Mysore
21
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಅಹಮದಾಬಾದ್: ಹದಿನಾರನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್‌ ಮುಂದುವರಿಸಿರುವ ಗುಜರಾತ್ ಟೈಟನ್ಸ್ ಆರಂಭಿಕ ಶುಭಮನ್ ಗಿಲ್ ಮುಂಬೈ ಇಂಡಿಯನ್ಸ್ ವಿರುದ್ಧ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಶತಕ (129 ರನ್) ಸಿಡಿಸಿ ಕ್ರಿಕೆಟ್ ದಿಗ್ಗಜರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಟಾಸ್ ಸೋತು ಮೊದಲು …

ನವದೆಹಲಿ: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 59ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ ,ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶನಿವಾರ ಶ್ರದ್ಧಾಂಜಲಿ ಸಲ್ಲಿಸಿದರು. ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ …

ಪುರುಷ ಪ್ರಧಾನ ಭಾರತೀಯ ಕುಟುಂಬಗಳಲ್ಲಿ ಹೆಣ್ಣು ಮಗು ಹುಟ್ಟಿದರೆ ಮೂಗು ಮುರಿಯುವುದು ಒಂದು ಸಾಮಾನ್ಯ ಸಂಗತಿ. ಹೆಣ್ಣು ಭ್ರೂಣ ಹತ್ಯೆಯೂ ಅಷ್ಟೇ ಸಾಮಾನ್ಯವೆಂಬಂತೆ ಅವ್ಯಾಹತವಾಗಿ ನಡೆಯುತ್ತದೆ. ಮುಖ್ಯವಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ. ಆದರೆ, ಮಧ್ಯಪ್ರದೇಶದ ಬೇಡಿಯಾ ಬುಡಕಟ್ಟು ಜನಾಂಗ ಇದಕ್ಕೊಂದು ಅಪವಾದ. ಈ ಜನಾಂಗದಲ್ಲಿ ಹೆಣ್ಣು ಮಕ್ಕಳು ಹುಟ್ಟಿದರೆ ಕುಟುಂಬಗಳು …

ನಂಜನಗೂಡು : ದೇಶದ ಪ್ರತಿಯೊಂದು ಕೈಗಾರಿಕೆ ಹಾಗೂ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆಯನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಸಮಾಜ ಸೇವೆಗೆ ಮುಂದಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಸಲಹೆ ನೀಡಿದರು. ನಗರದ ಅಶೋಕಪುರಂ ಬಡಾವಣೆಯಲ್ಲಿ ನೆಸ್ಲೆ ಕಂಪನಿಯು ಸಿಎಸ್‌ಆರ್ ಯೋಜನೆಯಡಿ ನಿರ್ಮಿಸಿರುವ …

ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ವಿಚಾರವಾಗಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡುವ ಮೂಲಕ ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿಗರು ಪದೇ ಪದೆ ಆರ್‌ಎಸ್‌ಎಸ್‌ ಬ್ಯಾನ್ ಮಾಡಿ ನೋಡಿ ಅಂತಿದ್ದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲ. …

ಬೆಂಗಳೂರು : ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದಕ್ಕಿಂತ ಕಷ್ಟದ ಕೆಲಸವೆಂದರೆ ಸಚಿವ ಸ್ಥಾನ ನೀಡುವುದು, ಯಾರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬ ಗೊಂದಲದ ನಡುವೆಯೇ ಅಚ್ಚರಿಯ ಬೆಳವಣಿಗೆಯೊಂದು ಕಾಂಗ್ರೆಸ್‌ನಲ್ಲಿ ನಡೆದಿದೆ. ಕಾಂಗ್ರೆಸ್ ಶುಕ್ರವಾರ ರಾತ್ರಿ ಬಿಡುಗಡೆ ಮಾಡಿರುವ ಸಚಿವರ ಪಟ್ಟಿಯಲ್ಲಿನ …

ಮಂಗಳೂರು : ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದ.ಕ. ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ಕೆಲಸಕ್ಕೆ ಕುತ್ತುಬಂದಿದೆ. ರಾಜ್ಯದಲ್ಲಿ ಈಗ ಸರ್ಕಾರ ಬದಲಾಗಿರುವುದರಿಂದ ನೂತನ ಕುಮಾರಿ ಅವರನ್ನು ಕೆಲಸದಿಂದ …

ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಈ 24 ಮಂದಿ …

ನವದೆಹಲಿ: ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೂರು ವರ್ಷಗಳ ಕಾಲ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ)ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನೀಡಿದೆ. ಸಂಸದ ಸ್ಥಾನದಿಂದ ಅನರ್ಹ ಆಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ತಮಗಿದ್ದ ವಿಶೇಷ ಸವಲತ್ತುಗಳನ್ನು ಕಳೆದುಕೊಂಡಿದ್ದಾರೆ. ರಾಹುಲ್​​​​ …

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದ ಸಾಂಸ್ಕೃತಿಕ ನಗರಿ ಮೈಸೂರು ಜನರ ಬಹುನಿರೀಕ್ಷೆಯ ಕೇಂದ್ರ ರೈಲ್ವೆ ನಿಲ್ದಾಣ ವಿಸ್ತರಣೆ ಯೋಜನೆಯ ಟೆಂಡರ್ ಪ್ರಕ್ರಿಯೆ ಶುರುವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಿ, ಕೆಲವೇ ತಿಂಗಳುಗಳಲ್ಲಿ ನಿಲ್ದಾಣ ಸುಂದರ ಆಧುನಿಕ ರೂಪ …

Stay Connected​
error: Content is protected !!