Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ನವದೆಹಲಿ(ರಾಯಿಟರ್ಸ್):‌ ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರಾದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. 2019 ಫೆ.14 ರಂದು ಜಮ್ಮು ಮತ್ತು ಕಾಶ್ಮೀರಾದಲ್ಲಿ ಪುಲ್ವಾಮಾ ಬಳಿ ಉಗ್ರರು …

ಬೆಂಗಳೂರು: ಐಪಿಎಲ್ 2023 ಟೂರ್ನಿಯಲ್ಲಿ ಆರ್‌ಸಿಬಿ ಗ್ರೀನ್ ಜರ್ಸಿಯಲ್ಲಿ ಕಾಣಿಸಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಡಕೌಟ್ ಆಗಿದ್ದಾರೆ. ಟ್ರೆಂಟ್ ಬೋಲ್ಟ್ ಮೊದಲ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದ್ದಾರೆ. ಈ ಮೂಲಕ ಖಾತೆ ತೆರೆಯುವ …

ಮಳವಳ್ಳಿ : ಸರಗೂರು ಸಮೀಪ ಕಾರು ಸ್ಕೂಟರ್ ಮುಖಾ ಮುಖಾ ಡಿಕ್ಕಿ ಹೊಡೆದು ಸ್ಥಳದಲ್ಕೆ ಬೈಕ್ ಸವಾರ ಸಾವನಪ್ಪಿದ್ದು, ಮತ್ತೋಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಜರುಗಿದೆ. ತಾಲೂಕಿನ ಕಂಚುಗಹಳ್ಳಿ ಗ್ರಾಮದ ಶಿವಪ್ಪ 65 ವರ್ಷ ಹಾಗೂ ಸತೀಶ್ 48 …

ತಿರುವನಂತಪುರಂ : ನಾಳೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ …

ಬೆಂಗಳೂರು : ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನ ಈ …

ಬೆಂಗಳೂರು : ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ …

ಮೈಸೂರು : ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ …

ಬೆಂಗಳೂರು : ಕಿರುತರೆ ನಟ ಸಂಪತ್ ಜಯರಾಮ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟ ಸಂಪತ್ ಜಯರಾಮ್‌ ಅವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿದ್ದ …

ಪಂಜಾಬ್ : ತಲೆಮರೆಸಿಕೊಂಡಿದ್ದ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಖಲಿಸ್ತಾನ್ ಮುಖಂಡ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ …

Stay Connected​
error: Content is protected !!