ಮುಂಬೈ : ಮಹಾರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಭಾಯಂದರ್ ಪಶ್ಚಿಮದಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಬಯಸಿದ್ದರಿಂದ …
ಮುಂಬೈ : ಮಹಾರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಭಾಯಂದರ್ ಪಶ್ಚಿಮದಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಬಯಸಿದ್ದರಿಂದ …
ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರನ್ನ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿರುವ ಬಿಜೆಪಿ ನಾಯಕರು, ಈ ಬಾರಿ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಚಿತ್ತಾಪುರ ಕ್ಷೇತ್ರದಲ್ಲಿ ಸೋಲಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಆದ್ರೆ, ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ …
ರಾಮನಗರ : ಅಣ್ಣ ಡಿ.ಕೆ.ಶಿವಕುಮಾರ್ ಕಷ್ಟವನ್ನು ನೆನೆದು ಸಹೋದರ ಡಿ.ಕೆ.ಸುರೇಶ್ ಕಣ್ಣೀರು ಹಾಕಿದ ಘಟನೆ ಕನಕಪುರದ ದೊಡ್ಡಾಲಹಳ್ಳಿಯಲ್ಲಿ ನಡೆದಿದೆ. ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಸಹೋದರ ಪಡುತ್ತಿರುವ ಕಷ್ಟ ನೆನೆದು ಕಣ್ಣೀರು ಹಾಕಿದರು. ಕಳೆದ ಎರಡೂವರೆ ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್ ಸರಿಯಾಗಿ ಊಟ, …
ಚನ್ನಪಟ್ಟಣ : ಜೆಡಿಎಸ್ ಮತ್ತು ಬಿಜೆಪಿ ಗೆ ಮತ ಕೇಳುವ ಯೋಗ್ಯತೆ ಇಲ್ಲ. ಜನಸಾಮಾನ್ಯರ ಬದುಕು ರೂಪಿಸುವ ಶಕ್ತಿ ಇರುವ ಕಾಂಗ್ರೆಸ್ ಅನ್ನು ತಾಲೂಕಿನ ಜನತೆ ಬೆಂಬಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, …
ಕಲಬುರಗಿ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬೆಂಬಲಿಗ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್ ಮನೆ, ಹೋಟೆಲ್, ಕ್ರಷರ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು ಈ ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ನಲ್ಲಿ …
ಮೈಸೂರು : ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ, ಹೀಗಾಗಿ ಕಾಂಗ್ರೆಸ್ ಗೆ ಬಹುಮತ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2008ರಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣ ಆದಾಗ …
ಹುಬ್ಬಳ್ಳಿ : ಒಂದು ಟಿಕೆಟ್‌ಗಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್‌ಎಸ್‌ಎಸ್, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ …
ತಿರುವನಂತಪುರಂ : ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್ ಪ್ರವೀಣ್ ನಾಥ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಡೆದು ಕೆಲವೇ ಗಂಟೆಗಳ ಬಳಿಕ ಅವರ ಜತೆಗಾತಿ ಕೂಡಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪ್ರವೀಣ್ ನಾಥ್ ಅವರ ಪಾರ್ಟ್ನರ್ …
ಯಲಹಂಕ : ಸೆಲ್ಫ್ ಕಿಡ್ನಾಪ್ ನಾಟಕವಾಡಿದ್ದರು ಎನ್ನಲಾಗಿದ್ದ ಜೆಡಿಎಸ್ ಮುಖಂಡ ಮುನೇಗೌಡರ ಮೇಲೆ ವಂಚನೆ ಆರೋಪ ಬಿದ್ದಿದೆ ಯಲಹಂಕದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮೇಲೆ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು ಭಾರಿ ವಾಹನಗಳನ್ನು ಮುನೇಗೌಡ ಬಾಡಿಗೆಗೆ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ. …
ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …