ನವದೆಹಲಿ : ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ …
ನವದೆಹಲಿ : ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ …
ಬೆಳಗಾವಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಏಕಾಏಕಿ ನಾಮಪತ್ರ ವಾಪಸ್ ಪಡೆದಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಗೋಕಾಕ್ನಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಇದರೊಂದಿಗೆ ಜೆಡಿಎಸ್ …
ಮೈಸೂರು : ಹುಣಸೂರು ಬಿಜೆಪಿ ಅಭ್ಯರ್ಥಿ ದೇವರಳ್ಳಿ ಸೋಮಶೇಖರ್ ತಂದೆ ಅಣ್ಣೇಗೌಡ ಇಂದು ನಿಧನರಾಗಿದ್ದಾರೆ. ಅಣ್ಣೇಗೌಡ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅಣ್ಣೇಗೌಡ ಕೊನೆಯುಸಿರೆಳೆದಿದ್ದಾರೆ. ಇಂದು …
Gujarat vs Mumbai : ಐಪಿಎಲ್ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಹಾಗೂ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮುಖಾಮುಖಿ ಆಗಲಿದೆ. 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. …
ಬೆಂಗಳೂರು:‘ಬಿಜೆಪಿ ಪಕ್ಷದಂತೆ ಕಾಂಗ್ರೆಸ್ ಯಾವುದೇ ಲಿಂಗಾಯತ ನಾಯಕ ಹಾಗೂ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ …
ಬೆಂಗಳೂರು : ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಗರದ ಯಶವಂತಪುರದಲ್ಲಿ ನಡೆದಿದೆ. ನೆನ್ನೆ ರಾತ್ರಿ 9.30ರ ಸಮಯ ಈ ದುರ್ಘಟನೆ ನಡೆದಿದ್ದು, ಯಶವಂತಪುರದ ಟಾಟಾ ಟಾಟಾ ಇನ್ಸ್ಟಿಟ್ಯೂಟ್ ಬಳಿ ಚಲಿಸುತ್ತಿದ್ದಾಗ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ. ಬೆಂಕಿ …
ಒಟ್ಟಾವಾ: ಖ್ಯಾತ ಪಾಕಿಸ್ಥಾನಿ-ಕೆನಡಾ ಅಂಕಣಕಾರ ಮತ್ತು ಲೇಖಕ ತಾರೆಕ್ ಫತಾಹ್ ಅವರು ಕ್ಯಾನ್ಸರ್‌ನೊಂದಿಗೆ ಸುದೀರ್ಘ ಹೋರಾಟದ ನಂತರ 73 ನೇ ವಯಸ್ಸಿನಲ್ಲಿ ಸೋಮವಾರ ನಿಧನ ಹೊಂದಿದರು ಎಂದು ಅವರ ಪುತ್ರಿ ನತಾಶಾ ಫತಾಹ್ ಹೇಳಿದ್ದಾರೆ. ನತಾಶಾ ತನ್ನ ತಂದೆಯ ನಿಧನದ ಸುದ್ದಿಯನ್ನು ಟ್ವಿಟರ್ …
ಬೆಂಗಳೂರು: ನಂದಿನಿ ಸಂಸ್ಥೆ ಮತ್ತು ಕರ್ನಾಟಕದ ಹಾಲು ಉತ್ಪಾದಕರ ಕುರಿತಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ದೇಶದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿದ್ದಾರೆ. ಆ ಸಭೆಯಲ್ಲಿ …
ಮೈಸೂರು : ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ ವೇಳೆ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಗುದ್ದು ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಿದ್ದರು. ಸ್ವಾಗತಿಸಲು ಶಾಸಕ ರಾಮದಾಸ್ ಅವರು ತೆರಳಿದ್ದರು. …
ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ …