ಕೋಲಾರ: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ವಿರುದ್ಧ …










