Mysore
25
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಅಣಿಯಾಗಿರುವಾಗಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ …

ತುಮಕೂರು : ಕಾಂಗ್ರೆಸ್​ಗೆ ಭರ್ಜರಿ ಬಹುಮತ ದೊರೆತಿದೆ. ಬರುವ ಬುಧವಾರ ಅಥವಾ ಗುರುವಾರ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಮೂಡಿದೆ. ಸಿಎಂ ರೇಸ್​​​ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇದ್ದು, ಗೊಂದಲ ಗೂಡಾಗಿದೆ. ಇದೀಗ ನಾನು ಸಿಎಂ …

ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲಲ್ಲ ಎಂದಿದ್ದಾರೆ. ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ …

ಬೆಳಗಾವಿ : ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದಿದ್ದು, 224 ವಿಧಾನಸಭಾ ಕ್ಷೇತ್ರಗಳಲ್ಲಿ 137 ಸ್ಥಾನವನ್ನ ಕಾಂಗ್ರೆಸ್​ ಗೆಲ್ಲುವ ಮೂಲಕ ಸಂಪೂರ್ಣ ಬಹುಮತ ಪಡೆದುಕೊಂಡಿದೆ. ಬಿಜೆಪಿಯ ಘಟಾನುಘಟಿ ನಾಯಕರುಗಳು ಈ ಬಾರಿ ಸೋತಿದ್ದಾರೆ. ಅದರಂತೆ ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿಯಲ್ಲಿ ಇದೀಗ ಕಾಂಗ್ರೆಸ್‌ 11 …

ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ರಾಮನಗರ ಕ್ಷೇತ್ರ ಈ ಬಾರಿ ಕುತೂಹಲ ಕೆರಳಿಸಿದೆ. ಇಲ್ಲಿ ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಅವರಿಗೆ ತೀವ್ರ ಸ್ಪರ್ಧೆ ಒಡ್ಡಿದ್ದಾರೆ. ಹೀಗಾಗಿ ಅವರು ತಮ್ಮ ತಂದೆಯ ಭದ್ರಕೋಟೆಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಇಲ್ಲಿ ಇಕ್ಬಾಲ್‌ ಹುಸೇನ್‌ …

ಟಾಷ್ಕೆಂಟ್‌: ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಸಣ್ಣ ಪದಕಗಳಿಗೆ ಸಮಾಧಾನಪಟ್ಟಿದೆ. ಮೊಹಮ್ಮದ್‌ ಹುಸ್ಸಮುದ್ದೀನ್‌, ದೀಪಕ್‌ ಕುಮಾರ್‌ ಭೋರಿಯಾ ಮತ್ತು ನಿಶಾಂತ್‌ ದೇವ್‌ ಕಂಚಿನ ಪದಕ ಗೆದ್ದರು. ಇದೇ ಮೊದಲ ಸಲ ವಿಶ್ವ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ ಸ್ಪರ್ಧೆಗೆ ಇಳಿದ ಮೊಹಮ್ಮದ್‌ ಹುಸ್ಸಮುದ್ದೀನ್‌ ಗಾಯಾಳಾಗಿ …

ಮಂಡ್ಯ : ಮಂಡ್ಯ ರಾಜಕೀಯ ಅಂದ್ರೇ ಇಂಡಿಯಾನೇ ತಿರುಗಿ ನೋಡುತ್ತೆ ಎಂಬ ಮಾತಿದೆ. ರಾಜಕೀಯ ಪ್ರಜ್ಞಾವಂತಿಕೆಯಿಂದ ಗಮನ ಸೆಳೆದಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಒಟ್ಟು 7 ಕ್ಷೇತ್ರಗಳಿವೆ, ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಕೆಆರ್‌ಪೇಟೆ ಕ್ಷೇತ್ರಗಳು ಮಂಡ್ಯ …

ಬೆಂಗಳೂರು : ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಇನ್ನು ಕೆಲ ಹೊತ್ತಲ್ಲೇ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ …

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್‌ ಎರಡಂಕಿ ದಾಟಿದೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು …

ಮೈಸೂರು : ಭಾರೀ ಕುತೂಹಲ ಕೆರಳಿಸಿದ್ದ ವರುಣಾ (ಕ್ಷೇತ್ರ ಸಂಖ್ಯೆ 219) ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದಕೊಂಡಿದ್ದು, ಇಲ್ಲಿ ಬಿಜೆಪಿಯ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಹಿನ್ನಡೆ ಅನುಭವಿಸುತ್ತಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆಯಿಂದಾಗಿ ಮೈಸೂರಿನ …

Stay Connected​
error: Content is protected !!