Mysore
21
clear sky

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು. ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ …

ಒಂದು ಕಾಲದಲ್ಲಿ ಮೈಸೂರಿನ ಸಯ್ಯಾಜಿರಾವ್ ರಸ್ತೆ- ಸರ್ದಾರ್ ಪಟೇಲ್ ರಸ್ತೆಗಳು ಸೇರುವ ಒಂದು ಮೂಲೆಯಲ್ಲಿ ಪೆನ್ನು ಮಾರುತ್ತಾ, ಬಾನ್ಸುರಿ ನುಡಿಸುತ್ತಾ ಜನಸಂದಣಿಯನ್ನು ಅಯಸ್ಕಾಂತದಂತೆ ಸೆಳೆಯುತ್ತಿದ್ದ ಶ್ರೀಯುತ ದಿನೇಶ್ ಚಂದ್ರ ಮಿಶ್ರಾ ಅವರಿಗೆ ಈಗ ೮೫ ವರ್ಷ! ಈಗ ಇವರ ಬಾನ್ಸುರಿಯ ಸದ್ದು …

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಾದ ಮನೋಜ್‌ ಗಾನಾ ಅವರ ಕ್ಯಾಮೆರಾ ಕಣ್ನಿಗೆ  ಬಹು ಅಪರೂಪದ ದೈತ್ಯ ಗಾತ್ರದ  ವ್ಯಾಘ್ರವೊಂದು ಸೆರೆಯಾಗಿದ್ದು  ಪ್ರವಾಸಿಗರು ಕೂಡ  ವ್ಯಾಘ್ರವನ್ನು ನೋಡಿ  ಸಂತಸ ವ್ಯಕ್ತಪಡಿಸಿದ್ದಾರೆ. .ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಸಿಲಿನ ಬೇಗೆಗೆ …

ರೂಪಾಯಿ ಕುಸಿತದ  ಮತ್ತೊಂದು ದಾಖಲೆ ಎರಡು ವಾರಗಳ ಹಿಂದಷ್ಟೇ ರೂಪಾಯಿ ಡಾಲರ್ ವಿರುದ್ಧ 81ರ ಗಡಿದಾಟಿತ್ತು. ಈಗ ಮತ್ತೊಂದು ದಾಖಲೆಯಾಗಿದೆ.  ಡಾಲರ್ ವಿರುದ್ಧ ೮೨ರ ಗಡಿದಾಟಿದೆ. ಅಂದರೆ, ರೂಪಾಯಿ ಮೌಲ್ಯ  ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷಿಸಿದಕ್ಕಿಂತಲೂ ತ್ವರಿತವಾಗಿ ಕುಸಿಯುತ್ತಿದೆ. ಜಾಗತಿಕ ಆರ್ಥಿಕ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರು ಕೊನೆಯ ಬಾರಿ ನಟಿಸಿರುವ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್‌ ಇಂದು ಬಿಡುಗಡೆಗೊಂಡಿದೆ. ಈ ಸಿನಿಮಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ …

ಅಂತೂ ಇಂತೂ ದಸರಾ  ಮುಗಿದಿದೆ. ಹಿರಿಯರು-ಕಿರಿಯರು ಎಲ್ಲರೂ ಮೈಸೂರಿನ ಊರ ತುಂಬಾ ರಾತ್ರಿಯಿಡೀ ಓಡಾಡಿದ್ದಾರೆ. ನಾನೂ ನನ್ನವಳ ಕೈಹಿಡಿದು ಓಡಾಡಿದ್ದೇನೆ. ಸೆಲ್ಛಿ ಎಂದರೆ ಮುಖ ಗಂಟುಹಾಕುವ ನಾನು, ನನ್ನವಳ ಪ್ರೀತಿಯ ಆದೇಶದ ಮೇರೆಗೆ ಹಲ್ಲುಕಿರಿದು ನೂರಾರು ಜೋಡಿ-ಸೆಲ್ಛಿಗಳನ್ನು ಕ್ಲಿಕ್ಕಿಸಿದ್ದೇನೆ! ನಾನು ಮೊದಲ …

ಭಾರತದ ಪಾರಂಪರಿಕ ಬೇಟೆ ಪಕ್ಷಿಗಳಲ್ಲಿ ಪ್ರಮುಖವಾದ ಗೌಜಿಗ, ದುಂಡು ಕೋಳಿ ಹಾಗಿರುವ ನೆಲದ ಮೇಲೆ ವಾಸಿಸುವ ಪಕ್ಷಿ. ಬೂದುಗಂದು ಬಣ್ಣದ ಇದು ಮಣ್ಣಿನಲ್ಲಿ ಬೆರೆತಾಗ ಗುರುತಿಸಲು ಅಸಾಧ್ಯ, ತನ್ನ ಗೌಜು -ಗದ್ದಲಕ್ಕೆ ಹೆಸರುವಾಸಿಯಾದ ಇದರ ಸದ್ದೇ ಇದರ ಇರವನ್ನು ತೋರಿಸುವುದು. ಭಾರತದ …

ಮೈಸೂರು : ಬೆಸ್ತರ ಬ್ಲಾಕ್ ವಿದ್ಯಾರಣ್ಯಪುರಂ ಇವರ ಆಶ್ರಯದಲ್ಲಿ ಮೈಸೂರು ನಗರದ ಕಂಸಾಳೆ ಮಹದೇವಯ್ಯ ವೃತ್ತದಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಚರಿಸಲಾಯಿತು.ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ವೇಳೆ ಕುಮಾರ್ ನಾಯಕ್,ಮೂರ್ತಿ,ಚಪಾತಿ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ. ಅಕ್ಟೋಬರ್ 28, 2022 ರಂದು ದೊಡ್ಡತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಈ ಸಿನಿಮಾದ ಟ್ರೈಲರ್ …

ಮೈಸೂರು : ನಗರದ ಚಾಮುಂಡಿ ಬೆಟ್ಟದಲ್ಲಿಂದು ಚಾಮುಂಡೇಶ್ವರಿ ಮಹಾರಥೋತ್ಸವವು ಅದ್ದೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ಜಂಬೂಸವಾರಿ ಬಳಿಕ ಮೊದಲ ಹುಣ್ಣಿಮೆಯಲ್ಲಿ ಬೆಟ್ಟದಲ್ಲಿ ಜರುಗುವ ಮಹಾರಥೋತ್ಸವವು ಇಂದು ಬೆಳಿಗ್ಗೆ 7.50 ರಿಂದ 8.10ರೊಳಗೆ …

Stay Connected​
error: Content is protected !!