Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ರಾಮನಗರ : ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿರುವ ಸಚಿವ ಆರ್. ಅಶೋಕ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿಯಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸನ್ನೇ …

ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದು ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪಾಡ್ ನ ಪಕ್ಕದಲ್ಲಿಯೇ ಬೆಂಕಿ ಅವಘಡ ಸಂಭವಿಸಿರುವ ಘಟನೆ …

ಪ್ಯಾರಿಸ್‌: ವಿಶ್ವಕಪ್‌ ವಿಜೇತ ಅರ್ಜೆಂಟೀನ ಫುಟ್‌ ಬಾಲ್‌ ತಂಡದ ನಾಯಕ, ಪ್ಯಾರಿಸ್‌ ಸೇಂಟ್‌ ಜರ್ಮೈನ್‌ನ (ಪಿಎಸ್‌ಜಿ) ಪ್ರಮುಖ ಆಟಗಾರ ಲಯೋನೆಲ್‌ ಮೆಸ್ಸಿಗೆ ಎರಡು ವಾರ ನಿಷೇಧ ಹಾಕಲಾಗಿದೆ. ಅವರು ಅನಧಿಕೃತವಾಗಿ, ತಂಡಕ್ಕೆ ತಿಳಿಸದೇ 2 ದಿನಗಳ ಕಾಲ ಸೌದಿ ಅರೇಬಿಯಕ್ಕೆ ತೆರಳಿದ್ದರು. …

ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕನಕಪುರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪರ್ಧಿಸುತ್ತಿದ್ದಾರೆ. ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಕನಕಪುರ ಕ್ಷೇತ್ರದಲ್ಲಿಂದು ಆರ್​ …

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು …

ಹುಣಸೂರು : ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿರುವ ಬಲರಾಮ ತೀವ್ರ ಅಸ್ವಸ್ಥಗೊಂಡಿದ್ದು, ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಸುಮಾರು 67 ವರ್ಷದ ಬಲರಾಮನಿಗೆ ಹತ್ತು ದಿನಗಳಿಂದ …

ಹುಬ್ಬಳ್ಳಿ : ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು …

ಕೋಲಾರ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರ್ತೂರು ಪ್ರಕಾಶ್ ಅವರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಂಟ್ ಜಾರಿಗೊಳಿಸಿರುವ ಆನೇಕಲ್ ಜೆಎಫ್ ಎಫ್ ಸಿ ನ್ಯಾಯಾಲಯ, …

ಕಲಬುರಗಿ : ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ …

ಮಣಿಪುರ : ಮಣಿಪುರದಲ್ಲಿ ಎಸ್​ಟಿ ಮೀಸಲಾತಿ ವಿಚಾರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಐದು ದಿನಗಳ ಕಾಲ ಇಂಟರ್​ನೆಟ್ ಸ್ಥಗಿತಗೊಳಿಸಲಾಗಿದೆ. ಬಹಳಷ್ಟು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭಾರತೀಯ …

Stay Connected​
error: Content is protected !!