Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, …

ತುಮಕೂರು : ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯುತ್ತಿದೆ. ಶ್ರೀ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರ ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ …

ಬೆಂಗಳೂರು : ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಒಣಹವೆ ಇರಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. 25ರಿಂದ ಮಳೆಯ 3 ಪ್ರಮಾಣ ಹೆಚ್ಚಲಿದ್ದು, ಕೆಲವೆಡೆ ಗುಡುಗು …

ಬೆಂಗಳೂರು(ರಾಯಿಟರ್ಸ್):‌ ಆಲ್ಫಾಬೆಟ್‌ ಇಂಕ್‌ ಸಿಇಒ ಸುಂದರ್‌ ಪಿಚ್ಚೈ ಅವರು 2022ರಲ್ಲಿ ಒಟ್ಟು 1,854 ಕೋಟಿ ವೇತನ ಪಡೆದಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಕಂಪನಿಯಲ್ಲಿನ ಮಧ್ಯಮ ದರ್ಜೆಯ ಉದ್ಯೋಗಿಯೊಬ್ಬರು ಪಡೆಯುವ ವೇತನಕ್ಕಿಂತ 800 ಪಟ್ಟು ಹೆಚ್ಚಿನ ಮೊತ್ತ ಇದಾಗಿದೆ. ಒಟ್ಟು …

ಲಖನೌ: ಗುಜರಾತ್‌ ಟೈಟನ್ಸ್‌ ಎದುರು ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಕೇವಲ 7 ರನ್‌ಗಳಿಂದ ಸೋಲು ಅನುಭವಿಸಿತು. ಕೇವಲ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್, ಕೆ.ಎಲ್‌ ರಾಹುಲ್‌ ಅರ್ಧಶತಕದ ಹೊರತಾಗಿಯೂ ಸೋಲಿನ ಆಘಾತ ಅನುಭವಿಸಿತು. …

ನವದೆಹಲಿ: ಎಲಾನ್ ಮಸ್ಕ್ ಅವರು ಬ್ಲೂ ಬ್ಯಾಡ್ಜ್ ಅನ್ನು ಕಸಿದುಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ. ಇದರಿಂದ ಕೆಲವು ದಿನ ಟ್ವಿಟರ್‌ನಲ್ಲಿ ಎಲ್ಲಾ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಸಾಮಾನ್ಯ ಜನರಂತೆ ಕಾಣುತ್ತಿದ್ದರು. ಅಮಿತಾಭ್ ಬಚ್ಚನ್, ಕಿಂಗ್ ಶಾರುಖ್ ಖಾನ್ ರಿಂದ ದೀಪಿಕಾ ಪಡುಕೋಣೆ ಮತ್ತು …

ವಿಜಯಪುರ : ಬಿಜೆಪಿ ಲಿಂಗಾಯತ ನಾಯಕರಾದ ಯಡಿಯೂರಪ್ಪ ಮೂಲಕ ಆಪರೇಶನ್ ಕಮಲ ಮಾಡಿ, ಅವರಿಗೆ ಕೆಟ್ಟ ಹೆಸರು ತಂದು, ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಅವರನ್ನೇ ಮೂಲೆಗುಂಪು ಮಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಲಿಂಗಾಯತ ನಾಯಕರನ್ನು ಬಿಜೆಪಿ ದಮನ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ …

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಹೈದರಾಬಾದ್ ನೀಡಿದ 135 ರನ್ ಗಳ ಸುಲಭ ಗುರಿ ಬೆನ್ನತ್ತಿದ ಚೆನ್ನೈ ತಂಡವು 18.4 ಓವರ್ …

ಚನ್ನಪಟ್ಟಣ : ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನೂತನ ಬೆಂಗಳೂರು ಮೈಸೂರು ದಶಪಥ …

ಮೈಸೂರು : ನನ್ನನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂಬುದು ಬಿಜೆಪಿ ಉದ್ದೇಶ. ಅದಕ್ಕಾಗಿಯೇ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​ ಸಂತೋಷ್ ವರುಣಾ ವಿಧಾನಸಭೆ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು …

Stay Connected​
error: Content is protected !!