ಬೆಂಗಳೂರು : ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಚಿವರಾಗಿ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ …
ಬೆಂಗಳೂರು : ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಚಿವರಾಗಿ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ …
ಬೆಂಗಳೂರು: ನಾವು ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ನೀಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ …
ಬೆಂಗಳೂರು : ಸದಾ ಒಂದಲ್ಲ ಒಂದು ಹೇಳಿಕೆಯಿಂದ ವಿವಾದಕ್ಕೆ ಸಿಲುಕುತ್ತಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರು ಇದೀಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ. ಅಲ್ಲದೆ, ನೂತನ ಸಚಿವ ಸತೀಶ್ ಜಾರಕಿಹೊಳಿಯವರನ್ನೂ ಪ್ರಶ್ನೆ ಮಾಡಿದ್ದಾರೆ. ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ …
ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪುಲ್ ಬಂಗಾಶ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್ 1,1984 ರಲ್ಲಿ ರಾಷ್ಟ್ರೀಯ ರಾಜಧಾನಿಯ ಪುಲ್ ಬಂಗಾಶ್ ಪ್ರದೇಶದಲ್ಲಿ …
ಬೆಂಗಳೂರು : ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಹೊಗೆಯಾಡಲು ಆರಂಭವಾಗಿದೆ. ಪ್ರಮಾಣವಚನ ಕಾರ್ಯಕ್ರಮದಿಂದ ದೂರ ಉಳಿದ ಮಧು ಬಂಗಾರಪ್ಪ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶುಕ್ರವಾರವಷ್ಟೇ …
ಬೆಂಗಳೂರು: ಭ್ರಷ್ಟಾಚಾರ ಮುಕ್ತ ಸರ್ಕಾರ ಕೊಡುತ್ತೇವೆ. ನಿಮ್ಮ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ಜನತೆಯೆ ಸರ್ಕಾರ. ಹೃದಯದಿಂದ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕಂಠೀರವ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು …
ಕಳೆದ ತಿಂಗಳು ಒಡಿಶಾದ ಭುವನೇಶ್ವರದಿಂದ 160 ಕಿ.ಮೀ. ದೂರದಲ್ಲಿರುವ ಬೆರುನಾಪಾಡಿ ಎಂಬ ಕುಗ್ರಾಮವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ‘ಉತ್ಕಲ್ ಗೌರವ್ ಇಂಟರ್‌ನ್ಯಾಷನಲ್ ಸ್ಕೂಲ್’ ಎಂಬ ಒಂದು ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದರು. ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ಹತ್ತು ಕೋಟಿ …
ಹರಿಹರ : ಅರಸಿಕೆರೆಯಿಂದ ಹಾವೇರಿಗೆ ಹೋಗುತ್ತಿದ್ದ ವಿಶೇಷ ರೈಲಿನ ಎರಡು ಸಾಮಾನ್ಯ ದರ್ಜೆಯ ಪ್ಯಾಸೆಂಜರ್ ಬೋಗಿಗಳು ಹರಿಹರ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಹಳಿತಪ್ಪಿ ಮಗುಚಿ ಬಿದ್ದಿರುವ ಸನ್ನಿವೇಶ, ತಕ್ಷಣವೇ ರೈಲ್ವೆ ಅಧಿಕಾರಿಗಳು ನಿಗದಿತ ಮಾರ್ಗಸೂಚಿಗಳ ಪ್ರಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ …
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಶಕ್ತಿ …
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಗ್ರಹಣಕ್ಕೂ ಮುನ್ನ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ …