Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ಗೋಕಾಕ್ ಚಳವಳಿ     1982ನೇ ವರ್ಷ. ಗೋಕಾಕ್ ಚಳವಳಿ ನಿಧಾನವಾಗಿ ರಾಜ್ಯಾದ್ಯಂತ ಹಬ್ಬುತ್ತಲಿತ್ತು. ಕನ್ನಡ ಸಂಘಟನೆಗಳು, ಸಾಹಿತಿಗಳೆಲ್ಲರೂ ಅಪೂರ್ವ ಬೆಂಬಲ ನೀಡಿ ಬೀದಿಗಿಳಿದಿದ್ದರು. ಆ ದಿನಗಳಲ್ಲಿ ಕಂಡಿದ್ದ ಬೃಹತ್ ಚಳವಳಿ ಎಂದರೆ ರೈತ ಚಳವಳಿ ಮಾತ್ರ. ಆ ಬಗೆಯ ಜನಸೇರ್ಪಡೆ ಬೇರಾವುದೇ ಪ್ರತಿಭಟನೆಗಿರಲಿಲ್ಲ. ಸಾಹಿತಿಗಳು, ಸಂಘಟನೆಗಳು, ವಿದ್ಯಾರ್ಥಿಗಳು ಒಕ್ಕೊರಲಿನಿಂದ ಏನೇ ಗರ್ಜಿಸಿ …

ಮೈಸೂರು : ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.‌ 13 ಬಾರಿ ರಾಜ್ಯದ ಬಜೆಟ್ ಮಂಡಿಸಿರುವ ಮಾಜಿ …

ಶಿವಮೊಗ್ಗ : ಆಂತರಿಕ ಕಲಹದಿಂದ ಜರ್ಜರಿತವಾಗಿರುವ, ಆಫ್ರಿಕಾದ ಸುಡಾನ್ ದೇಶದಲ್ಲಿ, ಸಿಕ್ಕಿ ಹಾಕಿಕೊಂಡಿರುವ ಆರೆ ಅಲೆಮಾರಿ, ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ, ಕರ್ನಾಟಕ ನಿವಾಸಿಗಳ ರಕ್ಷಣೆಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಒಳಾಡಳಿತ …

ನವದೆಹಲಿ : ತಾಪಮಾನ ಬದಲಾವಣೆಯಿಂದ ಭಾರತದಲ್ಲಿ ಬಿಸಿ ಗಾಳಿ ತೀವ್ರವಾಗುತ್ತಿದ್ದು, ದೇಶದಾದ್ಯಂತ ಶೇ 90ರಷ್ಟು ಜನರು ‘ಅತ್ಯಂತ ಅಪಾಯ‘ ಅಥವಾ ‘ಎಚ್ಚರಿಕೆ‘ ವಲಯದಲ್ಲಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಕೇಂಬ್ರಿಡ್ಜ್ ಯೂನಿವರ್ಸಿಟಿಯ ರಮಿತ್ ದೇವನಾಥ್ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಈ ಅಧ್ಯಯನ …

ಚಿಕ್ಕಮಗಳೂರು : ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ. ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ …

ಮುಂಬೈ : ಮಹಾರಾಷ್ಟ್ರ ಭೂಷಣ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ತಾಪ ತಾಳಲಾರದೇ 14 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಏಕನಾಥ ಶಿಂದೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ರಾಜ್ಯಪಾಲ ರಮೇಶ್‌ ಬೈಸ್‌ ಅವರನ್ನು ಒತ್ತಾಯಿಸಿದ್ದಾರೆ. …

ತುಮಕೂರು : ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ಧಗಂಗಾ ಪಾಲಿಟೆಕ್ನಿಕ್​ನಲ್ಲಿ ಉಪನ್ಯಾಸಕನಾಗಿರುವ ಮನೋಜ್ ಕುಮಾರ್​ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಮೈಲನಹಳ್ಳಿಯ ಷಡಕ್ಷರಿ, ವಿರೂಪಾಕ್ಷಮ್ಮ ದಂಪತಿಯ ಪುತ್ರ ಮನೋಜ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ನಿವಾಸಿ. …

ಹಲಗೂರು : ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಗುತ್ತಿಗೆದಾರ ಗೋಪಾಲ್ ರವರ ಮನೆಯಲ್ಲಿ ದಾಖಲೆ ಇಲ್ಲದ ₹11.76 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಚುನಾವಣಾ ವಲಯ ಅಧಿಕಾರಿ ಮಂಜುನಾಥ್ ನೇತೃತ್ವದ ತಂಡ ಗುತ್ತಿಗೆದಾರ ಗೋಪಾಲ್ …

ಬೆಂಗಳೂರು : ಸುಪ್ರೀಂ ಕೋರ್ಟ್‌ ಆದೇಶದಂತೆ ಹಂಚಿಕೆ ರದ್ದುಪಡಿಸಿ, ಬಿಡಿಎ ವಶಕ್ಕೆ ಸ್ವತ್ತನ್ನು ಹಿಂಪಡೆಯಲು ಪ್ರಕ್ರಿಯೆ ಆರಂಭಿಸಿರುವ ವಿವಾದಿತ ನಿವೇಶನವನ್ನೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸಚಿವರಿಗೆ 2006ರಲ್ಲಿ 40x60 ಚದರ …

ಬಿಲಾಸ್‌ಪುರ್‌ : ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್‌ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ  ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಲಾಸ್‌ಪುರ್‌–ಕಟ್ನಿ …

Stay Connected​
error: Content is protected !!