Mysore
19
scattered clouds

Social Media

ಶನಿವಾರ, 17 ಜನವರಿ 2026
Light
Dark

Archives

HomeNo breadcrumbs

ದೇಶದ ಏಕತೆ, ಸಮಗ್ರತೆ ಮತ್ತು ಸುರಕ್ಷತೆಗೆ ಹೊರಗಿನಂದಷ್ಟೇ ಅಲ್ಲ ಒಳಗಿನಿಂದ ಬರುವ ಸಂಭವನೀಯ ಅಪಾಯಗಳನ್ನೂ ಆರಂಭದಲ್ಲೇ ಚಿವುಟಬೇಕು. ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳು ಹೆಚ್ಚು ಅಪಾಯಕಾರಿ. ದೇಶದ ಬಾಹ್ಯ ಸುರಕ್ಷತೆ ಎಷ್ಟು ಮುಖ್ಯವೋ ಆಂತರಿಕ ಸುರಕ್ಷತೆಯೂ ಅಷ್ಟೇ ಮುಖ್ಯ. ಆಂತರಿಕ ಸುರಕ್ಷತೆ …

ಮೈಸೂರು: ಗ್ರಾಮಾಂತರ ಪ್ರದೇಶದ ಜನರಿಗೆ ಅರಮನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ವೀಕ್ಷಿಸಲು ಆಯೋಜಿಸಿರುವ ದಸರಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಸಾರಿಗೆ ಬಸ್ ಗಳಿಗೆ ಪೂಜೆ ಸಲ್ಲಿಸಿದ ನಂತರ ಹಸಿರು ನಿಶಾನೆ ತೋರಲಾಯಿತು. …

ಮೈಸೂರು: ಹಿಂದೆ ಪ್ರತಿವರ್ಷ ದಸರಾ ಮೆರವಣಿಗೆ ನೋಡುತ್ತಿದ್ದೆ. ಆದರೆ, ಅಂದಿನ ಸಂಭ್ರಮ ಸಡಗರ ಇಂದು ಇಲ್ಲ, ಇಂದು ಕಾಟಚಾರಕ್ಕಾಗಿ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಾರಾಜರು ಆನೆ ಮೇಲೆ ಕುಳಿತು ಬರುತ್ತಿದ್ದ ಸಡಗರ ಇವತ್ತಿನ ಆಚರಣೆಯಲ್ಲಿ ಇಲ್ಲ, ಹಿಂದೆ ಬನ್ನಿ ಮಂಟಪಕ್ಕೆ ಮಹಾರಾಜರು …

ಹೇಮಲತಾ ಮನೆಯಲ್ಲಿ ಬೊಂಬೆಗಳ ದರ್ಬಾರ್ ಅತಿ ಪುರಾತನವಾದ, ದೇಶ-ವಿದೇಶಗಳಿಂದ ತಂದ, ಮಣ್ಣಿನ, ಕಂಚಿನ, ಮರದ, ವಿವಿಧ ಬಗೆಯ ಲೋಹಗಳಿಂದ ಮಾಡಿದ ಅತ್ಯಾಕರ್ಷಕ, ಒಂದೊಂದು ಪರಿಕಲ್ಪನೆ ಇಟ್ಟುಕೊಂಡು ಕೂರಿಸಿದ ಬೊಂಬೆಗಳನ್ನು ನೋಡಬೇಕು ಎಂದರೆ ಮೈಸೂರಿನ ರಾಮಚಂದ್ರ ಅಗ್ರಹಾರದಲ್ಲಿರುವ ನಿವೃತ್ತ ಉಪತಹಶಿಲ್ದಾರ್ ಹೇಮಲತಾ ಕುಮಾರಸ್ವಾಮಿ …

ಶೌಚಾಲಯವಿದೆ ನೀರಿಲ್ಲ! ಮೈಸೂರು: ಸೋಮವಾರ ಬೆಳಿಗ್ಗೆ ಜನರಿಲ್ಲದೆ ಬಿಕೋ ಎನ್ನುತಿದ್ದ ಫಲಪುಷ್ಪ ಪ್ರದರ್ಶನ ಸಂಜೆ ಯಾಗುತ್ತಿದಂತೆ ಜನ ಜಂಗುಳಿಯಿಂದ ಕೂಡಿತ್ತು. ಫಲಪುಷ್ಪ ಪ್ರದರ್ಶನದಲ್ಲಿ ಶೌಚಲಯ ಇದ್ದರೂ ನೀರಿಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದ ದೃಶ್ಯ ಕಂಡು ಬಂತು. ಇದರ ಬಗ್ಗೆ ತೋಟಗಾರಿಕೆ ಇಲಾಖೆಯವರು ಗಮನಹರಿಸಬೇಕು …

ಮೈಸೂರೇ ಸ್ವರ್ಗ ಮೈಸೂರು ನನ್ನ ನೆಚ್ಚಿನ ಜಾಗ. ನನ್ನ ವಿದ್ಯಾಭಾಸ್ಯ ಇಲ್ಲಿಯೇ ಆಗಿದ್ದು, ಇಲ್ಲಿ ನೆನಪು, ಭಾವನೆಗಳು ಸಾಕಷ್ಟಿವೆ. ಹಾಗಾಗಿ, ಪ್ರತಿ ವರ್ಷ ದಸರಾ ಸಮಯಕ್ಕೆ ಇಲ್ಲಿಗೆ ಬಂದು ಒಂದಷ್ಟು ಮೈಸೂರು ಸುತ್ತಲಿನ ತಾಣಗಳಿಗೆ ಭೇಟಿ ನೀಡುವುದು, ದಸರಾ ಕಾರ್ಯಕ್ರಮಗಳನ್ನು ವೀಕ್ಷಣೆ …

ಮೈಸೂರು ವಿಶೇಷವಾದ ಸ್ಥಳ. ದಸರಾ ಸಂದರ್ಭದಲ್ಲಿ ಮೈಸೂರು ಮತ್ತಷ್ಟು ಸುಂದರವಾಗಿ ಜಗಮಗಿಸುತ್ತದೆ. ಇಲ್ಲಿನ ಪ್ರವಾಸಿ ಸ್ಥಳಗಳು, ಅರಮನೆಯ ರಾಜ ದರ್ಬಾರ್ ಹಾಗೂ ವಿಶಿಷ್ಟವಾದ ಪ್ರತೀತಿ ಹೊಂದಿರುವ ಚಾಮುಂಡಿಬೆಟ್ಟ ನನ್ನ ಪ್ರಮುಖ ಆಕರ್ಷಣೆಯ ಕೇಂದ್ರ. ಬೆಟ್ಟ ಹತ್ತುವುದು ಎಂದರೆ ಅದೊಂದು ಉತ್ಸಾಹ. ಪ್ರತಿ …

ಯುವ ಸಾಧಕರೇ ಉದ್ಘಾಟಿಸಲಿ ಯುವ ದಸರಾಗೆ ಆಹ್ವಾನಿಸಿದ್ದ ನಟ ಬರಲಿಲ್ಲವೆಂದು ಪರ್ಯಾಯ ವ್ಯಕ್ತಿಯನ್ನು ಹುಡುಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಯುವ ದಸರೆಗೆ ಕೇವಲ ಸಿನಿಮಾ ನಟರನ್ನು ಆಹ್ವಾನಿಸಿ ಯುವಕರಿಗೆ ಸಿನಿಮಾ ನಟರನ್ನು ಮಾದರಿಯೆಂದು ತೋರಿಸುವ ಕ್ರಮ ನಿಜಕ್ಕೂ ಖಂಡನೀಯ. …

ನಗರದಲ್ಲಿ ಸಂಸಾರ ಸಮೇತ ಬಿಡಾರ ಹೂಡಿರುವ ವಲಸೆ ವ್ಯಾಪಾರಿಗಳು -ಆಕಾಶ್‌ ಆರ್‌.ಎಸ್‌ ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷದಿಂದ ಅದ್ಧೂರಿ ದಸರಾ ಆಚರಣೆ ಇಲ್ಲದೇ ವ್ಯಾಪಾರ, ವ್ಯವಹಾರ ಮಂಗಾಗಿತ್ತು. ಅದರಲ್ಲಿಯೂ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುವ ವಲಸೆ ವ್ಯಾಪಾರಿಗಳ ಮುಖದಲ್ಲಿ ನಿರಾಸೆ …

ನವರಾತ್ರಿಯಲ್ಲಿ ಮಹಿಷಾಸುರನನ್ನು ಪೂಜಿಸುವ ಅಸುರರು ಪ್ರತೀವರ್ಷ ನವರಾತ್ರಿ ಬಂತೆಂದರೆ ಇಡೀ ದೇಶ ಸರ್ವಾಲಂಕಾರಗೊಂಡು ಮಹಿಷಾಸುರ ಮರ್ದಿನಿ ದುರ್ಗೆಯನ್ನು ಸ್ವಾಗತಿಸಿ, ಒಂಬತ್ತು ದಿನಗಳ ಕಾಲ ಸಂಭ್ರಮಿಸುತ್ತದೆ. ಆದರೆ, ಇದೇ ಹೊತ್ತಲ್ಲಿ ಪ.ಬಂಗಾಳ, ಜಾರ್ಖಾಂಡ್, ಬಿಹಾರ, ಒಡಿಶಾ, ಛತ್ತೀಸ್‌ಗಢ್, ಮಧ್ಯಪ್ರದೇಶ ಮತ್ತು ಪೂರ್ವ ಭಾರತದ …

Stay Connected​
error: Content is protected !!