Mysore
25
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಮುಂಬಯಿ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಸಿಲುಕಿಸದಿರಲು 25 ಕೋಟಿ ರೂ. ಲಂಚ ಕೇಳಿದ ಆರೋಪದ ಮೇಲೆ ಎನ್‌ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ …

ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಬೂದನೂರು ಗ್ರಾಮದ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ 8ರ ಸಮಯದಲ್ಲಿ ನಡೆದಿದೆ. ಹೊಸ ಬೂದನೂರು ಗ್ರಾಮದ ಕೋಣೆ ಕೆಂಪಯ್ಯ ಅವರ ಮಗ ಸತೀಶ್ (38) ಹಾಗೂ …

ದುಬಾೖ: ಭಾರತೀಯ ತಂಡವು ಗುರುವಾರ ಪ್ರಕಟಿಸಲಾದ ಐಸಿಸಿ ಏಕದಿನ ತಂಡ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ವಿಶ್ವದ ನಂಬರ್‌ ವನ್‌ ಆಸ್ಟ್ರೇಲಿಯಕ್ಕಿಂತ ಮೂರಂಕ ಹಿನ್ನಡೆಯಲ್ಲಿದೆ. ಐದು ಬಾರಿಯ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯವು ವಾರ್ಷಿಕ ನವೀಕರಣದ ಬಳಿಕ ತನ್ನ ರೇಟಿಂಗ್‌ ಅನ್ನು 113ರಿಂದ …

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಶುಕ್ರವಾರ 10ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 …

ಹೊಸದಿಲ್ಲಿ: ಸಚಿನ್‌ ತೆಂಡುಲ್ಕರ್‌ಅವರ 49 ಏಕದಿನ ಶತಕಗಳ ದಾಖಲೆಯನ್ನು ಮುರಿಯುವುದು ನನಗೆ “ಭಾವನಾತ್ಮಕ ಕ್ಷಣ” ಎಂದು ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಸಚಿನ್‌ ತಮ್ಮ ವೃತ್ತಿಜೀವನವನ್ನು 49 ಏಕದಿನ ಶತಕಗಳೊಂದಿಗೆ ಕೊನೆಗೊಳಿಸಿದಾಗ ಯಾರಾದರೂ “ಲಿಟಲ್‌ ಮಾಸ್ಟರ್‌”ಗೆ ಹತ್ತಿರವಾಗುತ್ತಾರೆ …

ಹೈದರಾಬಾದ್: ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಇಂಟರ್ಮೀಡಿಯೆಟ್ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮತ್ತು ಫೇಲ್ ಆದ ಕಾರಣ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಿಯಾದ …

ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ .2ವರೆಗೆ ವಿಸ್ತರಿಸಿದೆ. ಅಬಕಾರಿ ನೀತಿಯ ರಚನೆ …

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೋಖಾ (Mocha) ಚಂಡಮಾರುತ ಅತ್ಯಂತ ತೀವ್ರ ಸ್ವರೂಪ (Very Severe Cyclonic Storm) ತಾಳಿದ್ದು, ಮುಂಜಾಗ್ರತಾ ಕ್ರಮವಾಗಿ ಬಂಗಾಳದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ …

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲು ಕೇವಲ ಒಂದೇ ದಿನ ಬಾಕಿ ಇದೆ. ಈ ನಡುವಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಬಹುಮತದ ಮೂಲಕ ಸರ್ಕಾರ ರಚನೆ ಮಾಡುವುದು ಖಚಿತ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದು, ನಗರದಲ್ಲಿರುವ …

ಬೆಂಗಳೂರು : ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈನ್ಸಾಲ್ ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ   ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲ ನಡೆದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ.   …

Stay Connected​
error: Content is protected !!