Mysore
21
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ನೈತಿಕ ಪೊಲೀಸ್ ಗಿರಿ ಮಾಡುವವರ‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ …

ಬೆಂಗಳೂರು : ಮುಖ್ಯಮಂತ್ರಿ ಅಧಿಕಾರಾವಧಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹಂಚಿಕೆಯಾಗುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಚಿವ ಎಂ.ಬಿ. ಪಾಟೀಲ್ ಅವರು ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬಣ ಹಾಗೂ ಡಿಕೆಶಿ ಬಣಗಳ …

ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,‌ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು …

ಮುಂಬೈ: ನಟ, ಮಾಡೆಲ್‌ ಆಗಿ ಬಾಲಿವುಡ್‌ ನಲ್ಲಿ ಗುರುತಿಸಿಕೊಂಡಿದ್ದ ಆದಿತ್ಯ ಸಿಂಗ್ ರಜಪೂತ್ ತಮ್ಮ ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಮಧ್ಯಾಹ್ನ(ಮೇ.22) ಜನಪ್ರಿಯ ನಟ, ಮಾಡೆಲ್ ಮತ್ತು ಕಾಸ್ಟಿಂಗ್ ಸಂಯೋಜಕರಾಗಿದ್ದ ಆದಿತ್ಯ ಸಿಂಗ್ ರಜಪೂತ್ …

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023ರ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ ಪ್ಲೇ ಆಫ್ ತಲುಪದೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿದೆ. ವಿರಾಟ್ ಕೊಹ್ಲಿ ದಾಖಲೆಯ ಶತಕದ ಹೊರತಾಗಿಯೂ ಆರ್ ಸಿಬಿ ಸೋಲನುಭವಿಸಿದ್ದು ಅಭಿಮಾನಿಗಳಿಗೆ ಬೇಸರ …

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎರಡನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಮೊದಲನೇ ಕ್ವಾಲಿಫಯರ್ ಪಂದ್ಯದಲ್ಲಿ ಸಿಎಸ್ ಕೆ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಕಳೆದ ವರ್ಷದ ಐಪಿಎಲ್ ಕೂಟದ …

ಹೈದರಾಬಾದ್ : ಹಿರಿಯ ನಟ ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ (ಮೇ 22) ಕೊನೆಯುಸಿರೆಳೆದಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಡ್ನಿ, ಲಿವರ್ ಸೇರಿದಂತೆ ಅವರ ಅಂಗಾಂಗಗಳು ಬಾಧಿತವಾಗಿದ್ದವು. ಚಿಕಿತ್ಸೆ …

ತಿರುವನಂತಪುರಂ: ಸಹೋದರನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತಕ್ಕೆ ಅವಕಾಶ ನೀಡದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಹೇಳಿದೆ. ಅಪ್ರಾಪ್ತ ಬಾಲಕಿಯ ತಂದೆ ಆಕೆಯ ಗರ್ಭಪಾತಕ್ಕೆ …

ಮಂಡ್ಯ : ರಾಜ್ಯದಲ್ಲಿ ಈಗತಾನೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಭರವಸೆ ನೀಡಿರುವ ಯೋಜನೆಗಳ ಅನುಷ್ಠಾನಕ್ಕೆ ಸಮಯ ಕೊಡಬೇಕು ಒಂದಿಷ್ಟು ಸಮಯ ನೀಡಿದ ಬಳಿಕ ಯಾವ ರೀತಿ ಆಳ್ವಿಕೆ ನೋಡಬೇಕು ಎಂದು ಮೈಸೂರು ರಾಜ ವಂಶಸ್ಥ ಯದುವೀರ್ ಅಭಿಪ್ರಾಯ ಪಟ್ಟಿದ್ದಾರೆ. ಮಂಡ್ಯದ ಕಾಡುಕೊತ್ತನಹಳ್ಳಿಯಲ್ಲಿ …

ಇಂಫಾಲ: ಭಾರಿ ಪ್ರಮಾಣದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ವರದಿಯಾಗಿದೆ. ಇಂಫಾಲ್‌ನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವರದಿಗಳ ನಂತರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ. ವರದಿಗಳ ಪ್ರಕಾರ, ಇಂಫಾಲ್‌ನ ನ್ಯೂ ಚೆಕಾನ್ ಪ್ರದೇಶದಲ್ಲಿ ಮೈಟೆಯಿ ಮತ್ತು ಕುಕಿ ಸಮುದಾಯಗಳು ಮುಖಾಮುಖಿಯಾದ ನಂತರ …

Stay Connected​
error: Content is protected !!