Mysore
18
scattered clouds

Social Media

ಶನಿವಾರ, 17 ಜನವರಿ 2026
Light
Dark

Archives

HomeNo breadcrumbs

ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಇಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು …

ಇಂದೋರ್​ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್​ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್​ ವೈಫಲ್ಯದಿಂದ ಭಾರತ 178ರನ್​ಗೆ ಆಲ್​ ಔಟ್​ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್​ಗಳ ಗೆಲುವು ಸಾಧಿಸಿದೆ. ಟಾಸ್​ ಸೋತು ಬ್ಯಾಟಿಂಗ್​ …

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ ‌14 ರಿಂದ 16 ರವರೆಗೆ ಮಹಾಕುಂಭಮೇಳ ಪುಣ್ಯಸ್ನಾನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 6 ರಂದು ಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಗುವುದು. ಜ್ಯೋತಿ ಯಾತ್ರೆಯು …

ಚಾಮರಾಜನಗರ : ಜಿಲ್ಲೆಯ ಹರಳುಕೋಟೆ ಜನಾರ್ದನ ದೇವಾಲಯದಲ್ಲಿ ಜನಾರ್ದನ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಿ ಬಸವರಾಜು ಅವರಿಗೆ ನ್ಯಾಯಾಂಗ ಮೇರು ಬಿರುದು ನೀಡಿ ಸನ್ಮಾನಿಸಲಾಯಿತು. ನ್ಯಾಯದೀಶ ಜಿ ಬಸವರಾಜ್ ಅವರು ಈ ಹಿಂದೆಯೂ ಕೂಡ ಚಾಮರಾಜನಗರ ಪ್ರದಾನ …

ರಾಮನಗರ : ಬಿಡದಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರೊಂದಿಗೆ ಆಯುಧ ಪೂಜೆ ನೆರವೇರಿಸಿದರು. ಸಾಂಪ್ರದಾಯಿಕ ಉಡುಗೆಯನ್ನು ಉಟ್ಟು ಆಯುಧ ಪೂಜೆಯಲ್ಲಿ ಭಾಗಿಯಾದರು. ಅರ್ಚಕ ತ್ಯಾಗರಾಜ ಭಟ್ ಅವರ ನೇತೃತ್ವದಲ್ಲಿ ನಡೆದ ಆಯುಧ ಪೂಜೆಯಲ್ಲಿ, ತೋಟದ ಮನೆಯ ಆಯುಧ, …

ಚಾಮರಾಜನಗರ: ಪವಿತ್ರ ಹಬ್ಬವಾದ ದಸರಾದಲ್ಲಿ ಹಿಂದೂಗಳು ಆಯುಧ ಪೂಜೆ ಮಾಡುವುದು ಸಂಪ್ರದಾಯ. ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯದವರೂ ಸಂತ ಲೂರ್ದುಮಾತೆ ಚರ್ಚ್​ನಲ್ಲಿ ಆಯುಧ ಪೂಜೆಯನ್ನು ಆಚರಿಸಿ ಗಮನ ಸೆಳೆದರು. ಚರ್ಚ್​ನ ಪಾದ್ರಿಗಳಾದ ಕ್ರಿಸ್ಟೋಫರ್ ಸಗಾಯರಾಜ್ ಮತ್ತು ಸೂಸೈ ರೆಜೀಸ್ …

ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು. ಮಾವುತ ಮತ್ತು …

ಮೈಸೂರು: ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ವಿರಾಜಮಾನರಾದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಈ ಬಾರಿಯ ದಸರಾದುದ್ದಕ್ಕೂ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ನವರಾತ್ರಿಯ ದಿನಗಳಲ್ಲಿ ಅಪ್ಪು ಗುಣಗಾನದ ಮೆರವಣಿಗೆ ನಡೆದಿದೆ. ಕಳೆದ ವರ್ಷ ಅಕ್ಟೋಬರ್ 29ರಂದು ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್ …

ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಎಂದರೆ ಬರೀ ಜಂಬೂ ಸವಾರಿ, ಮೆರವಣಿಗೆ ನೆನಪಿಗೆ ಬರುತ್ತದೆ. ಆದರೆ, ಲಕ್ಷಾಂತರಜನರಕಣ್ಮನ ಸೆಳೆಯುವ ಈ ಮೆರವಣಿಗೆಯು ಹೊರಡುವುದೇ ನಂದೀಧ್ವಜ ಪೂಜೆ ಬಳಿಕ ಎಂಬುದು ವಿಶೇಷ. ಹೀಗಾಗಿ ದಸರಾದ ಅವಿಭಾಜ್ಯ ಅಂಗ ನಂದೀಧ್ವಜ ಕುಣಿತವಾಗಿದೆ. ವಿಜಯದಶಮಿ ದಿನದಂದು …

Stay Connected​
error: Content is protected !!