Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

Archives

HomeNo breadcrumbs

ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಇನ್ನೂ ಒಂದು ವಾರದವರೆಗೆ ಜಾರಿಗೊಳಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಂಗಳವಾರ ತಿಳಿಸಿದೆ. ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ …

ಕಠ್ಮಂಡು: ಜಗತ್ತಿನಲ್ಲೇ ಅತಿ ಎತ್ತರವಾದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 10 ಬಾರಿ ಯಶಸ್ವಿಯಾಗಿ ಏರಿ ಬಂದಿದ್ದ ಹಾಗೂ ಐರ್ಲೆಂಡ್‌ನ ಹೆಸರಾಂತ ಪರ್ವತಾರೋಹಿ 56 ವರ್ಷದ ನೊಯೇಲ್ ಹನ್ನಾ ಮೃತರಾಗಿದ್ದಾರೆ. ಅವರು ನೇಪಾಳದ ಅನ್ನಪೂರ್ಣ ಪರ್ವತ ಪ್ರದೇಶದಲ್ಲಿ ಪರ್ವತಾರೋಹಣ ಮಾಡಿ ವಾಪಸ್ …

ಜಿನೀವಾ: ‘ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ‘ಕಳೆದ ಒಂದು ತಿಂಗಳಲ್ಲಿ 23 ಸಾವಿರದಷ್ಟು ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು 3 ಲಕ್ಷ …

ಖಾರ್ಟೂಮ್: ಪರಸ್ಪರ ಗುಂಡಿನ ಚಕಮಕಿ, ಶೆಲ್‌ ದಾಳಿಯಿಂದ ಜನರನ್ನು ಆತಂಕಕ್ಕೆ ದೂಡಿದ್ದ ಸುಡಾನ್‌ನ ಸೇನೆ ಮತ್ತು ಅರೆ ಸೇನಾಪಡೆ 24 ಗಂಟೆ ಕದನವಿರಾಮ ಘೋಷಿಸಲು ಸಮ್ಮತಿಸಿವೆ. ಮಂಗಳವಾರ ಸಂಜೆಯಿಂದ ಕದನ ವಿರಾಮ ಜಾರಿಗೆ ಬಂದಿದೆ. ಇದಕ್ಕೆ ಉಭಯ ಬಣಗಳು ಒಪ್ಪಿವೆ ಎಂದು …

ಬೆಂಗಳೂರು ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇಂದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ …

ಮೈಸೂರು: ಮೈಸೂರಿನ ಹೆಬ್ಬಾಳು ಕೈಗಾರಿಕಾ ಬಡಾವಣೆಯಲ್ಲಿರುವ ಪಟಾಕಿ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದ್ದು, ಕಾರ್ಖಾನೆಗೆ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತನಿಖೆ ನಂತರ ತಿಳಿಯಲಿದೆ.

ಪ್ರೊ.ಆರ್.ಎಂ.ಚಿಂತಾಮಣಿ  ಉದ್ಯಮಶೀಲ ವ್ಯಕ್ತಿಗಳು ಕೃಷಿಯೇತರ ವಲಯಗಳಲ್ಲಿ ತಮ್ಮದೇ ಆದ ಅತಿಸಣ್ಣ (ಲಘು) ಉದ್ದಿಮೆಗಳನ್ನು (micro undertakings) ಆರಂಭಿಸಲು ಮತ್ತು ಮುನ್ನಡೆಸಲು ಸುಲಭವಾಗಿ ಆಧಾರ ಅಥವಾ ಅಡವುಗಳಿಲ್ಲದೆ ಹಣಕಾಸು ಒದಗಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏಪ್ರಿಲ್ 8, 2015ರಂದು ಹೊಸದೊಂದು ಸಾಲ ಯೋಜನೆಯನ್ನು ಪ್ರಕಟಿಸಿದರು. ಅದೇ ಪ್ರ.ಮಂ. ಮುದ್ರಾ ಯೋಜನೆ. …

  ನಾನು ಹುಟ್ಟಿದ ಹಳ್ಳಿಯಲ್ಲಿ ಸಣ್ಣ ರೈತರು, ಕೂಲಿಕಾರರು, ಸಣ್ಣ ವ್ಯಾಪಾರಸ್ಥರೂ ಆಗಿದ್ದ ಇಪ್ಪತ್ತು ಮುಸ್ಲಿಮರ ಮನೆಗಳಿದ್ದವು. ಅಲ್ಲಿ ಮಸೀದಿಯಿರಲಿಲ್ಲ. ನಮಾಜನ್ನು ಮುಸ್ಲಿಮರ ಕಡ್ಡಾಯ ಅರ್ಹತೆಯನ್ನಾಗಿ ವಿಧಿಸಿ ಪರೀಕ್ಷಿಸುವವರೂ ಇರಲಿಲ್ಲ. ಜನ ಧಾರ್ಮಿಕರಾಗಿದ್ದರು. ದುಡಿತದ ಸುಳಿಯಲ್ಲಿ ಸಿಲುಕಿದ್ದ ಅವರಿಗೆ ಶಾಸ್ತ್ರಬದ್ಧವಾಗಿ ನಮಾಜು …

ಬೆಂಗಳೂರು : ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಅಂತಾ ಸಖತ್​ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ. ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ …

ಹುಬ್ಬಳ್ಳಿ : ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ …

Stay Connected​
error: Content is protected !!