ಚಾಮರಾಜನಗರ : ನಗರದ ಪ್ರಸಿದ್ಧ ಚಾಮರಾಜೇಶ್ವರ ದೇವಾಲಯದಲ್ಲಿ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು. ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಜ್ಯೋತಿ ಬೆಳಗಿಸಿದರು.ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು,ಜಿಲ್ಲಾಧಿಕಾರಿ ಚಾರುಲತಾ ಸೋಮಲ್,ಜಿ.ಪಂ.ಸಿ.ಇ.ಓ.ಕೆ.ಎಂ.ಗಾಯಿತ್ರಿ,ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ,ತಹಶಿಲ್ದಾರ್ …










