Mysore
25
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಸೋಮವಾರ ಬೆಳಿಗ್ಗೆ ಆಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, …

ಚೆನ್ನೈ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದ ಬೆನ್ನಲ್ಲೇ ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಡೆಯಿತು. ಪಥ ಸಂಚಲನವು ತನ್ನ ನಿಯಮಿತ ತರಬೇತಿಯ ಭಾಗವಾಗಿದೆ ಎಂದು ಆರ್ …

ಬೆಂಗಳೂರು : 'ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ತಾವು ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

ಲುಧಿಯಾನ : ನಗರದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಹಲ್ವಾರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿ ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಪಂಜಾಬ್ ಸಚಿವ ಹರ್ಭಜನ್ ಸಿಂಗ್ ಹೇಳಿದ್ದಾರೆ. ಕಾಮಗಾರಿಯನ್ನು ಪರಿಶೀಲಿಸಲು ನಗರಕ್ಕೆ ಬಂದಿದ್ದ ಸಚಿವರು, ಯೋಜನೆಯ …

ಬೆಂಗಳೂರು: ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ಮೊದಲು 2011ರ ಗಣತಿಯಲ್ಲಿ ಸಂಗ್ರಹಿಸಲಾಗಿರುವ ಜಾತಿವಾರು ಮಾಹಿತಿಯನ್ನು ಬಹಿರಂಗ ಪಡಿಸಿ, ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಿ, ಮೀಸಲಾತಿಗೆ ಜಾರಿಯಲ್ಲಿರುವ ಶೇ.50ರಷ್ಟು ಗರಿಷ್ಠ ಮಿತಿಯನ್ನು ತೆಗೆದು ಹಾಕಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಕೇಂದ್ರ …

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ವಂಚಿತ ಶಾಸಕ ಜಗದೀಶ ಶೆಟ್ಟರ್ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಖಚಿತಪಡಿಸಿಲ್ಲ. ಶಾಸಕ ಸ್ಥಾನಕ್ಕೆ ಶಿರಸಿಯಲ್ಲಿ ರಾಜೀನಾಮೆ ಸಲ್ಲಿಸಿ ಹುಬ್ಬಳ್ಳಿಗೆ ವಾಪಸ್ಸಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ತೆರಳಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ …

ಮುಂಬೈ : ಕ್ರಿಕೆಟ್‌ ಪ್ರಿಯರು ಬಹುಸಮಯ ಕಾತುರದಿಂದ ಎದುರು ನೋಡಿದ್ದ ದಿನ ಬಂದಾಗಿದ್ದು, ಬ್ಯಾಟಿಂಗ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 22ನೇ ಪಂದ್ಯದಲ್ಲಿ …

ಲಖನೌ: ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್‌ಗೆ ಎಂದಿಗೂ ನಾಯಕತ್ವದ ಕೊರತೆ ಕಾಡವುದಿಲ್ಲ ಎಂದು ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಅಭಿಪ್ರಾಯಪಟ್ಟರು. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ರಾಹುಲ್ ಅವರು ಅರ್ಧಶತಕ ಬಾರಿಸಿದ ಹಿನ್ನೆಲೆಯಲ್ಲಿ …

ಹುಬ್ಬಳ್ಳಿ: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಶಿರಸಿಯಿಂದ ಹುಬ್ಬಳ್ಳಿಗೆ ವಾಪಸ್ಸಾದ ಶಾಸಕ‌ ಜಗದೀಶ ಶೆಟ್ಟರ್ ಅವರಿಗೆ ರುದ್ರಾಕ್ಷಿ ಹಾರ ಹಾಕಿ ಕಾಂಗ್ರೆಸ್ ಗೆ ಸ್ವಾಗತಿಸಿದ ಪಕ್ಷದ ಮುಖಂಡ ಹಾಗೂ ಅಖಿಲ ಕರ್ನಾಟಕ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷ ಗಿರೀಶ ಗದಿಗೆಪ್ಪಗೌಡರ …

ಕಡಪ: ‌ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್ ರೆಡ್ಡಿ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ …

Stay Connected​
error: Content is protected !!