Mysore
24
haze

Social Media

ಶುಕ್ರವಾರ, 16 ಜನವರಿ 2026
Light
Dark

Archives

HomeNo breadcrumbs

ಮೈಸೂರು : ರಸ್ತೆ ಕಾಮಗಾರಿ ವೇಳೆ ಮರ ಕಡಿದವರ ವಿರುದ್ಧ FIR ದಾಖಲು ಮಾಡಲಾಗಿದೆ. ನಗರದ ಮೇಟಗಳ್ಳಿ ಬಡಾವಣೆಯ ಮಥುರಾನಗರದಲ್ಲಿ ಮೂಡ ಇಲಾಖೆಯವರು ರಸ್ತೆ ಕಾಮಾಗಾರಿ ಮಾಡುವಾಗ ಕಾನೂನು ಬಾಹಿರವಾಗಿ  ಶ್ರೀಗಂಧದ ಮರ ಮತ್ತು ಇತರೆ 5 ಮರಗಳನ್ನ ಕಡಿದಿದ್ದರು. ಈ …

ಬೆಂಗಳೂರು : ಕಾಂಗ್ರೆಸ್‌ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ಅ. 2ರಂದು ನಂಜನಗೂಡಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್‌ ಗಾಂಧಿ ಅವರು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದಾರೆ. ಈ ಮೂಲಕವಾಗಿ ಸಾಂಸ್ಕೃತಿಕ ನಗರಿ …

ಹನೂರು: ಸಂತೇಮರಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂಗ್ಯ ಶಾಲೆಯು ಸತತ 12 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ನಗರದಲ್ಲಿ ವಾಹನಗಳ ಸಂಚಾರವು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್‌ ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು …

ಹನೂರು: ತಾಲ್ಲೂಕು ಮಟ್ಟದಲ್ಲಿ ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಲು ದೊಡ್ಡ ಮೊತ್ತದ ಅನುದಾನ ಲಭ್ಯವಿಲ್ಲದೇ ಇರುವುದರಿಂದ ಸದರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿರುವುದಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದರು. ಬೆಂಗಳೂರು ವಿಧಾನಸಭಾ ಅಧಿವೇಶನದಲ್ಲಿ ಹನೂರು …

ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು  ಸಚಿವ ಸುನೀಲ್ ಕುಮಾರ್ ತಿಳಿಸಿದರು. ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ …

ಹನೂರು : ಗ್ರಾಮೀಣ ಭಾಗದ ಮಕ್ಕಳು ಸಹ ಈಗಿನಿಂದಲೇ  ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಆ ನಿಟ್ಟಿನಲ್ಲಿ ಕಂಪ್ಯೂಟರ್ ಸದುಪಯೋಗ ಮಾಡಿಕೊಳ್ಳಿ  ಅಲ್ಲದೆ ಶಿಕ್ಷಣದಿಂದ ಮಾತ್ರ ಬಡತನ ಮೆಟ್ಟಿ ನಿಲ್ಲಲು ಸಾಧ್ಯ  ಎಂದು ಪ್ರತಿಬಿಂಬ ಟ್ರಸ್ಟ್ ನ ಮುಖ್ಯಸ್ಥರಾದ ಮುರುಳಿ ಹೇಳಿದರು.. ತಾಲ್ಲೂಕಿನ …

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾ 2022 ರ ಅಂಗವಾಗಿ ಇಂದು ಅರಮನೆ ಆವರಣದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಕೆಎಸ್ಆರ್​ಪಿ ಪೊಲೀಸ್ ವಾದ್ಯ ವೃಂದ ತಂಡದ ಪೊಲೀಸರು ತಾಲೀಮು ನಡೆಸಿದರು. 280ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ವಾದ್ಯ ವೃಂದದ ಮೂಲಕ ಇಂಗ್ಲಿಷ್ …

ಮೈಸೂರು: ಆಂದೋಲನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ಇಂದು ಅರ್ಥ ಪೂರ್ಣ ಸಂವಾದ ಕಾರ್ಯಕ್ರಮ ನಡೆಯಿತು. ಕೆ. ಆರ್. ನಗರದ ಚೀರನಹಳ್ಳಿ ರಸ್ತೆಯ ಸಾಯಿ ಕನ್ವೆನ್ಷನ್ ಹಾಲ್ …

ಚೆನ್ನೈ : ಖ್ಯಾತ ನಟಿ ಸಮಂತಾ ಅವರು ನಟಿಸಿರುವ ಪೌರಾಣಿಕ ಕಥೆಯನ್ನು ಒಳಗೊಂಡ ಸಿನಿಮಾ ʼಶಾಕುಂತಲಂʼ ಬರುವ ನವೆಂಬರ್‌  ತಿಂಗಳಿನಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದೆ. ನಟಿ ಸಮಂತಾ ಅವರಿಗೆ ನಾಯಕ ನಟ ರುತ್‌ ಪ್ರಭು ಅವರು ಜೋಡಿಯಾಗಿರುವ ಈ ಸಿನಿಮಾದ ಬಗ್ಗೆ …

Stay Connected​
error: Content is protected !!