Mysore
18
clear sky

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಜೋಹನ್ ಬರ್ಗ್: ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟ್ ಆಟಗಾರ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ ಅವರ ಪುತ್ರಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು ನಿಧನರಾಗಿದ್ದಾರೆ. ಡೇವಿಡ್ ಮಿಲ್ಲರ್ ಅವರು ಭಾರತದಲ್ಲಿ ಏಕದಿನ ಸರಣಿಯಲ್ಲಿ ಆಡುತ್ತಿರುವಾಗಲೇ. ದಕ್ಷಿಣ ಆಫ್ರಿಕದಲ್ಲಿ ತಮ್ಮ ಮಗಳು ನಿಧನ ರಾಗಿರುವ …

ಅವಳಿ ತಾಲ್ಲೂಕುಗಳ ಹಲವು ಹಳ್ಳಿಗಳಲ್ಲಿ ಜಾನುವಾರುಗಳಿಗೆ ರೋಗ; ರೈತರಲ್ಲಿ ಆತಂಕ ಭೇರ್ಯ ಮಹೇಶ್ ಕೆ.ಆರ್.ನಗರ: ಹೈನುಗಾರಿಕೆ ಉದ್ಯಮಕ್ಕೆ ಮುದ್ದೆ ಚರ್ಮ ರೋಗದ ಭೀತಿ ಎದುರಾಗಿದ್ದು, ಈಗಾಗಲೇ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ಕೆಲವು ಹಳ್ಳಿಗಳಲ್ಲಿ ಅಲ್ಲಿಲ್ಲಿ ಪಶುಗಳಿಗೆ ಮುದ್ದೆ ಚರ್ಮದ …

ಬಯಲು ಶೌಚಾಲಯವಾದ ಕಟ್ಟಡಗಳು; ಸ್ಥಳೀಯ ಆಡಳಿತಗಳ ಅಸಡ್ಡೆಗೆ ಆಕ್ರೋಶ   ಮಳವಳ್ಳಿ: ಸರ್ಕಾರ ಕಲ್ಕುಣಿಯ ಲ್ಲಿ ಜನರಿಗೆ ಸೌಲಭ್ಯ ನೀಡಲೆಂದು ನಿರ್ಮಿಸಿರುವ ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ಗಿಡ ಗಂಟಿಗಳು ಬೆಳೆದುಕೊಂಡು ಪಾಳು ಬಿದ್ದಿರುವುದಲ್ಲದೇ, ಅನೈತಿಕ ಚಟುವಟಿಕೆಗಳ ತಾಣವಾಗಿರುವ ಮಾರ್ಪಟ್ಟಿವೆ. ಕಾವೇರಿ ನೀರಾವರಿ …

ವಿರೋಧ ಪಕ್ಷದ ನಡೆ ಖಂಡಿಸಿ ಆಳುವ ಪಕ್ಷ ಪತ್ರಿಕಾ ಜಾಹೀರಾತು ನೀಡುವ ಹೊಸ ಸಂಪ್ರದಾಯ ಸೃಷ್ಟಿಯಾಗಿದೆ! ಬಿಜೆಪಿಯ ಹತಾಶೆ ಕಾಂಗ್ರೆಸ್ ಪಾಲಿಗೆ ಟಾನಿಕ್ ಆಗಬಹುದೇ? ಲೋಕೇಶ್ ಕಾಯರ್ಗ ಹಿಂದೊಮ್ಮೆ ಇಂದಿರಾ ಎಂದರೆ ಇಂಡಿಯಾ, ಇಂಡಿಯಾ ಎಂದರೆ ಇಂದಿರಾ ಎಂದು ಸ್ವಯಂಘೋಷಣೆ ಮಾಡಿಕೊಂಡಿದ್ದ …

ಶ್ರೀಲಂಕೆಯ ರಾಷ್ಟ್ರವಾದವನ್ನು ಪ್ರತಿನಿಧಿಸುವ ಶಕಪುರುಷನೆಂದು ರಾವಣನನ್ನು ಪುನರುಜ್ಜೀವಿಸುವ ಆಂದೋಲನ ಆಧುನಿಕ ಶ್ರೀಲಂಕೆಯಲ್ಲಿ ಜರುಗಿತ್ತು! ರಾಮಲೀಲಾ ಉತ್ಸವಗಳ ನಡುವೆ ರಾವಣಾಸುರನ ನೆನೆದು  ಸುಮಾರು 22 ವರ್ಷಗಳ ಹಿಂದಿನ ಮಾತು. ಇದೇ ಅಕ್ಟೋಬರ್ ತಿಂಗಳ ದಿನಗಳು. ಉತ್ತರ ಭಾರತದ ಉದ್ದಗಲದ ಪೇಟೆ ಪಟ್ಟಣಗಳು ಮಹಾನಗರಗಳಲ್ಲಿ …

ಜೊತೆ ಜೊತೆಯಲಿ ಸಾಗಿದ ಜೋಡೊ- ತೋಡೊ!!  ಹೆದ್ದಾರಿಯಲ್ಲಿ ಸಾವಿರಾರು ಜನರ ಜತೆ ಹೆಜ್ಜೆ ಹಾಕುತ್ತಿದ್ದ ಜೋಡೊ ಪಕ್ಕಕ್ಕೆ ತಿರುಗಿ ನೋಡಿದ. ಹೊಸ ವ್ಯಕ್ತಿಯೊಬ್ಬ ಪ್ರತ್ಯಕ್ಷವಾಗಿದ್ದ. ಎಂದೋ ಕಂಡಂತ ಮುಖ. ಪರಿಚಯದ ಮುಖ, ಆದರೆ, ಸರಿಯಾಗಿ ನೆನಪಾಗುತ್ತಿಲ್ಲ. ಎಲ್ಲಿ ನೋಡಿದ್ದು, ಯಾವಾಗ ನೋಡಿದ್ದು …

ಚಾಮರಾಜನಗರ : ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮವನ್ನು ಇಂದು ಚಾಮರಾಜನಗರದ ರತ್ನೇಶ್ವರಿ ರೆಸಿಡೆನ್ಸಿಯಲ್ಲಿ ಆಯೋಜಿಸಲಾಯಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ …

ಬೆಂಗಳೂರು: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ವಿಶ್ವ ಚಾಂಪಿಯನ್, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಕಾಲು ಮುರಿದಿದ್ದರೂ ಚಿನ್ನ ಗೆದ್ದಿದ್ದು ಹೇಗೆ ಎನ್ನುವ ರೋಚಕ ಸಂಗತಿ ಬಿಚ್ಚಿಟ್ಟಿದ್ದಾರೆ. ಛಲವಿದ್ದರೆ ನೋವಿನಲ್ಲೂ ಹೋರಾಟ ನಡೆಸಲು ಸಾಧ್ಯವಿದೆ ಎನ್ನುವುದನ್ನು …

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯರಿಬ್ಬರು ಗಾಯಗೊಂಡ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ತೂಬನಕೊಲ್ಲಿ ಕಾಫಿ ತೋಟದಲ್ಲಿ ಘಟನೆ ನಡೆದಿದ್ದು, ಕಾರ್ಮಿಕರಾದ ಲಲಿತಾ ಹಾಗೂ ಸರಿತಾ ಗಾಯಗೊಂಡಿದ್ದಾರೆ. ತೋಟದಲ್ಲಿ …

Stay Connected​
error: Content is protected !!