Mysore
21
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಹೊಸದಿಲ್ಲಿ: ನೂತನ ಸಂಸತ್ ಭವನ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗೌರವ ತೋರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಔಚಿತ್ಯವನ್ನು ಟೋಕನಿಸಂಗೆ ಇಳಿಸಲಾಗಿದೆ …

ಬೆಂಗಳೂರು: ಕಳೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಹಲವು ಮ್ಯಾಚ್‌ ಫಿನಿಷಿಂಗ್‌ ಇನಿಂಗ್ಸ್‌ಗಳ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಗೆಲ್ಲಿಸಿದ್ದ ದಿನೇಶ್‌ ಕಾರ್ತಿಕ್‌, ಪ್ರಸಕ್ತ ಆವೃತ್ತಿಯಲ್ಲಿ ವೈಫಲ್ಯ ಅನುಭವಿಸುವ ಮೂಲಕ ಟೀಕೆಗಳಿಗೆ ಗುರಿಯಾಗಿದ್ದಾರೆ. ಭಾನುವಾರ ಗುಜರಾತ್‌ ಟೈಟನ್ಸ್ ವಿರುದ್ಧ …

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್​.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ …

ಮಂಡ್ಯ : ಕೇಂದ್ರ ಸರ್ಕಾರ ಅಂಗವಿಕಲರಿಗೆ ಬಜೆಟ್‌ನಲ್ಲಿ ಮೀಸಲಿಡಬೇಕಿದ್ದ ಅನುದಾನವನ್ನು ಕಡಿತಗೊಳಿಸಿರುವುದರಿಂದ ಅಂಗವಿಕಲರು ಮತ್ತು ಅವರ ಕುಟುಂಬ ಸಂಕಷ್ಟಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಜು.10ರಂದು ನವದೆಹಲಿಯಲ್ಲಿ ಸಂಸತ್ ಭವನದ ಮುಂದೆ ಅಥವಾ ಜಂತರ್ ಮಂತರ್ ಬಳಿ ಸುಮಾರು ಹತ್ತು ಸಾವಿರ ಅಂಗವಿಕಲರು ಸೇರಿ …

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾದಂತಾಗಿದೆ. ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿತ್ತು. ಇದೀಗ ಮಳೆಯ ನಡುವೆ ಹುಚ್ಚಾಟ ಮೆರೆಯಲು ಹೋದ ಯುವಕನೊಬ್ಬ ಬಲಿಯಾಗಿದ್ದು, ಬ್ಯಾಟರಾಯನಪುರದ ರಾಜಕಾಲುವೆ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ …

ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಲ್ಲಿ ಬಂಗಾಳಿ ಕಿರುತೆರೆ ನಟಿ ಸುಚಂದ್ರ ದಾಸ್‌ಗುಪ್ತ ಮೃತಪಟ್ಟಿದ್ದು ನಟಿಯ ಸಾವಿನಿಂದ ಅವರ ಕುಟುಂಬ ಸದಸ್ಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಟಿಯ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಮಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆದುಕೊಂಡಿದ್ದಾರೆ. ಶನಿವಾರವಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು ಭಾನುವಾರ ಹೊಸ ನಿರ್ಧಾರವನ್ನು ಕೈಗೆತ್ತಿಕೊಂಡಿದ್ದಾರೆ. https://twitter.com/siddaramaiah/status/1660269354544672769?s=20 ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ …

ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಿನ …

ಹೊಸದಿಲ್ಲಿ : ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಕೋರಿ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳ ಪ್ರತಿಭಟನೆಗೆ ಒಂದು ತಿಂಗಳು ಪೂರ್ಣಗೊಳ್ಳಲಿರುವ ಮೇ 23 ರಂದು ಇಂಡಿಯಾ …

Stay Connected​
error: Content is protected !!