Mysore
23
overcast clouds

Social Media

ಬುಧವಾರ, 01 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಕ್ರೀಡಾಂಗಣ ಪ್ರವೇಶಿಸುವ ಕುರಿತು ನಗರ ಪೊಲೀಸರು ಸೂಚನೆಗಳನ್ನು ನೀಡಿದ್ದಾರೆ. ಕೆಂಪು ಪಾಸ್‌ ಇದ್ದವರು …

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ …

ಬೆಂಗಳೂರು: ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಸಂಪೂರ್ಣ ಮಾಲಕತ್ವ ಮತ್ತು ಚೀನಾ ಪ್ರಜೆಗಳ ನಿಯಂತ್ರಣದಲ್ಲಿರುವ ಬೆಂಗಳೂರು ಮೂಲದ ಆನ್‌ಲೈನ್ ಶಿಕ್ಷಣ ಕಂಪನಿಯ 8.26 ಕೋಟಿ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ. ಪಿಜನ್ …

ನವದೆಹಲಿ: ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. ಸೆಪ್ಟೆಂಬರ್ 3೦ರ ವರೆಗೆ 2,೦೦೦ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ …

ಬೆಂಗಳೂರು : ಜಗತ್ತಿನ ಐಶಾರಾಮಿ ಟಿ20 ಲೀಗ್‌ ಕ್ರಿಕೆಟ್‌ ಟೂರ್ನಿ ಇಂಡಿಯನ್ ಪ್ರೀಮಿರಿಯರ್‌ ಲೀಗ್‌ನ ಹದಿನಾರನೇ ಆವೃತ್ತಿಯು ಕ್ಲೈಮ್ಯಾಕ್ಸ್‌ ಹಂತಕ್ಕೆ ಕಾಲಿಟ್ಟಿದೆ. ಐಪಿಎಲ್‌ 2023 ಟೂರ್ನಿಯ 65ನೇ ಲೀಗ್‌ ಪಂದ್ಯದ ಮುಕ್ತಾಯಕ್ಕೆ, ಎಲ್ಲ ಹತ್ತು ತಂಡಗಳು ತಲಾ 13 ಪಂದ್ಯಗಳನ್ನು ಆಡಿದಂತ್ತಾಗಿದೆ. ಇನ್ನು …

ನವರಸ ನಾಯಕ ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಏ.28ರಂದು ರಿಲೀಸ್ ಆಗಿದ್ದ ಚಿತ್ರದ ಬಗ್ಗೆ ಉತ್ತಮ ಮಾತುಗಳು ಕೇಳಿಬಂದಿತ್ತು. ಹೊಂಬಾಳೆ ಫಿಲಂಸ್ ಬ್ಯಾನರಿನಲ್ಲಿ ನಿರ್ಮಾಣವಾಗಿದ್ದ ಚಿತ್ರವು ಇದೀಗ ಸದ್ದಿಲ್ಲದೆ ಓಟಿಟಿಗೆ ಬಂದಿದೆ. ಯಶಸ್ವಿ ನಿರ್ದೇಶಕ …

ಬೆಂಗಳೂರು : ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾಗಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಎಂಬ ನಾನು’ ಹೆಸರಿನಲ್ಲಿ ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ನಾಗರಾಜು ಬಿ. ಈಗಾಗಲೇ ತಮ್ಮ ಸಿನಿಮಾದ ಪೋಸ್ಟರ್ ಅನ್ನು ಕೂಡ …

ಚನೈ : ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ಜೈಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಜೈಲರ್ ಸಿನಿಮಾದಲ್ಲಿ ಬೇರೆ ಬೇರೆ ಭಾಷೆಯ ಸ್ಟಾರ್ಸ್ ಕೂಡ ನಟಿಸಿದ್ದಾರೆ. ಕನ್ನಡದ ಸ್ಟಾರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೈಲರ್ ಸಿನಿಮಾದಲ್ಲಿ …

ಉತ್ತರಕಾಂಡ್‌: ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿರುವುದು!‌ ಬೇನಾಮ್‌ …

ಮೈಸೂರು : ಬೈಕ್'ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಿನಿಬಸ್ ವೊಂದು ಪಲ್ಟಿ ಹೊಡೆದು 10 ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡು-ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಿಂದ ಮಿನಿ ಬಸ್ ವೊಂದು …

Stay Connected​
error: Content is protected !!