Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ರುದ್ರಪ್ರಯಾಗ್: ಕೇದಾರನಾಥ ಯಾತ್ರೆ ಇದೇ 25ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ದಿನವೊಂದಕ್ಕೆ 13 ಸಾವಿರ ಯಾತ್ರಿಕರ ಭೇಟಿಗಷ್ಟೇ ಅನುಮತಿ ನೀಡಲಾಗಿದೆ. ‘ಸರ್ಕಾರ ಈ ಬಾರಿ ಯಾತ್ರಾರ್ಥಿಗಳಿಗೆ ಟೋಕನ್‌ ವ್ಯವಸ್ಥೆಯನ್ನೂ ಪರಿಚಯಿಸಿದೆ. ಸುಗಮ ಯಾತ್ರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ರುದ್ರಪ್ರಯಾಗ್‌ ಜಿಲ್ಲಾಧಿಕಾರಿ …

ಗುವಾಹಟಿ: ಚೀನಾಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ನಿಯೋಜನೆಗೊಂಡಿರುವ ಸೇನೆಯ ಅಧಿಕಾರಿಗಳು ಹಾಗೂ ಸೈನಿಕರು ಇನ್ನು ಮುಂದೆ ಚೀನಿ ಭಾಷೆಯನ್ನು ಕಲಿಯಲಿದ್ದಾರೆ. ಚೀನಾ ಯೋಧರೊಂದಿಗೆ ಸಮರ್ಪಕ ಸಂವಹನ ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸೇನೆ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ …

ಪ್ರಭಾಸ್‌ ಅಭಿನಯದ ‘ಆದಿಪುರುಷ‘ ಚಿತ್ರ ನ್ಯೂಯಾರ್ಕ್‌ನ ಟ್ರಿಬೆಕಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲು ತಯಾರಾಗಿದ್ದು, ಚಿತ್ರದ ವಿಎಫ್‌ಎಕ್ಸ್‌ನಲ್ಲಿ ಸ್ವಲ್ಪ ಬದಲಾವಣೆ ಮಾಡಿರುವುದು ಕಂಡುಬಂದಿದೆ. ಚಿತ್ರದ ವಿಎಫ್‌ಎಕ್ಸ್‌ ಅಪ್‌ಡೇಟ್‌ ನೋಡಿದ ನೆಟ್ಟಿಗರೊಬ್ಬರು ‘ಬ್ರೈಟ್‌ನೆಸ್‌ ಕಮ್ಮಿ ಮಾಡಿ, ಕಲರ್‌ ಟೋನ್‌ ಜಾಸ್ತಿ ಮಾಡಿದಾಕ್ಷಣ ವಿಎಫ್‌ಎಕ್ಸ್‌ ಅಥವಾ …

ನವದೆಹಲಿ: ಬಿಲ್ಕಿಸ್‌ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿತ್ತು ಎಂಬುದು ಬಹಿರಂಗವಾಗಬೇಕು ಎಂದು ಕಾಂಗ್ರೆಸ್‌ ಬುಧವಾರ ಆಗ್ರಹಿಸಿದೆ. ಈ ಪ್ರಕರಣದ ಅಪರಾಧಿಗಳನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಿದ್ದರ ಕುರಿತು ಗುಜರಾತ್‌ ಸರ್ಕಾರವನ್ನು ಸುಪ್ರೀಂಕೋರ್ಟ್‌ …

ನವದೆಹಲಿ : ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಆ ಮೂಲಕ ಜನಸಂಖ್ಯೆಯಲ್ಲಿ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ. ಭಾರತ 142.86 ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ …

ಬೆಂಗಳೂರು - ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಗೆ 59 ಅಭ್ಯರ್ಥಿಗಳ ಜೆಡಿಎಸ್ 3ನೇ ಪಟ್ಟಿ ಬಿಡುಗಡೆಯಾಗಿದ್ದು, ವಲಸರಿಗೆ ಟಿಕೆಟ್ ನೀಡಿ ಮಣೆ ಹಾಕಲಾಗಿದೆ.ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಸಂಸದ ಆಯನೂರು ಮಂಜುನಾಥ್ …

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್‌ ಬೌಲರ್‌ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್‌ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ …

ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ, ಮೂಲೆಯಲ್ಲೂ ಚುನಾವಣಾಧಿಕಾರಿಗಳು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ ಅಕ್ರಮವಾಗಿ ಕಂತೆ ಕಂತೆ ನೋಟುಗಳು ಹಾಗೂ ಕೋಟ್ಯಾಂತರ ಬೆಲೆ ಬಾಳುವ ಚಿನ್ನಾಭರಣಗಳನ್ನು ಸಾಗಿಸೋ ಪ್ರಯತ್ನಗಳು ನಡೆಯುತ್ತಿವೆ. ಚಿಕ್ಕಮಗಳೂರಿನ ಪೊಲೀಸರು 23 ಕೋಟಿ ಮೌಲ್ಯದ …

ಸಿಡ್ನಿ: ಮುಂಬರುವ ಜೂನ್‌ 7ರಂದು ಇಂಗ್ಲೆಂಡಿನ ಓವಲ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಆಸ್ಟ್ರೇಲಿಯಾದ ತಂಡವನ್ನು ಪ್ರಕಟಿಸಲಾಗಿದೆ. ಡೇವಿಡ್‌ ವಾರ್ನರ್‌ ಸೇರಿದಂತೆ 17 ಜನರ ತಂಡವನ್ನು ಕ್ರಿಕೆಟ್‌ ಆಸ್ಟ್ರೇಲಿಯಾ ಪ್ರಕಟಿಸಿದೆ. ಮೇ 28ರಂದು 15 ಜನರ ತಂಡವನ್ನು ಅಂತಿಮವಾಗಿ …

ಬೆಂಗಳೂರು: ಉದ್ಯಮಿ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಮನೆಯಲ್ಲಿ 2,000ಕ್ಕೂ ಹೆಚ್ಚು ಡಿಮಾಂಡ್ ಡ್ರಾಫ್ಟ್ (ಡಿ.ಡಿ) ಹಾಗೂ 5,000 ರೇಷ್ಮೆ‌ ಸೀರೆಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಉಮ್ರಾ …

Stay Connected​
error: Content is protected !!