆಗ್ಗಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಮಂಗಳವಾರ ಸಂಜೆ ಕೆಎಆರ್ಪಿ ಅಶ್ವಾರೋಹಿ ದಳದ ಕಚೇರಿಯ ಸಭಾಂಗಣದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಅವರು ಒಂದು ಲಕ್ಷ ರೂ. ಬಹುಮಾನ …

ಹನೂರು: ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುರುವುದರಿಂದ ತೋಳಸಿಕೆರೆ ಗ್ರಾಮಸ್ಥರು ಕಗ್ಗತ್ತಲ್ಲಿ ಜೀವನ ಕಳೆಯುವಂತಾಗಿದೆ. ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ …

ಕಾರವಾರ : ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಸುಧಾರಣೆ ಮಾಡಿಕೊಡಿ ಎಂದು ಕೇಳಿದ ಪತ್ರಕರ್ತರಿಗೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರು, ಜಿಲ್ಲೆಯಲ್ಲಾಗಿರುವ ಆರೋಗ್ಯ ಸೌಕರ್ಯಗಳ ಕುರಿತು ಪ್ರವಚನ ನೀಡಿರುವ ಘಟನೆ ಮಂಗಳವಾರ ನಡೆದಿದೆ. ‘’ಭೌಗೋಳಿಕವಾಗಿ ವಿಸ್ತಾರವಾದ ಹಾಗೂ ಸೂಕ್ತ ವೈದ್ಯಕೀಯ ವ್ಯವಸ್ಥೆ …

ನವದೆಹಲಿ:  ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ ತಂಡವು 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ …

ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್‌ ಬಿನ್ನಿ ಅವರು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಬಿನ್ನಿ ಸೌರವ್‌ ಗಂಗೂಲಿ ಅವರ ಸ್ಥಾನವನ್ನು ತುಂಬಲಿದ್ದಾರೆಂದು …

ಮೈಸೂರು: ಕುವೆಂಪುನಗರ ಠಾಣಾ ವ್ಯಾಪ್ತಿಯ ರಂಜಿತಾ(16) ಅವರು ಅ.6ರಂದು ಮಧ್ಯಾಹ್ನ ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ. ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಾಡಿಯೂ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಈ ಸಂಬಂಧ ಇವರ ತಂದೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 …

Stay Connected​
error: Content is protected !!