ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ …
ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ …
ಪುನೀತ್ ರಾಜ್ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಸಖತ್ ಸದ್ದು ಮಾಡುತ್ತಿದೆ. ಈ ಡಾಕ್ಯುಮೆಂಟರಿ ಬಿಡುಗಡೆ ಆಗುವುದಕ್ಕೂ ಮುನ್ನ ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಸಲಕ ತಯಾರಿ ನಡೆಯುತ್ತಿದೆ. ಅ.21ರಂದು …
ಹೊಸದಿಲ್ಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಫಲಿತಾಂಶ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದೆ. …
ಈ ಬಾರಿ ಭಾರತದಿಂದ ಆಸ್ಕರ್ ಅಂಗಳಕ್ಕೆ ಅಧಿಕೃತ ಎಂಟ್ರಿ ಕೊಟ್ಟಿರುವ ಚೆಲ್ಲೋ ಶೋ ಸಿನಿಮಾದ ಬಾಲನಟ ರಾಹುಲ್ ಕೊಲಿ ನಿಧನರಾಗಿದ್ದಾರೆ. ಆಸ್ಕರ್ ಗೆ ಎಂಟ್ರಿ ಕೊಟ್ಟ ಸಂಭ್ರಮದಲ್ಲಿದ್ದ ಚೆಲ್ಲೋ ಶೋ ತಂಡಕ್ಕೆ ರಾಹುಲ್ ನಿಧನ ಆಘಾತ ತಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ …
ಹನೂರು : ಮಳೆಯಿಲ್ಲದೆ ಸೊರಗುತ್ತಿದ್ದ ಪೈರುಗಳಿಗೆ ಕಳೆದ 4 ದಿನಗಳಿಂದ ಬೀಳುತ್ತಿರುವ ಮಳೆಗೆ ಜೀವಕಳೆ ಬಂದಂತಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಕೃಷಿ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ಹನೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುತೇಕ ಜಮೀನುಗಳು ಖುಷ್ಕಿ ಪ್ರದೇಶದಿಂದ ಕೂಡಿದ್ದು, ಇಲ್ಲಿನ ರೈತರು …
ಮೈಸೂರು ; ಎಚ್ ಡಿ ಕೋಟೆ ತಾಲ್ಲೂಕಿನ ಲಂಕೆ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರು ತಮ್ಮ, ಜಮೀನಿನಲ್ಲಿ ಹಸು ಮೇಯಿಸುವಾಗ ಕಾಡು ಹಂದಿಯ ಹಿಂಡು ಏಕಾ ಏಕಿ ದಾಳಿ ಮಾಡಿದ್ದು ಸುಬ್ಬಯ್ಯ ನವರ ಕಾಲು ಮುರಿದು ಎಚ್ ಡಿ ಕೋಟೆ ಸಾರ್ವಜನಿಕ …
ಮೈಸೂರು : ಬಡವರು, ಮಧ್ಯಮ ವರ್ಗದವರಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲು ಮಹಾರಾಜರು ಸ್ಥಾಪಿಸಿದ ಮೈಸೂರಿನ ದೊಡ್ಡಾಸ್ಪತ್ರೆಯಲ್ಲೀಗ ಉಚಿತ ಚಿಕಿತ್ಸೆ ಮರೀಚಿಕೆಯಾಗಿದೆ. ಶತಮಾನದಷ್ಟು ಹಳೆಯದಾದ ಮೈಸೂರಿನ ಹೃದಯ ಭಾಗದ ಕೃಷ್ಣ ರಾಜೇಂದ್ರ ಆಸ್ಪತ್ರೆಯ ಎಲ್ಲಾ ಬಗೆಯ ವೈದ್ಯಕೀಯ ಸೇವೆಗಳಿಗೂ ಶುಲ್ಕ ವಿಧಿಸುವಂತಾಗಿದೆ.ಎಸ್ಸಿ, …
ಪಾರಂಪರಿಕ ತಾಣದಲ್ಲಿ ಅಪಚಾರ ಸಲ್ಲ ಹೆಸರಾಂತ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಶ್ರೀವೈಷ್ಣವರ ದಿವ್ಯಕ್ಷೇತ್ರ ಮೇಲುಕೋಟೆಯಲ್ಲಿ ಇತ್ತೀಚೆಗೆ ತೆಲುಗು ಸಿನಿಮಾ ಚಿತ್ರೀಕರಣ ತಂಡವೊಂದು ಅಲ್ಲಿಯ ಪ್ರಾಚ್ಯ ಸ್ಮಾರಕವಾದ ರಾಯಗೋಪುರವನ್ನು ಬಾರ್ ಆಗಿ ಪರಿವರ್ತಿಸಿತ್ತು. ಇದರಿಂದ ಐತಿಹಾಸಿಕ ಪರಂಪರೆ ಮತ್ತು ಸಂಸ್ಕೃತಿಗೆ …
ಬಡ ವರ್ಗದವರು ಅಂದಂದಿನ ಖರ್ಚಿಗೇ ಪರದಾಡುವ ಸ್ಥಿತಿ ಇದೆ. ಸಾಲ ಮಾಡಿ ಖರೀದಿಸುವ ಸ್ಥಿತಿಯಲ್ಲಿ ಯಾರು ಇಲ್ಲ! ರಿಜರ್ವ್ ಬ್ಯಾಂಕು ತನ್ನ ಇತ್ತೀಚಿನ ಹಣಕಾಸು ನೀತಿ ಪ್ರಕಟಿಸುತ್ತ ಹಣ ದುಬ್ಬರ ಶೇ.೪.೦ ಮಟ್ಟಕ್ಕೆ ಬರಬೇಕಾದರೆ ಇನ್ನೂ ಎರಡು ವರ್ಷಗಳೇ ಬೇಕಾಗುವುವೆಂದು ಹೇಳಿದೆ. …
1982ರಲ್ಲಿ ವಿನೋಬಾ ಭಾವೆಯವರ ಕರೆಗೆ ಓಗೊಟ್ಟು ‘ದೇವೋನಾರ್ ಗೋರಕ್ಷಾ ಸತ್ಯಾಗ್ರಹ ಸಚಾಲಕ್ ಸಮಿತಿ’ ಅಹಿಂಸಾತ್ಮಕ ಪ್ರತಿಭಟನೆ ಪ್ರಾರಂಭಿಸಿತ್ತು! ೧೯೮೨ರ ಜನವರಿ ೧೧ರಿಂದಲೂ ದೇವೋನಾರ್ ಕಸಾಯಿಖಾನೆ ಎದುರು ಜಾನುವಾರುಗಳನ್ನು ತುಂಬಿಕೋಂಡ ಟ್ರಕ್ಕ್ ಬರುವುದು, ಜನರ ಗುಂಪು ಅದರೆದುರು ಪ್ರತಿಭಟಿಸುವುದು, ಪೋಲಿಸ್ ಅವರನ್ನು ಬಂಧಿಸುವುದು, …