ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಮತ್ತು …









