Mysore
15
clear sky

Social Media

ಭಾನುವಾರ, 18 ಜನವರಿ 2026
Light
Dark

Archives

HomeNo breadcrumbs

ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ ಲೋಕಾರ್ಪಣೆಗೊಂಡಿತು. ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಶಿಬಿರವನ್ನು ಉದ್ಘಾಟಿಸಿದರು. ಸಾಕಾನೆಗಳಿಗೆ ಪೂಜೆ ಸಲ್ಲಿಸಿ …

ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದವಾಗಿದೆ ಹಾಗೂ ಇಟಲಿಯ ಅಕ್ಕ ಭಾರತದಿಂದ ಓಡೋ ದಾರಿ ಹುಡುಕುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಸಲೀಂ ಅಹ್ಮದ್ ತೀವ್ರವಾಗಿ ಖಂಡಿಸಿದ್ದಾರೆ.  ಇತಿಹಾಸ, ತ್ಯಾಗ, …

 ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ   ದೃಶ್ಯ   ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದೆ. ಈ ಪೊಟೋ ಸಾಕಷ್ಟು ವೀಕ್ಷಣೆ ಗಳಿಸಿದೆ. ಕೆಲವೊಂದು ಕಾಡುಪ್ರಾಣಿಗಳು ತಮ್ಮ …

ಹನೂರು: ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಾದಯ್ಯ ರವರ ಪುತ್ರಿ ಶ್ರೇಯಾ(16) ಮೃತಪಟ್ಟ ದುರ್ದೈವಿ. ಘಟನೆಯ ವಿವರ …

ಹನೂರು: ತಾಲ್ಲೂಕಿನ ಪ್ರಸಿದ್ದ ಮಹದೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ  ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ಅಮವಾಸ್ಯೆ, ಶಿವರಾತ್ರಿ,ಯುಗಾದಿ, ದೀಪಾವಳಿ ಸಂದರ್ಭಗಳಲ್ಲಿ ಕನಕಪುರ, ರಾಮನಗರ, …

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದ ನಿರ್ಬಂಧಿತ ಪ್ರದೇಶದ ಸೂಕ್ಷ್ಮ ಅರಣ್ಯ ಪರಿಸರ ವ್ಯಾಪ್ತಿಗೆ ಒಳಪಡುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಹಿರೀಕೆರೆಯು ಅಭಯಾರಣ್ಯ …

ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ …

ಹನೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಮುತ್ತುರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಎಲ್ಲಾ ತಾಲ್ಲೂಕು ಕಟ್ಟಡ ಕಾರ್ಮಿಕರಿಗೆ ಇದುವರೆಗೆ ಸಾವಿರಾರು ಉಚಿತ ಪಾಸ್ ಗಳನ್ನು …

ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳನ್ನು …

Stay Connected​
error: Content is protected !!