Mysore
26
broken clouds

Social Media

ಶನಿವಾರ, 17 ಜನವರಿ 2026
Light
Dark

Archives

HomeNo breadcrumbs

ಮೈಸೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ತಿಕ್ಕಾಟ ಮತ್ತೆ ಮುಂದುವರಿದಿದೆ. ಶಿವಕುಮಾರ್ ಮಾನಸಿಕ ಅ್ವಸಸ್ಥರಂತೆ ಮಾತನಾಡುತ್ತಾರೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ ಬ್ಯಾನರ್ ಹರಿದ ವಿಚಾರಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗೆ …

ಮೈಸೂರು: ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಯೋಗ ಸ್ಪರ್ಧೆಯಲ್ಲಿ ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು. ನಗರದ ವಸ್ತುಪ್ರದರ್ಶನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಯೋಗ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ …

 ಚಾಮರಾಜನಗರ :ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಕೈ‌ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು. ಪಾದಯಾತ್ರೆ ವೇಳೆಯೂ ಇಬ್ಬರು ನಾಯಕರನ್ನು ಒಗ್ಗೂಡಿಸುವ ಪ್ರಯತ್ನವನ್ನು …

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಅರಮನೆ ವೇದಿಕೆಯಲ್ಲಿ ಅ.1ರಂದು ರಾತ್ರಿ 8 ಗಂಟೆಗೆ ಗ್ರ್ಯಾಂಡ್ ಸಿತಾರ್ ಸಿಂಫೋನಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಂಗಳೂರಿನ ಮನೋ ಮ್ಯೂಸಿಕ್ ಲೈನ್ಸ್ ತಂಡ ಈ ವಿಶಿಷ್ಟ ಕಾರ್ಯಕ್ರಮವನ್ನು ಒಂದೂವರೆ ಗಂಟೆಯವರೆಗೆ ಪ್ರಸ್ತುತಪಡಿಸಲಿದೆ. ಸುಮಾರಾಣಿ, ಶ್ರುತಿ ಕಾಮತ್, ಜ್ಯೋತಿ …

ಮಂಡ್ಯ : ಕಳೆದ ಐದು ವರ್ಷಗಳಿಂದ ಮಂಡ್ಯ ಮೊದಲ ಸ್ಥಾನದಲ್ಲಿದೆ. ನಂತರ ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಕಾಣ ಸಿಗುತ್ತವೆ. ಬಾಲ್ಯ ವಿವಾಹ ಹೆಚ್ಚಾಗಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರೆ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದಾಗಿ …

ಮೈಸೂರು: 15 ದಿನಗಳ ಕಾಲ ಸಮಯ ಕೊಡುತ್ತೇನೆ, ತಾಕತ್ತು, ಧಮ್ ಇದ್ರೆ ನನ್ನ ವಿರುದ್ಧ ಐಟಿ, ಇಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ. ಕೋತ್ವಾಲ್ ನ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಭಿನಯದ 125 ನೇ ಸಿನಿಮಾ ಬರುವ ಕ್ರಿಸ್ಮಸ್‌ ಹಬ್ಬದಂದು ತೆರೆಯಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ ಮತ್ತೊಂದು ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಚಿತ್ರಕ್ಕೆ ಹರ್ಷ …

ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ …

ನವದೆಹಲಿ : ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಅವರು ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಅಭ್ಯರ್ಥಿಯಾದ ಶಶಿತರೂರ್‌ ಅವರು ಕಣದಲ್ಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ …

 ಕುಶಾಲನಗರ : ಎಪಿಸಿಎಂಎಸ್‌ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳ ವಿಮರ್ಶೆ ಆಗಬೇಕಿದೆ. ಜನಪ್ರತಿನಿಧಿಗಳಿಗೂ ಕೆಲವು ಇತಿಮಿತಿಗಳಿದ್ದು, ಇಂತಹ ಸಂದರ್ಭ ಸಲಹೆ ಸೂಚನೆಗಳ ಅಗತ್ಯತೆ …

Stay Connected​
error: Content is protected !!