Mysore
26
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು: ಇಡೀ ದೇಶದ ಗಮನ ಸೆಳೆದಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬುಧವಾರ ಭರ್ಜರಿ ಮತದಾನ ನಡೆದಿದೆ. ಅಲ್ಲಲ್ಲಿ ಇವಿಎಂಗಳಲ್ಲಿ ದೋಷ, ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯಂತಹ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಮತದಾರರು ಬಿರು ಬಿಸಿಲನ್ನೂ ಲೆಕ್ಕಿಸದೆ …

ಮುಂಬೈ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್‌ ಮೀಡಿಯಾದಲ್ಲಿ ಅವರ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆ ನಡೆಯುತ್ತಲೇ ಇರುತ್ತದೆ. ಅನೇಕ ಬಾರಿ ಕೆಲವೊಂದು ವಿಷಯಕ್ಕೆ ಟ್ರೋಲ್‌ ಆಗಿದ್ದಾರೆ. ಇದೀಗ ಮತ್ತೊಂದು ಕಾರಣಕ್ಕೆ ಅವರು ನೆಟ್ಟಿಗರ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಜಿ ಟಿ ದೇವೇಗೌಡ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನಗೊಂಡು ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ ಜಿ.ಟಿ ದೇವೇಗೌಡ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ …

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಬಿಗ್‌ ಬಜೆಟ್‌ ಚಿತ್ರಗಳಲ್ಲಿ ಒಂದಾಗಿರುವ ಪ್ರಭಾಸ್‌ ಅವರ ʼಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿ ಎಲ್ಲೆಡೆ ಭರ್ಜರಿ ಸೌಂಡ್‌ ಮಾಡುತ್ತಿದೆ. ಈ ನಡುವೆ ಸಿನಿಮಾದ ಟ್ರೇಲರ್‌ ಒಂದು ಹೊಸ ದಾಖಲೆಯನ್ನು ಬರೆದಿದೆ. ʼಆದಿಪುರುಷ್‌ʼ ಚಿತ್ರಕ್ಕೆ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ. …

ನವದೆಹಲಿ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಗುರುವಾರ ತೀರ್ಪು ನೀಡಿದೆ. ಕಳೆದ ವರ್ಷ ಏಕನಾಥ ಶಿಂದ ನೇತೃತ್ವದಲ್ಲಿ ಶಿವಸೇನೆಯ ಶಾಸಕರು ಬಂಡಾಯ ಎದ್ದು, ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಈ ಪ್ರಕರಣ ಸಂಬಂಧ …

ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡುವ ಪ್ರಮುಖ ಆಟಗಾರರ ಪೈಕಿ ಎಂಎಸ್‌ ಧೋನಿ ಮುಂಚೂಣಿಯಲ್ಲಿದ್ದಾರೆ. ಈ ಆವೃತ್ತಿಯು ಎಂಎಸ್‌ ಧೋನಿ ಪಾಲಿಗೆ ಕೊನೆಯ ಟೂರ್ನಿ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಂಎಸ್‌ ಧೋನಿ ಅಭಿಮಾನಿಗಳು ತಮ್ಮ …

ಮೈಸೂರು : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಗೆ ನಿನ್ನೆ ಸಂಜೆ ಆರು ಗಂಟೆಗೆ ಮತದಾನ ಮುಗಿದಿದ್ದು ಜಿಲ್ಲೆಯಲ್ಲಿರುವ ಒಟ್ಟು 143 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮೈಸೂರು ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ನಡೆದ ಚುನಾಚವಣೆಯ ಮತ ಎಣಿಕೆಯು ಪಡುವಾರಹಳ್ಳಿಯ …

ಕೊಡಗು : ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ಅನೇಕರು ವಿವಿಧ ದೇಶಗಳ ಆಡಳಿತ ಸ್ಥಾನಗಳನ್ನು ಅಲಂಕರಿಸುತ್ತಿರುವುದನ್ನು ನಾವು ಕಾಣಬಹುದು.8ರಿಂದ 10 ದೇಶದ ನಾಯಕರು ಭಾರತೀಯ ಮೂಲ ಹೊಂದಿರುವವರು. ಇದೀಗ ಕೊಡಗು ಮೂಲದ ಮಹಿಳೆಯೊಬ್ಬರು ಇಂದು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ …

Stay Connected​
error: Content is protected !!