Mysore
21
clear sky

Social Media

ಶುಕ್ರವಾರ, 16 ಜನವರಿ 2026
Light
Dark

Archives

HomeNo breadcrumbs

ಕ್ಷುದ್ರಗ್ರಹಗಳಿಂದ ಭೂಮಿಯನ್ನು ರಕ್ಷಿಸುವ ಡಾರ್ಟ್  ಸುಮಾರು ೧೬.೫ ಕೋಟಿ ವರುಷಗಳ ಕಾಲ ಭೂಮಿಯ ಮೇಲೆ ರಾರಾಜಿಸಿದ್ದ ಡೈನೋಸಾರ್‌ಗಳು ಕಣ್ಮರೆಯಾಗಿದ್ದು ೬.೬ ಕೋಟಿ ವರ್ಷಗಳ ಹಿಂದೆ ಭುವಿಗೆ ಅಪ್ಪಳಿಸಿದ ಕ್ಷುದ್ರಗ್ರಹ ಅಥವಾ Asteroidನಿಂದ ಎಂಬುದು ಹಲವು ನಿದರ್ಶನಗಳಿಂದ ಸಾಬೀತಾಗಿದೆ. ಅತಿಯಾದ ಜ್ವಾಲಾಮುಖಿಗಳ ಆಸ್ಫೋಟನೆಯಿಂದ …

ಆಂದೋಲನ ದಿನಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಅಭಿವೃದ್ಧಿ ಮುನ್ನೋಟದ ಸಂವಾದ ಕಾರ್ಯಕ್ರಮದಲ್ಲಿ ಇಂದು ತಾಲ್ಲೂಕಿನ ಇಬ್ಬರು ಸಾಧಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಇಬ್ಬರೂ ಸವಾಲುಗಳನ್ನು ಮೆಟ್ಟಿ ನಿಂತು ಬದುಕನ್ನು ರೂಪಿಸಿಕೊಂಡವರು. ಸಾಮಾನ್ಯರಾಗಿದ್ದುಕೊಂಡೇ ಅಸಾಮಾನ್ಯರಾದವರು. …

ರಾಜಸ್ಥಾನದ ಜಾಲೋರ್ ಜಿಲ್ಲೆಯ ಸುರಾನ ಎಂಬ ಹಳ್ಳಿಯ ಖಾಸಗೀ ಶಾಲೆಯಲ್ಲಿ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಇಂದರ್ ಮೇಘವಾಲ್ ಎಂಬ ೯ ವರ್ಷದ ಬಾಲಕನ ಮೇಲೆ ಶಾಲೆಯ ಶಿಕ್ಷಕನೊರ್ವ ಬರ್ಬರವಾಗಿ ಹಲ್ಲೆ ನಡೆಸಿದ ಕಾರಣ ಬಾಲಕ ಅಸು ನೀಗಿದ್ದ. ಆ ಘಟನೆ …

ದೇಶದ ಚಾಲ್ತಿ ಖಾತೆ ಕೊರತೆ, ವ್ಯಾಪಾರ ಕೊರತೆ ಮತ್ತು ವಿತ್ತೀಯ ಕೊರತೆ ಹಿಗ್ಗುತ್ತಿರುವ ಹೊತ್ತಿಗೆ, ಡಾಲರ್ ವಿರುದ್ಧ ರೂಪಾಯಿ ಅಪಮೌಲ್ಯ ಪ್ರಮಾಣವೂ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿರುವುದು ಆರ್ಥಿಕ ಸಂಕಷ್ಟಗಳು ಅಪ್ಪಳಿಸುವ ಮುನ್ಸೂಚನೆಯಾಗಿದೆ. ಈಗಾಗಲೇ ಏರುಹಾದಿಯಲ್ಲಿರುವ ಹಣದುಬ್ಬರ ಮತ್ತಷ್ಟು ಏರಿಕೆಯಾಗಬಹುದು. ರೂಪಾಯಿ …

ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆ್‌ದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ್ದ 91 ರನ್​ಗಳ ಗುರಿಯನ್ನು 7.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಭಾರತ ತಲುಪಿತು. ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ …

ಚಾಮರಾಜನಗರ : ಇದೇ ತಿಂಗಳ 27ರಿಂದ 30ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲಾ ದಸರಾಗೆ ಕ್ಷಣಗಣನೆ ಆರಂಭವಾಗಿದೆ. ಎರಡು ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಣೆ ಮಾಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜುಗೊಂಡಿದೆ. ಕಲಾತಂಡಗಳ ಮೆರವಣಿಗೆ, ರೈತ ದಸರ, ಮಹಿಳಾ …

ಆಂದೋಲನ ಚುಟುಕು ಮಾಹಿತಿ  ಭತ್ತದ ಬೆಳೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದ ಕಾರಣ, ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚಿರುವ ಕಾರಣದಿಂದಾಗಿ ದೇಶಿಯ ಮಾರುಕಟ್ಟೆಯಲ್ಲಿ ಬರುವ ದಿನಗಳಲ್ಲಿ ಅಕ್ಕಿಯ ಬೆಲೆಯು ಹೆಚ್ಚಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಕಿಯ ಚಿಲ್ಲರೆ ಮಾರಾಟ ದರ …

ಮೈಸೂರು :  ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ರ ವರೆಗೆ ಕೆಬಿಎಲ್ ಲೇಔಟ್ ಹತ್ತಿರದ ದೇವೇಗೌಡ ವೃತ್ತದಲ್ಲಿ ಕಾವೇರಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30ರಿಂದ 10ರ ವರೆಗೆ ಹೆಸರು …

ಯಾರ  ಶೇಕಡಾವಾರು ಎಷ್ಟು? ನಮ್ಮದು  ಶೇಕಡಾ ೪೦ ಕಮಿಷನ್ ಸರ್ಕಾರ ವಾದರೆ, ನಿಮ್ಮದು ಶೇಕಡಾ ೧೦೦ ಕಮಿಷನ್ ಸರ್ಕಾರ- ಹೀಗೆ ಒಬ್ಬರ ಮೇಲೆ, ಇನ್ನೊಬ್ಬರ ಆರೋಪ, ಪ್ರತ್ಯಾರೋಪ.  ಮುಂದಿನ ವರ್ಷ ಚುನಾವಣೆಯಲ್ಲಿ ಮತದಾರರು ಯಾವ-ಯಾವ ಪಕ್ಷಗಳಿಗೆ ಎಷ್ಟೆಷ್ಟು ಮತ ನೀಡುವರೋ? ಯಾವ …

ಚಾಮರಾಜನಗರ: ಮೊಟ್ಟಮೊದಲ ಬಾರಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.  ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಅವರು ದೀಪ …

Stay Connected​
error: Content is protected !!