Mysore
23
haze

Social Media

ಶನಿವಾರ, 17 ಜನವರಿ 2026
Light
Dark

Archives

HomeNo breadcrumbs

ದಸರಾ ಚಲನಚಿತ್ರೋತ್ಸವ ಕನ್ನಡ ಚಿತ್ರಗಳು: ಡಿಆರ್‌ಸಿ, ಸ್ಕ್ರೀನ್-೧ ಬೆಳಿಗ್ಗೆ ೧.೩೦-ಶಿವಾಜಿ ಸೂರತ್ಕಲ್, ಮಧ್ಯಾಹ್ನ ೧.೩೦-ರಾಬರ್ಟ್, ಸಂಜೆ ೪.೩೦-ದಿಯಾ, ರಾತ್ರಿ ೭.೩೦-೭೭೭ ಚಾರ್ಲಿ. ------ ಕನ್ನಡ ಚಿತ್ರಗಳು: ಐನಾಕ್ಸ್, ಸ್ಕ್ರೀನ್-೨ ಬೆಳಿಗ್ಗೆ ೧೦-ಜಂಟಲ್‌ಮನ್, ಮಧ್ಯಾಹ್ನ ೧-ಹೀರೋ, ಸಂಜೆ ೪-ಗಿಫ್ಟ್ ಬಾಕ್ಸ್, ರಾತ್ರಿ ೭-ಭಜರಂಗಿ …

ಹುಣಸೂರು: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು (ಜಿಟಿಟಿಸಿ) ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಇಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಿಟಿಟಿಸಿ ಕೇಂದ್ರದಲ್ಲಿ …

ಕುಶಾಲನಗರ : ಚಾಕು ಇರಿದು ಪತ್ನಿಯ ಹತ್ಯೆಗೆ ಯತ್ನಿಸಿದ ಘಟನೆ ಕೂಡುಮಂಗಳೂರು ಗ್ರಾ.ಪಂ‌ ವ್ಯಾಪ್ತಿಯ ಸುಂದರನಗರ ಗ್ರಾಮದಲ್ಲಿ ಬುಧವಾರ ನಡೆದಿದೆ. ಸುಂದರನಗರದ ರಾಜೇಶ್(೩೪) ಚಾಕುವಿನಿಂದ ಇರಿದ ವ್ಯಕ್ತಿ. ಕೌಟುಂಬಿಕ ಕಲಹ ತಾರಕ್ಕಕೇರಿ ರಾಜೇಶ್ ತನ್ನ ಪತ್ನಿ ಜ್ಯೋತಿ ಮೇಲೆ ಚಾಕುವಿನಿಂದ ಮಾರಣಾಂತಿಕವಾಗಿ …

ಸೋಮವಾರಪೇಟೆ: ಜೀಪು ಮಗುಚಿ ಚಾಲಕ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಸಂಭವಿಸಿದೆ. ತೋಳೂರುಶೆಟ್ಟಳ್ಳಿ ಗ್ರಾಮದ ನಿವಾಸಿ ದಿಲೀಪ್(೪೧) ಮೃತ. ಗ್ರಾಮದ ನಡ್ಲಕೊಪ್ಪ ರಸ್ತೆಯಲ್ಲಿ ಜೀಪಿನಲ್ಲಿ ೬ ಚೀಲ ಗೊಬ್ಬರವನ್ನು ಹಾಕಿಕೊಂಡು ಹೋಗುವಾಗ ಏರುರಸ್ತೆಯಲ್ಲಿ ಚಲಿಸುವ ವಾಹನ ಹಿಂದಕ್ಕೆ …

ಕುಶಾಲನಗರ :  ಅಪರಿಚಿತ ವ್ಯಕ್ತಿಯೋರ್ವ ವೃದ್ಧೆಯನ್ನು ವಶೀಕರಣ ಮಾಡಿ ವೃದ್ಧೆಯ ಚಿನ್ನಾಭರಣ ಅಪಹರಿಸಿದ ಘಟನೆ ಕುಶಾಲನಗರದ ಜನತಾ ಕಾಲನಿಯಲ್ಲಿ ನಡೆದಿದೆ. ಜನತಾ ಕಾಲನಿ 1ನೇ ಕ್ರಾಸ್ ನಿವಾಸಿಯಾದ ಅಬಕಾರಿ ಇಲಾಖೆಯ ನಿವೃತ್ತ ನೌಕರ ಐತಪ್ಪನವರವ ಪತ್ನಿ ದೇವಮ್ಮನವರ ಚಿನ್ನಾಭರಣ ಕಳವು‌‌ ಮಾಡಲಾಗಿದೆ. …

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು. …

ಮೈಸೂರು: ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಒದಗಿಸಲಾಗಿದೆ. ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮೊಹಮ್ಮದಾಲಿ ಕಮ್ಮರಡಿ ಅವರು ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಹಾಲ್ …

ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ದನಗಾಹಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಗ್ರಾಮದಲ್ಲಿ ಪುನಃ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ಜಾನುವಾರು ಮೇಯಿಸಲು ಹೋಗಿದ್ದ ಕೆವಿಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಎಂಬುವವರ ಮೇಲೆ ಚಿರತೆ ದಾಳಿ ಮಾಡಿತ್ತು. …

ಹಸ್ತಪ್ರತಿಗಳ ಸಂರಕ್ಷಣೆ, ಪ್ರಧೂಮೀಕರಣ ಕೇಂದ್ರ ಉದ್ಘಾಟಿಸಿದ ಸಚಿವ ಅಶ್ವತ್ಥನಾರಾಯಣ ಮೈಸೂರು: ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಮಿಥಿಕ್ ಸೊಸೈಟಿಗಳ ಸಹಯೋಗದಲ್ಲಿ ಇಲ್ಲಿನ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಅಸ್ತಿತ್ವಕ್ಕೆ ಬಂದಿರುವ 'ಹಸ್ತಪ್ರತಿಗಳ ಸಂರಕ್ಷಣಾ ಮತ್ತು ಪ್ರಧೂಮೀಕರಣ ಕೇಂದ್ರ'ವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ …

ಮೈಸೂರು : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ ರಾಜ್ಯಕ್ಕೆ ಪ್ರವೇಶ  ಮಾಡಲಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಲನ್ನು ಮಾಡಿಕೊಳ್ಳಲಾಗಿದೆ. ಇಂದು ದಕ್ಷಿಣ ವಲಯ ಐಜಿಪಿ ಯವರಾದ ಪ್ರವೀಣ್‌ ಮಧುಕರ್ ಪವಾರ್  ರವರು ಕಳಲೆ , …

Stay Connected​
error: Content is protected !!