Mysore
25
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಗುಜರಾತ್ : ದಂಪತಿ ತಮ್ಮ ತಲೆಯನ್ನು ತಾವೇ ಕಡಿದುಕೊಂಡ ಭಯಾನಕ ಘಟನೆ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ವಿಂಚಿಯಾ ಎಂಬ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. 38 ವರ್ಷ ವಯಸ್ಸಿನ ಕೃಷಿಕ ಹಾಗೂ ಆತನ ಪತ್ನಿ ‘ಗಿಲ್ಲೊಟಿನ್’ …

ಬೆಂಗಳೂರು : ‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ, ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಈ ಕುರಿತಂತೆ ಡಿ.ಕೆ.ಶಿವಕುಮಾರ್ …

ನವದೆಹಲಿ : ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿರುವ ಅರ್ಜಿಗಳು ನಗರಗಳಲ್ಲಿ ನೆಲೆಸಿರುವ ಒಂದು ವರ್ಗದ ಜನರ ಮನಃಸ್ಥಿತಿಯಾಗಿದೆ. ಮದುವೆಗೆ ಮಾನ್ಯತೆ ನೀಡುವುದು ಶಾಸಕಾಂಗದ ಕೆಲಸ. ಹಾಗಾಗಿ, ಇಂತಹ ವಿಚಾರಗಳಲ್ಲಿ ತೀರ್ಪು ನೀಡುವುದರಿಂದ ನ್ಯಾಯಾಲಯವು ಹಿಂದಕ್ಕೆ ಸರಿಯಬೇಕು ಎಂದು ಕೇಂದ್ರ …

ಕಲಬುರಗಿ : ಚಿತ್ತಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸೋಮವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರ ಆಸ್ತಿ ₹ 10.29 ಕೋಟಿ ಇದೆ. ಅವರ ಪತ್ನಿ ಶ್ರುತಿ ಖರ್ಗೆ ಅವರ ಹೆಸರಿನಲ್ಲಿ ₹ 72.38 ಲಕ್ಷದ ಆಸ್ತಿ …

ಬೀದರ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಸಂಜಯ್ ಖೇಣಿ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ನಗರದ ರಾಂಪುರೆ ಕಾಲೊನಿಯ ಬೀದರ್ ದಕ್ಷಿಣ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಅಶೋಕ ಖೇಣಿ ನಿವಾಸದಲ್ಲಿ ಅವರು ಪಕ್ಷ ಸೇರಿದರು. ಅಶೋಕ ಖೇಣಿ ಅವರ …

ಕೋಲ್ಕತ್ತ: ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌‍ಪಿಎಫ್‌ ಅದಕ್ಷತೆಯೇ ಕಾರಣ ಎಂಬ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿಕೆ ಕುರಿತಂತೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ;ಲ್ಲಿ ತನಿಖೆ ನಡೆಯಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಯೋಧರ …

ಮುಂಬೈ: ಎರಡು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಕೊನೆಗೂ ಮರಿ ತೆಂಡೂಲ್ಕರ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ ಪ್ಲೇಯಿಂಗ್ XI ಸ್ಥಾನ ಲಭಿಸಿತು. …

ನವದೆಹಲಿ: ಭ್ರಷ್ಟಾಚಾರ ಮತ್ತು ಕಪ್ಪುಹಣ ತಡೆಗೆ ಸ್ಥಿರ ಮತ್ತು ಚರಾಸ್ಥಿ ದಾಖಲೆಗಳನ್ನು ನಾಗರಿಕರ ಆಧಾರ್‌ ಸಂಖ್ಯೆಯ ಜೊತೆ ಜೋಡಿಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್‌ ಸೋಮವಾರ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಸತೀಶ್‌ …

ನವದೆಹಲಿ: ದೇಶದಲ್ಲಿ ಹೊಸದಾಗಿ 9,111 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ಒಂದೇ ದಿನ 27 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 6, ಉತ್ತರ ಪ್ರದೇಶ, …

ರಾಜ್ಯದಲ್ಲಿ ಚುನಾವಣಾ ಬಿಸಿ ರಂಗೇರಿದೆ. ಮತ್ತೊಂದೆಡೆ ಬಿಜೆಪಿಯಲ್ಲಿ ಟಿಕೆಟ್ ಸಿಗದ ನಾಯಕರ ಬಂಡಾಯ ಬೆಂಕಿ ತಾಂಡವವಾಡುತ್ತಿದೆ. ಈ ಸಮಯದಲ್ಲಿ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮಾಡಿರುವ ಟ್ವಿಟ್‌ವೊಂದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. …

Stay Connected​
error: Content is protected !!